talks

ಲಡಾಖ್ ಲಡಾಯಿ: ಸತತ 3 ನೇ ದಿನ ಭಾರತ-ಚೀನಾ ಸೇನಾ ಮಾತುಕತೆ
ದೇಶ

ಲಡಾಖ್ ಲಡಾಯಿ: ಸತತ 3 ನೇ ದಿನ ಭಾರತ-ಚೀನಾ ಸೇನಾ ಮಾತುಕತೆ

ಈಶಾನ್ಯ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ನಡಿದ್ದ ಸಂಘರ್ಷ ಪರಿಸ್ಥಿತಿಯನ್ನು ತಿಳಿಗೊಳಿಸಿ, ಸಹಜ ಸ್ಥಿತಿಗೆ ತರಲು ಭಾರತ-ಚೀನಾ ನಡುವೆ ಸತತ 3 ನೇ ದಿನ ಸೇನಾಧಿಕಾರಿಗಳ ಮಾತುಕತೆ ನಡೆದಿದೆ. 

ಇಮ್ರಾನ್ ಖಾನ್ ಪಾಕ್ ಸೇನೆಯ ಪ್ರತಿನಿಧಿ, ದ್ವಿಪಕ್ಷೀಯ ಮಾತುಕತೆಗೆ ಇದೇ ಸೂಕ್ತ ಸಮಯ: ಮೆಹಬೂಬಾ
ದೇಶ

ಇಮ್ರಾನ್ ಖಾನ್ ಪಾಕ್ ಸೇನೆಯ ಪ್ರತಿನಿಧಿ, ದ್ವಿಪಕ್ಷೀಯ ಮಾತುಕತೆಗೆ ಇದೇ ಸೂಕ್ತ ಸಮಯ: ಮೆಹಬೂಬಾ

ಪಾಕಿಸ್ತಾನ-ಭಾರತ ದ್ವಿಪಕ್ಷೀಯ ಮಾತುಕತೆಗೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮಾತನಾಡಿದ್ದು, ದ್ವಿಪಕ್ಷೀಯ ಮಾತುಕತೆ ಪ್ರಾರಂಭಿಸಲು ಇದೇ ಸೂಕ್ತ ಸಮಯ ಎಂದು ಹೇಳಿದ್ದಾರೆ.

ಇಂಡೋ-ಪಾಕ್ ಮಾತುಕತೆ ರದ್ದುಗೊಳ್ಳಲು ಐಎಸ್ಐ ನ ಈ ಒಂದು ಸಂದೇಶ ಕಾರಣ!
ದೇಶ

ಇಂಡೋ-ಪಾಕ್ ಮಾತುಕತೆ ರದ್ದುಗೊಳ್ಳಲು ಐಎಸ್ಐ ನ ಈ ಒಂದು ಸಂದೇಶ ಕಾರಣ!

ಭಾರತ-ಪಾಕಿಸ್ತನ ದ್ವಿಪಕ್ಷೀಯ ಮಾತುಕತೆ ರದ್ದುಗೊಳ್ಳುವುದಕ್ಕೆ ಐಎಸ್ಐ ನ ಈ ಒಂದು ಸಂದೇಶವೇ ಕಾರಣ ಎಂದು ಹೇಳಲಾಗುತ್ತಿದೆ.

ಶಾಂತಿ ಮಾತುಕತೆ: ಪಾಕಿಸ್ತಾನ ಪ್ರಧಾನಿ ಪ್ರಸ್ತಾವನೆಗೆ ಭಾರತ ಒಪ್ಪಿಗೆ!
ದೇಶ

ಶಾಂತಿ ಮಾತುಕತೆ: ಪಾಕಿಸ್ತಾನ ಪ್ರಧಾನಿ ಪ್ರಸ್ತಾವನೆಗೆ ಭಾರತ ಒಪ್ಪಿಗೆ!

ಶಾಂತಿ, ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡಲಿದ್ದೇವೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು.

ಕಾಂಬೊಡಿಯಾ ವಿದೇಶಾಂಗ ಸಚಿವರೊಂದಿಗೆ ಸುಷ್ಮಾ ಸ್ವರಾಜ್ ದ್ವಿಪಕ್ಷೀಯ  ಮಾತುಕತೆ
ವಿದೇಶ

ಕಾಂಬೊಡಿಯಾ ವಿದೇಶಾಂಗ ಸಚಿವರೊಂದಿಗೆ ಸುಷ್ಮಾ ಸ್ವರಾಜ್ ದ್ವಿಪಕ್ಷೀಯ ಮಾತುಕತೆ

ಕಾಂಬೊಡಿಯಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹವರ್ತಿ ಪ್ರಕ್ ಸೊಕೊನ್ ಅವರೊಂದಿಗೆ ದ್ವೀಪಕ್ಷೀಯ ಬಾಂಧವ್ಯ ವೃದ್ದಿ ಕುರಿತಂತೆ ಮಾತುಕತೆ ನಡೆಸಿದರು.

ದ್ವಿಪಕ್ಷೀಯ ಮಾತುಕತೆ ಬಗ್ಗೆ ಉಲ್ಟಾ ಹೊಡೆದ ಪಾಕಿಸ್ತಾನ!
ದೇಶ

ದ್ವಿಪಕ್ಷೀಯ ಮಾತುಕತೆ ಬಗ್ಗೆ ಉಲ್ಟಾ ಹೊಡೆದ ಪಾಕಿಸ್ತಾನ!

ಭಾರತ-ಪಾಕ್ ನಡುವೆ ಶಾಂತಿ-ಸೌಹಾರ್ದತೆ ಬೆಸೆಯಲು ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದೆ ಇಡುತ್ತೇವೆ ಎಂದಿದ್ದ ಪಾಕಿಸ್ತಾನ ಈಗ ದ್ವಿಪಕ್ಷೀಯ ಮಾತುಕತೆಗೆ ಸಂಬಂಧಿಸಿದಂತೆ ಉಲ್ಟಾ ಹೊಡೆದಿದೆ.

ಪ್ರಧಾನಿ ಮೋದಿ ಪಾಕಿಸ್ತಾನ ಜೊತೆ ಮಾತುಕತೆ ಮತ್ತೆ ನಡೆಸಬೇಕು: ಮೆಹಬೂಬ ಮುಫ್ತಿ
ದೇಶ

ಪ್ರಧಾನಿ ಮೋದಿ ಪಾಕಿಸ್ತಾನ ಜೊತೆ ಮಾತುಕತೆ ಮತ್ತೆ ನಡೆಸಬೇಕು: ಮೆಹಬೂಬ ಮುಫ್ತಿ

ಭಾರತ ಮತ್ತು ಪಾಕಿಸ್ತಾನ ಇಂದು ಯುದ್ಧ ಮಾಡುವ ಸ್ಥಿತಿಯಲ್ಲಿಲ್ಲ. ಎರಡೂ ದೇಶಗಳ ಮಧ್ಯೆ ಪ್ರಧಾನಿ ....

ಮಾತುಕತೆ ಪುನಾರಂಭಕ್ಕೆ ಭಯೋತ್ಪಾದನೆ ಮುಕ್ತ ವಾತಾವರಣ ನಿರ್ಮಾಣವಾಗಬೇಕು: ಎಂಇಎ
ದೇಶ

ಮಾತುಕತೆ ಪುನಾರಂಭಕ್ಕೆ ಭಯೋತ್ಪಾದನೆ ಮುಕ್ತ ವಾತಾವರಣ ನಿರ್ಮಾಣವಾಗಬೇಕು: ಎಂಇಎ

ಭಾರತ-ಪಾಕಿಸ್ತಾನ ಮಾತುಕತೆ ಮುಂದುವರೆಯಬೇಕಾದರೆ ಭಯೋತ್ಪಾದನೆ ಮುಕ್ತ ವಾತಾವರಣ ನಿರ್ಮಾಣವಾಗಬೇಕು, ಪಾಕಿಸ್ತಾನ ಭಯೋತ್ಪಾದಕರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಭಾರತ

ಕಾಶ್ಮೀರ ವಿಚಾರದಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೆ ಮಾತುಕತೆಗೆ ಸಿದ್ಧ: ರಾಜನಾಥ್ ಸಿಂಗ್
ದೇಶ

ಕಾಶ್ಮೀರ ವಿಚಾರದಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೆ ಮಾತುಕತೆಗೆ ಸಿದ್ಧ: ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರಕ್ಕೆ ನಾಲ್ಕು ದಿನಗಳ ಭೇಟಿ ನೀಡುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದು ಕಾಶ್ಮೀರ ವಿಚಾರದಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೂ ಮಾತುಕತೆಗೆ ಸಿದ್ಧ ಎಂದಿದ್ದಾರೆ.