ರಾಜ್ಯರಾಜ್ಯದಲ್ಲಿ ಕೊರೋನಾಗೆ ಇಂದು ನಾಲ್ವರು ಬಲಿ, ಹೊಸದಾಗಿ 257 ಪ್ರಕರಣ, ಸೋಂಕಿತರ ಸಂಖ್ಯೆ 4320ಕ್ಕೆ ಏರಿಕೆ
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆಸಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ನಾಲ್ವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.