- Tag results for taluk panchayats
![]() | ಇನ್ನೂ ಒಂದು ವರ್ಷ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ ಅನುಮಾನ: ಸಚಿವ ಈಶ್ವರಪ್ಪಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ. |
![]() | ಶಿವಮೊಗ್ಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲು ಪಟ್ಟಿ ಪ್ರಕಟ: ಕಾಂಗ್ರೆಸ್, ಬಿಜೆಪಿ ಅಸಮಾಧಾನಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲು ಕ್ಷೇತ್ರಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆಗೊಳಿಸಿದೆ. ಈ ಪಟ್ಟಿಯನ್ನು ನೋಡಿದ ಕಾಂಗ್ರೆಸ್ ನಾಯಕರು ಸಿಡಿಮಿಡಿಗೊಂಡಿದ್ದಾರೆ. |
![]() | ತಾಲೂಕು ಪಂಚಾಯಿತಿ ರದ್ದು: ವಿಧಾನಸಭೆಯಲ್ಲಿ ಗಂಭೀರ ಚರ್ಚೆ, ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಲು ಸರ್ಕಾರ ನಿರ್ಧಾರಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಘೋಷಣೆಯಾಗುವ ನಡುವಲ್ಲೇ ತಾಲೂಕು ಪಂಚಾಯಿತಿಯನ್ನು ರದ್ದುಗೊಳಿಸಬೇಕು ಎಂಬ ಪ್ರಸ್ತಾಪ ಮತ್ತೆ ಮುನ್ನಲೆಗೆ ಬಂದಿದೆ. ಈ ಕುರಿತು ಸದನದಲ್ಲಿ ಗಂಭೀರವಾಗಿ ಚರ್ಚೆ ನಡೆದಿದೆ. |