ರಾಜ್ಯಬೆಂಗಳೂರು: ತಮಿಳುನಾಡು ಬಸ್ಗಳ ಮೇಲೆ ಕಲ್ಲು ತೂರಾಟ, ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ!
ಬೆಂಗಳೂರಿನಲ್ಲಿ ತಮಿಳುನಾಡು ರಸ್ತೆ ಸಾರಿಗೆ ಸಂಸ್ಥೆಯ ಒಡೆತನದ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಆರೋಪಿಗಳಿಗಾಗಿ ಕರ್ನಾಟಕ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.