ದೇಶTamil Nadu swearing-in ceremony: ವಿಜಯ ಜೊತೆ 9 ಸಚಿವರು ಪ್ರಮಾಣ ವಚನ; ಚೆನ್ನೈಯಲ್ಲಿ ಕಾರ್ಯಕ್ರಮಕ್ಕೆ ಭಾರೀ ಭದ್ರತೆ; Video
ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರು ನಿನ್ನೆ 234 ಸದಸ್ಯರ ವಿಧಾನಸಭೆಯಲ್ಲಿ 120 ಶಾಸಕರ ಬೆಂಬಲ ಪಡೆದ ನಂತರ ವಿಜಯ್ ಅವರನ್ನು ಮುಖ್ಯಮಂತ್ರಿ-ನಿಯುಕ್ತರಾಗಿ ಘೋಷಿಸಿದರು.