Tamil Nadu

ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ- ಗುಜರಾತ್, ತಮಿಳುನಾಡು ಮೊದಲ ಸ್ಥಾನದಲ್ಲಿ
ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವಲ್ಲಿ ಗುಜರಾತ್,ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಮೊದಲ ಸಾಲಿನಲ್ಲಿವೆ.

ಮೈಸೂರ್ ಪಾಕ್ ನಮ್ದೆ: ತಮಿಳುನಾಡಿಗರಿಗೆ ಚಳಿ ಬಿಡಿಸಿದ ವಾಟಲ್ ನಾಗರಾಜ್!
ಮೈಸೂರು ಪಾಕ್ ಎಂಬುದು ಕೇವಲ ಸಿಹಿ ತಿನಿಸು ಮಾತ್ರವಲ್ಲ. ಇದು ಕನ್ನಡಿಗರ ಭಾವನೆಯೊಂದಿಗೆ ಬೆಸೆದುಕೊಂಡಿದೆ.

ಮೈಸೂರು ಪಾಕ್ ಮೈಸೂರಿನದ್ದಲ್ಲ, ತಮಿಳುನಾಡಿನದ್ದು?: ಇಲ್ಲಿದೆ ವರದಿಯ ಅಸಲಿಯತ್ತು....
ಮೈಸೂರು ಪಾಕ್ ಎಲ್ಲಿಯದ್ದು? ಇದೆಂಥಾ ಪ್ರಶ್ನೆ ಹೆಸರಲ್ಲೇ ಇದ್ಯಲ್ಲಾ ಯಾರನ್ನು ಕೇಳಿದರೂ ಮೈಸೂರಿನದ್ದೆ ಎಂಬ ಉತ್ತರ ಸಿದ್ಧವಾಗಿರುತ್ತೆ. ಆದರೆ ಈಗ ಮೈಸೂರು ಪಾಕ್ ಮೈಸೂರಿನದ್ದಲ್ಲ ಎಂಬ ವಾದ ಹುಟ್ಟಿಕೊಂಡಿದೆ.

ಶಾಲಾ ಶೌಚಾಲಯದೊಳಗೆ ರಾಸಲೀಲೆ: ಶಿಕ್ಷಕನಿಗೆ ಗ್ರಾಮಸ್ಥರಿಂದ ಥಳಿತ
ಶಾಲೆಯ ಶೌಚಾಲಯದಲ್ಲಿ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ ಶಿಕ್ಷಕನನ್ನು ಗ್ರಾಮಸ್ಥರೇ ಹಿಡಿದು ಥಳಿಸಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆ ಪುದುಚತ್ರಂ ಬಳಿಯ ಎಸ್.ಉದುಂಬಮ್ ಎಂಬ ಗ್ರಾಮದಲ್ಲಿ ನಡೆದಿದೆ.

ಕೇರಳ, ತ.ನಾಡು ಮಾದರಿಯಲ್ಲಿ ರಾಜ್ಯದ ದೇವಾಲಯಗಳ ಅಭಿವೃದ್ದಿ: ಸಚಿವ ಸಿಟಿ ರವಿ
ಕನಾ೯ಟಕ ರಾಜ್ಯದ ದೇವಸ್ಥಾನಗಳನ್ನು ಕೇರಳ ಹಾಗೂ ತಮಿಳುನಾಡು ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗುತ್ತಿದ್ದೆ ಎಂದು ರಾಜ್ಯ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಎನ್ ಐಎ ದಾಳಿ: ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳು ವಶ
ತಮಿಳುನಾಡಿನ 5 ಸ್ಥಳಗಳಲ್ಲಿ ಎನ್ ಐಎ ದಾಳಿ ನಡೆದಿದ್ದು, ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಮಿಳುನಾಡಿಗೆ 6 ಲಷ್ಕರ್ ಉಗ್ರರ ಎಂಟ್ರಿ: ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್
ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ ಗೆ ಸೇರಿದ ಆರು ಭಯೋತ್ಪಾದಕರು ನೆರೆಯ ತಮಿಳುನಾಡಿಗೆ ನುಸುಳಿರುವ ಬಗ್ಗೆ ಗುಪ್ತಚರ ವರದಿ ದೊರೆತ ನಂತರ ಕರ್ನಾಟಕದ ಕರಾವಳಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಜನರು ಎಚ್ಚರದಿಂದಿರಬೇಕೆಂದು ಉಡುಪಿಯ ಮಲ್ಪೆ ಪೋಲೀಸರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.

ಶ್ರೀಲಂಕಾದಿಂದ ತಮಿಳುನಾಡಿಗೆ ನುಗ್ಗಿದ ಭಯೋತ್ಪಾದಕರು?: ಹೈ ಅಲರ್ಟ್
ಶ್ರೀಲಂಕಾದಿಂದ ತಮಿಳುನಾಡಿಗೆ ಭಯೋತ್ಪಾದಕರು ಒಳನುಗ್ಗಿರುವುದರ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ತಮಿಳುನಾಡಿನಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಶ್ರೀಲಂಕಾದಿಂದ ನುಸುಳಿದ 6 ಉಗ್ರರು; ತಮಿಳುನಾಡಿನಾದ್ಯಂತ ವ್ಯಾಪಕ ಶೋಧ!
ದ್ವೀಪರಾಷ್ಟ್ರ ಶ್ರೀಲಂಕಾದಿಂದ ಸುಮಾರು 6 ಮಂದಿ ಉಗ್ರರು ತಮಿಳುನಾಡಿಗೆ ನುಸುಳಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ತಮಿಳುನಾಡಿನಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

