Tamil Nadu

ತಮಿಳುನಾಡು: ಪ್ರೀತಿ ನಿರಾಕರಿಸಿದ್ದ ಶಿಕ್ಷಕಿಯನ್ನು ಶಾಲೆ ಎದುರಲ್ಲೇ ಕೊಂದ!
:ಪ್ರೀತಿ ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಶಿಕ್ಷಕಿಯನ್ನು ಆಕೆಯ ಶಾಲೆಯ ಮುಂದೆಯೇ ಇರಿದು ಕೊಂದಿರುವ ಘಟನೆ ತಮಿಳುನಾಡಿನ ಕಡಲೂರ್ ಜಿಲ್ಲೆಯಲ್ಲಿ ನಡೆದಿದೆ.

ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಕಾಂಗ್ರೆಸ್ - ಡಿಎಂಕೆ ಮೈತ್ರಿ ಅಧಿಕೃತ
ಲೋಕಸಭೆ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ, ಎಐಎಡಿಎಂಕೆ ಮತ್ತು ಪಿಎಂಕೆ ಮೈತ್ರಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿ ಬುಧವಾರ...

ಮೇಕೆದಾಟು ಯೋಜನೆ: ಸುಪ್ರೀಂ ವಿಚಾರಣೆ 3 ವಾರಗಳ ಕಾಲ ಮುಂದೂಡಿಕೆ
ಕರ್ನಾಟಕದ ಮಹತ್ವದ ಕುಡಿಯುವ ನೀರು ಯೋಜನೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಕುರಿತು ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೂರು ವಾರಗಳ ಕಾಲ ಮುಂದೂಡಿದೆ.

ಲೋಕಸಭಾ ಚುನಾವಣೆ: ಎಐಎಡಿಎಂಕೆ-ಬಿಜೆಪಿ ಮತ್ತು ಪಿಎಂಕೆ ಮೈತ್ರಿ, ಸೀಟು ಹಂಚಿಕೆ
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊಸ್ತಿಲಲ್ಲೇ ತಮಿಳುನಾಡಿನ ಪಾಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಆಡಳಿತಾರೂಢ ಎಐಎಡಿಎಂಕೆ ಹಾಗೂ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ.

ಸ್ಟೆರ್ಲೈಟ್ ಜತೆ ಪೊಲೀಸರು ಶಾಮಿಲು ಎಂದು ಆರೋಪಿಸಿದ್ದ ತಮಿಳುನಾಡು ಪರಿಸರವಾದಿ ನಾಪತ್ತೆ
ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧದ ಪ್ರತಿಭಟನೆ ವೇಳೆ 13 ಮಂದಿಯನ್ನು ಬಲಿ ಪಡೆದ ಗೋಲಿ ಬಾರ್ ನಲ್ಲಿ ಐಜಿ ಮತ್ತು ಡಿಐಜಿ ರ್ಯಾಂಕ್ ನ ಪೊಲೀಸ್ ಅಧಿಕಾರಿಗಳು...

ಬಾಲಕಿ ಅಪಹರಿಸಿ, ಅತ್ಯಾಚಾರ: ತಮಿಳುನಾಡು ಪೊಲೀಸರಿಂದ ಮೂವರ ಬಂಧನ
15 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಯುವಕರನ್ನು ತಮಿಳುನಾಡು ಪೊಲೀಸರು ಸೋಮವಾರ...

ಟಿಕ್ ಟೋಕ್ ಆಪ್ ವಿರುದ್ಧ ತಮಿಳುನಾಡಿನಲ್ಲಿ ತೀವ್ರ ಆಕ್ರೋಶ: ಬ್ಯಾನ್ ಮಾಡಲು ಪ್ರಧಾನಿಗೆ ಮನವಿ ಸಾಧ್ಯತೆ, ಏಕೆ ಗೊತ್ತೇ?
ತಮಿಳುನಾಡಿನಲ್ಲಿ ಟಿಕ್ ಟೋಕ್ ಆಪ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಟಿಕ್ ಟೋಕ್ ಆಪ್ ನ್ನು ನಿಷೇಧಿಸುವಂತೆ ಪ್ರಧಾನಿಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಬಲೆಗಳನ್ನು ಹರಿದು ತಮಿಳುನಾಡಿನ ಸುಮಾರು 3 ಸಾವಿರ ಮೀನುಗಾರರನ್ನು ಹಿಮ್ಮೆಟ್ಟಿಸಿದ ಶ್ರೀಲಂಕಾ ನೌಕಪಡೆ
ತಮಿಳುನಾಡಿನ ಸುಮಾರು 3 ಸಾವಿರ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಹಿಮ್ಮೆಟ್ಟಿಸಿದ್ದಾರೆ. ಅಲ್ಲದೇ ಹಲವು ದೋಣಿಗಳಲ್ಲಿನ ಪರದೆಗಳನ್ನು ಹರಿದುಹಾಕಲಾಗಿದೆ ಎಂದು ಮೀನುಗಾರಿಕೆ ಸಂಘದ ನಾಯಕರು ಹೇಳಿದ್ದಾರೆ.

ಮೇಕೆದಾಟು ಯೋಜನೆ: ವಿರೋಧದ ನಡುವೆ ರಾಜ್ಯದಿಂದ ಸಿಡಬ್ಲ್ಯುಸಿಗೆ ಯೋಜನಾ ವಿವರ ಸಲ್ಲಿಕೆ
ಕರ್ನಾಟಕ ಸರ್ಕಾರವು ಉದ್ದೇಶಿತ ಮೇಕೆದಾಟು ಜಲಾಶಯ ಹಾಗೂ ಕುಯ್ಡಿಯುವ ನೀರಿನ ಯೋಜನೆಗಾಗಿ ತಾನು ತಯಾರಿಸಿರುವ ವಿವರವಾದ ಯೋಜನಾ ವರದಿ (ಪ್ರಾಜಕ್ಟ್ ರಿಪೋರ್ಟ್ - ಡಿಪಿಆರ್) ಅನ್ನು ....

