Tamil Nadu

ತಮಿಳುನಾಡಿನಲ್ಲಿ ಭೀಕರ ಸರಣಿ ಅಪಘಾತ: ಬೆಂಗಳೂರಿನ ಐವರ ದುರ್ಮರಣ
ಕೆಎಸ್ಆರ್ಟಿಸಿ ಬಸ್, ಲಾರಿ ಮತ್ತು ಮಾರುತಿ ಇಕೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೆಂಗಳೂರಿನ ಐವರು ದಾರುಣ ಸಾವನ್ನಪ್ಪಿರುವ ಘಟನೆ ಕೃಷ್ಣಗಿರಿಯಲ್ಲಿ ಸಂಭವಿಸಿದೆ.

ತಮಿಳುನಾಡು ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು; 9 ಮಂದಿ ಸಜೀವ ದಹನ, ಹಲವರ ರಕ್ಷಣೆ
ತಮಿಳುನಾಡು ರಾಜ್ಯದ ಥೇಣಿ ಜಿಲ್ಲೆಯ ಕುರಂಕಣಿ ಬೆಟ್ಟದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಚಾರಣಕ್ಕೆ ತೆರಳಿದ್ದ 9 ಮಂದಿ ವಿದ್ಯಾರ್ಥಿಗಳು ಸಜೀವ ದಹನಗೊಂಡಿದ್ದು, ಹಲವರನ್ನು ರಕ್ಷಣೆ ಮಾಡಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ...

ಕರ್ನಾಟಕದಿಂದ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ಕಲುಷಿತ: ಸುಪ್ರೀಂಕೋರ್ಟ್'ಗೆ ಸಿಪಿಸಿಬಿ ವರದಿ
ಕರ್ನಾಟಕ ರಾಜ್ಯದಿಂದ ತಮಿನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರು ಕಲುಷಿತಗೊಂಡಿದೆ ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಸುಪ್ರೀಂಕೋರ್ಟ್'ಗೆ ವರದಿ ಸಲ್ಲಿಸಿದೆ ಎಂದು ಸೋಮವಾರ ತಿಳಿದುಬಂದಿದೆ...

ತಮಿಳುನಾಡು: ಕುರಂಕಣಿ ಬೆಟ್ಟದಲ್ಲಿ ಕಾಡ್ಗಿಚ್ಚು; 9 ಮೃತದೇಹ ವಶಕ್ಕೆ, ರಕ್ಷಣಾ ಕಾರ್ಯಾಚರಣೆ ಅಂತ್ಯ
ತಮಿಳುನಾಡು ರಾಜ್ಯದ ಥೇಣಿ ಜಿಲ್ಲೆಯ ಕುರಂಕಣಿ ಬೆಟ್ಟದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಚಾರಣಕ್ಕೆ ಹೋಗಿದ್ದ ವಿದ್ಯಾರ್ಥಿಗಳ ರಕ್ಷಣೆ ಕಾರ್ಯ ಸದ್ಯ ಮುಕ್ತಾಯಗೊಂಡಿದೆ...

ತಮಿಳುನಾಡು: ಥೇಣಿ ಕಾಡ್ಗಿಚ್ಚಿನಲ್ಲಿ ಸಿಲುಕಿದ 20 ವಿದ್ಯಾರ್ಥಿಗಳ ರಕ್ಷಣೆಗೆ ಐಎಎಫ್ ನೆರವು
ತಮಿಳುನಾಡಿನ ಥೇಣಿ ಅರಣ್ಯದಲ್ಲಿ ಭಾನುವಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾಡಿನಲ್ಲಿ ಸಿಲುಕಿರುವ 20 ವಿದ್ಯಾರ್ಥಿಗಳ....

ಇಂದು ಮಹಿಳೆಯರನ್ನು ಕಾಣುತ್ತಿರುವ ರೀತಿ ನಾಚಿಕೆ ಹುಟ್ಟಿಸುತ್ತದೆ: ಕಮಲ್ ಹಾಸನ್
ತಮಿಳುನಾಡಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ನಟ ಹಾಗೂ ರಾಜಕಾರಣಿ ...

ಲೆನಿನ್, ಪೆರಿಯಾರ್ ಪ್ರತಿಮೆಗಳ ಬಳಿಕ ಇದೀಗ ಗಾಂಧಿ, ಅಂಬೇಡ್ಕರ್ ಪುತ್ಥಳಿಗಳ ಮೇಲೂ ದಾಳಿ
ಲೆನಿನ್ ಪ್ರತಿಮೆ ಧ್ವಂಸಗೊಳಿಸಿದ ಬಳಿಕ ದೇಶದ ವಿವಿಧೆಡೆ ಪುತ್ಥಳಿಗಳ ಮೇಲಿನ ದಾಳಿ ಮುಂದುವರೆದಿದ್ದು, ಇದೀಗ ಈ ಪಟ್ಟಿಗೆ ಗಾಂಧಿ ಮತ್ತು ಅಂಬೇಡ್ಕರ್ ಪುತ್ಥಳಿಗಳೂ ಕೂಡ ಸೇರಿವೆ.

ಪ್ರತಿಮೆ ಧ್ವಂಸ ಪ್ರಕರಣ: ಬಿಜೆಪಿ ಕಾರ್ಯಕರ್ತ, ಮುಖಂಡರ ಕೈವಾಡವಿದ್ದರೆ ಶಿಸ್ತು ಕ್ರಮ: ಅಮಿತ್ ಶಾ
ಘಟನೆಯಲ್ಲಿ ಬಿಜೆಪಿ ಮುಖಂಡರು ಅಥವಾ ಕಾರ್ಯಕರ್ತರು ಪಾಲ್ಗೊಂಡಿರುವುದು ಸಾಬೀತಾದರೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದೆ.

ತಮಿಳುನಾಡು: ಬಿಜೆಪಿ ನಾಯಕನ ಬೆದರಿಕೆ ಬೆನ್ನಲ್ಲೇ ಪೆರಿಯಾರ್ ಪ್ರತಿಮೆ ಧ್ವಂಸ
ತಮಿಳುನಾಡು ಬಿಜೆಪಿ ನಾಯಕ ಎಚ್ ರಾಜಾ ಅವರು ಸಾಮಾಜಿಕ ತಾಣದಲ್ಲಿ ಬೆದರಿಕೆ ಹಾಕಿದ ಕೆಲವೇ ಗಂಟೆಗಳಲ್ಲಿ ವೆಲ್ಲೋರ್ ನಲ್ಲಿರುವ....

