Tamil Nadu

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ: ಎಲ್ಲಾ ಖಾಸಗಿ ಸರ್ಕಾರಿ ಶಾಲೆಗಳಿಗೆ ರಜೆ
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಚೆನ್ನೈ ಮತ್ತು ಉತ್ತರ ಕಾಂಚೀಪುರಂನ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲೆ ಕಾಲೇಜುಗಳಿಗೆ ..

ತಮಿಳುನಾಡಿನಲ್ಲಿ ಧಾರಾಕಾರ ಮಳೆ: ಗೋಡೆ ಕುಸಿದು ಓರ್ವ ಸಾವು
ಚೆನ್ನೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಭಾಗಶಃ ಅಸ್ತವ್ಯಸ್ತಗೊಂಡಿದ್ದು. ಮಳೆಯಲ್ಲಿ ಸಿಲುಕಿಗೊಂಡ ಜನತೆ .....

ಮೀಟರ್ ಬಡ್ಡಿ ಕಿರುಕುಳ: ಡಿಸಿ ಕಚೇರಿ ಎದುರೇ ಆತ್ಮಹತ್ಯೆ ಮಾಡಿಕೊಂಡ ಕುಟುಂಬ
ಮೀಟರ್ ಬಡ್ಡಿ ವ್ಯಾಪಾರಿಗಳ ಕಿರುಕುಳ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಜಿಲ್ಲಾಧಿಕಾರಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಸೋಮವಾರ...

ಬೆಂಗಳೂರು-ಮೈಸೂರಿನಲ್ಲಿ ಮಳೆ: ತಮಿಳುನಾಡಿಗೆ ಹರಿದ 25 ಅಡಿ ಟಿಎಂಸಿ ನೀರು
ಕಳೆದ ಕೆಲವು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಬೆಂಗಳೂರು ಮತ್ತು ಮೈಸೂರು ತತ್ತರಿಸಿದವು, ಆದರೆ ಈ ಮಳೆಯೇ ತಮಿಳುನಾಡಿಗೆ ವರವಾಗಿದೆ...

ತಮಿಳುನಾಡು: ಸರ್ಕಾರಿ ಬಸ್ ಡಿಪೋ ಛಾವಣಿ ಕುಸಿದು 8 ಸಾವು, 4 ಜನರಿಗೆ ಗಾಯ
ತಮಿಳುನಾಡು ಸಾರಿಗೆ ಸಂಸ್ಥೆಯ ಡಿಪೋದ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಸ್ಥಳದಲ್ಲಿಯೇ 8 ಮಂದಿ ದುರ್ಮರಣವನ್ನಪ್ಪಿ, ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಗಪಟ್ಟಣಂ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ...

ಹಬ್ಬದ ದಿನವೇ ಭೀಕರ ಅಪಘಾತ: ಏಳು ಮಂದಿ ದಾರುಣ ಸಾವು
ಚಾಲಕನ ನಿಯಂತ್ರಣ ತಪ್ಪಿ ಎಸ್ಯುವಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ತಿರುಚಿಯಲ್ಲಿ ಸಂಭವಿಸಿದೆ...

8 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ
ಶ್ರೀಲಂಕಾದ ತಲೈಮನ್ನರ್ ಬಳಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ 8 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಮಂಗಳವಾರ ಬಂಧನಕ್ಕೊಳಪಡಿಸಿದೆ...

ಮನರಂಜನಾ ತೆರಿಗೆ ಶೇ.10ರಿಂದ ಶೇ.8ಕ್ಕೆ ಇಳಿಸಿದ ತಮಿಳುನಾಡು ಸರ್ಕಾರ
ತಮಿಳು ಚಿತ್ರ ನಿರ್ಮಾಪಕರ ಮತ್ತು ತಮಿಳುನಾಡು ಸರ್ಕಾರದ ನಡುವಿನ ಮಾತುಕತೆ ಶುಕ್ರವಾರ ಯಶಸ್ವಿಯಾಗಿದ್ದು, ಮನರಂಜನಾ...

ಡಿ.31ರೊಳಗೆ ಆರ್ ಕೆ ನಗರ ಉಪ ಚುನಾವಣೆ: ಚುನಾವಣಾ ಆಯೋಗ
ಇದೇ ಡಿಸೆಂಬರ್ 31ರೊಳೆಗೆ ಚೆನ್ನೈನ ಆರ್ ಕೆ ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ...

