Tamil Nadu

ಹಿಂದಿ-ವಿರೋಧಿ ಚಳುವಳಿ ಆರಂಭಿಸುವುದಾಗಿ ಸ್ಟಾಲಿನ್ ಬೆದರಿಕೆ
ತಮಿಳುನಾಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂಗ್ಲೀಷ್ ಜೊತೆಗೆ ಹಿಂದಿ ನಾಮಫಲಕವನ್ನು ಹಾಕುವಂತೆ ಸೂಚನೆ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದ್ರಾವಿಡ ಮುನ್ನೇತ್ರ ಕಜ್ಹಗಮ್ (ಡಿಎಂಕೆ) ನಾಯಕ ಎಂ.ಕೆ.ಸ್ಟಾಲಿನ್ ಅವರು ರಾಜ್ಯದಲ್ಲಿ...

ದೇಶ ಕಟ್ಟಿದ ಜನರಿಗೆ ಪ್ರಧಾನಿ ಮೋದಿ ಏಕೆ ಪರಿಹಾರ ನೀಡುತ್ತಿಲ್ಲ: ರಾಹುಲ್ ಗಾಂಧಿ
ಆಡಳಿತಾರೂಢ ಎನ್ ಡಿಎ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ದೇಶದ ಕಟ್ಟಿದ ರೈತರಿಗೆ ಪ್ರಧಾನ ಮಂತ್ರಿ ನರೇಂದ್ರಿ ಮೋದಿಯವರು ಬರ ಪರಿಹಾರವನ್ನೇಕೆ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಪ್ರಶ್ನಿಸಿದ್ದಾರೆ.

ಡೆಡ್ ಲೈನ್ ಎಫೆಕ್ಟ್; 246 ಕೋಟಿ "ಹಣ" ಘೋಷಿಸಿದ ತಮಿಳುನಾಡು ವ್ಯಕ್ತಿ, ಶೇ.45ರಷ್ಟು ತೆರಿಗೆ
ತಮಿಳುನಾಡು ಮೂಲದ ವ್ಯಕ್ತಿಯೋರ್ವ ಬರೊಬ್ಬರಿ 246 ಕೋಟಿ ರು.ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದು, ಕೇಂದ್ರ ಸರ್ಕಾರದ ಪ್ರಧಾನ್ ಮಂತ್ರಿ ಗರೀಭ್ ಕಲ್ಯಾಣ್ ಯೋಜನೆಯ ಅನ್ವಯ ಈ ಖಾತೆಯಲ್ಲಿನ ಠೇವಣಿಗೆ ಬರೊಬ್ಬರಿ ಶೇ.45ರಷ್ಟು ತೆರಿಗೆ ಹೊರೆ ಬೀಳಲಿದೆ.

ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ದಾಳಿ: 12 ಮಂದಿ ಬಂಧನ
ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ಮತ್ತೆ ದಾಳಿ ಮಾಡಿದ್ದು, ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿ ಯಾಂತ್ರಿಕ ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಶನಿವಾರ ರಾತ್ರಿ...

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಪ್ರಶ್ನೆಯೇ ಇಲ್ಲ: ಕರ್ನಾಟಕ ಸರ್ಕಾರ
ಇತ್ತೀಚಿಗಷ್ಟೇ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.
ಕಾವೇರಿ ವಿವಾದ: ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಸೂಚನೆ
ಕಾವೇರಿ ನದಿ ನೀರು ಹಂಚಿಕೆವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯಕ್ಕೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮುಂದುವರೆಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ...

ನಿರ್ಮಲಾ ಸೀತಾರಾಮನ್ ಪ್ರಯತ್ನಕ್ಕೆ ಫಲ: ಪ್ರತಿಭಟನೆ ಹಿಂಪಡೆದ ತ.ನಾಡು ಮೀನುಗಾರರು
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪೊನ್ ರಾಧಾಕೃಷ್ಣನ್ ಅವರೊಂದಿಗಿನ ಮಾತುಕತೆ ಬಳಿಕ ತಮಿಳುನಾಡು ಮೀನುಗಾರರು ತಮ್ಮ ಪ್ರತಿಭಟನೆಯನ್ನು ಸೋಮವಾರ ಹಿಂಪಡೆದಿದ್ದಾರೆ...

ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ನನಗೆ ಕಿರುಕುಳ ನೀಡುತ್ತಿದ್ದಾರೆ: ದೀಪಾ ಜಯಕುಮಾರ್
ಆರ್.ಕೆ. ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ನನಗೆ ಕಿರುಕುಳ ನೀಡುತ್ತಿದ್ದಾರೆಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಸೋದರನ ಪುತ್ರಿ (ಸೋದರ ಸೊಸೆ) ದೀಪಾ ಜಯಕುಮಾರ್...

ಮೀನುಗಾರರ ರಕ್ಷಣೆ ನಮ್ಮ ಕರ್ತವ್ಯ: ಮೋದಿಗೆ ತಮಿಳುನಾಡು ಸಿಎಂ ಪತ್ರ
ಮೀನುಗಾರರ ಜೀವ ಹಾಗೂ ಅವರ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಅವರು ಬುಧವಾರ ಪತ್ರವನ್ನು ಬರೆದಿದ್ದಾರೆ...

