Tamil Nadu

ವಿದ್ಯಾಸಾಗರ ರಾವ್ ಮಹಾರಾಷ್ಟ್ರಕ್ಕೆ ಅಷ್ಟೇ ಅಲ್ಲ ತಮಿಳುನಾಡಿಗೂ ರಾಜ್ಯಪಾಲರೇ: ಸ್ವಾಮಿ
ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರ ವಿರುದ್ಧ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದು, ಅವರು ಮಹಾರಾಷ್ಟ್ರಕ್ಕೆ ಮಾತ್ರವಲ್ಲ ತಮಿಳುನಾಡಿಗೂ ರಾಜ್ಯಪಾಲರು ಎಂಬುದನ್ನು ಮರೆಯಬಾರುದು ಎಂದು ಹೇಳಿದ್ದಾರೆ.

ತ.ನಾಡಿನಲ್ಲಿ ತಾರಕ್ಕೇರಿದ ರಾಜಕೀಯ ಬಿಕ್ಕಟ್ಟು: ರಾಜ್ಯಪಾಲರನ್ನು ಭೇಟಿಯಾಗಲಿರುವ ಶಶಿಕಲಾ
ತಮಿಳುನಾಡು ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ರಾಜಕೀಯ ಬಿಕ್ಕಟ್ಟು ಗುರುವಾರ ನಿರ್ಣಾಯಕ ದಿನವಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬರತೊಡಗಿವೆ...

ಅಕ್ರಮ ಆಸ್ತಿ ಪ್ರಕರಣದಲ್ಲಿ ಹೋರಾಟ ನಡೆಸುತ್ತೀದ್ದೇನೆ, ನಾನು ಹೇಗೆ ಶಶಿಕಲಾ ಪರವಾಗಿದ್ದೇನೆ: ಸುಬ್ರಮಣಿಯನ್ ಸ್ವಾಮಿ
ತಮಿಳುನಾಡಿನಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟಿನಲ್ಲಿ ನಾನು ಶಶಿಕಲಾ ಪರವಾಗಿದ್ದೇನೆ ಎಂಬ ಆರೋಪಗಳನ್ನು ಮಾಡಲಾಗುತ್ತಿದೆ, ಇದೆಲ್ಲಾ ...

ರಾಜಕಾರಣಿಗಳನ್ನು ದೂಷಿಸಿ ಕೆಟ್ಟವರಾಗಬೇಡಿ: ಕಮಲ್ ಹಾಸನ್
ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ನಟ ಕಮಲ್ ಹಾಸನ್ ರಾಜಕಾರಣಿಗಳನ್ನು ದೂಷಿಸುವ ಮೂಲಕ ಜನ ...

ಶಶಿಕಲಾರಿಂದ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಯ ಹಕ್ಕು ಮಂಡನೆ
ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಚಟುವಟಿಕೆ ರಾಜಭವನಕ್ಕೆ ಸ್ಥಳಾಂತರಗೊಂಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ...

ರಾಜಿನಾಮೆ ಹಿಂಪಡೆಯಲು ಬಯಸಿದ್ದೇನೆ: ರಾಜ್ಯಪಾಲರಿಗೆ ಪನ್ನೀರ್ ಸೆಲ್ವಂ
ತಮಿಳುನಾಡು ಹಂಗಾಮಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರು ಗುರುವಾರ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಿದ್ದು,...

ಮೊದಲು ಪನ್ನೀರ್ ಸೆಲ್ವಂ ಭೇಟಿಗೆ ರಾಜ್ಯಪಾಲರ ಅವಕಾಶ, ನಂತರ ಶಶಿಕಲಾ ಭೇಟಿ
ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದ್ದು, ತಮಿಳುನಾಡು ಉಸ್ತುವಾರಿ ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್....

ಸಿಎಂ ಆಗಿ ಘೋಷಿಸುವಂತೆ ಸಚಿವರಿಗೆ ಒತ್ತಡ, ಶಶಿಕಲಾರಿಂದ ಕೊಳಕು ರಾಜಕೀಯ: ಪನ್ನೀರ್ ಸೆಲ್ವಂ
ಅಧಿಕಾರಕ್ಕಾಗಿ ಶಶಿಕಲಾ ನಟರಾಜನ್ ಅವರು ಕೊಳಕು ರಾಜಕೀಯ ಮಾಡುತ್ತಿದ್ದು, ತನ್ನನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡುವಂತೆ ಸಚಿವರ ಮೇಲೆ ಹೇರುತ್ತಿದ್ದಾರೆಂದು ತಮಿಳುನಾಡು ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಗುರುವಾರ ಆರೋಪಿಸಿದ್ದಾರೆ.

ಚೆನ್ನೈ ಪೊಲೀಸ್ ಆಯುಕ್ತ ಎಸ್ ಜಾರ್ಜ್ ಎತ್ತಂಗಡಿ; ಸ್ಮಾರಕವನ್ನಾಗಿ ಜಯಾ ನಿವಾಸ ಬದಲಿಸಿ: ಪನ್ನೀರ್ ಸೆಲ್ವಂ ಪ್ರಸ್ತಾಪ
ತಮಿಳುನಾಡು ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ಚೆನ್ನೈ ಪೊಲೀಸ್ ಆಯುಕ್ತ ಎಸ್.ಜಾರ್ಜ್ ರನ್ನು ವರ್ಗಾವಣೆ ಮಾಡಲಾಗಿದ್ದು, ಪೋಯಸ್ ಗಾರ್ಡನ್ ನಿವಾಸವನ್ನು ಸ್ಮಾರಕವಾಗಿ ಬದಲಿಸುವಂತೆ...

