Tamil Nadu

ಜಯಾ ಸಾವಿನ ತನಿಖೆಗೆ ಆದೇಶಿಸುವೆ: ಪನ್ನೀರ್ ಸೆಲ್ವಂ
ತಮಿಳುನಾಡು ರಾಜಕೀಯದಲ್ಲಿ ಅತಂತ್ರ ಪರಿಸ್ಥಿತಿ ಎದುರಾಗಿದ್ದು, ಶಶಿಕಲಾ ವಿರುದ್ದ ಬಂಡಾಯವೆದ್ದಿದ್ದ ತಮಿಳುನಾಡು ರಾಜ್ಯ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು...

ತ.ನಾಡಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ಶಶಿಕಲಾ ವಿರುದ್ಧ ಬಂಡಾಯವೆದ್ದ ಪನ್ನೀರ್ ಸೆಲ್ವಂ
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದ ಬಳಿಕ ತಮಿಳನಾಡು ರಾಜಕೀಯದಲ್ಲಿ ಕ್ರಿಪ್ರ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ...

ಎಐಎಡಿಎಂಕೆ ಪಕ್ಷದಲ್ಲಿ ಒಗ್ಗಟ್ಟಿದೆ: ವಿ.ಕೆ. ಶಶಿಕಲಾ
ಪಕ್ಷದ ಶಾಸಕರು ಒಗ್ಗಟ್ಟಿನಿಂದ ಕೂಡಿದ್ದು, ಒಂದು ಕುಟುಂಬದಂತೆ ಇದ್ದೇವೆ ಎಂದು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಬುಧವಾರ ಹೇಳಿದ್ದಾರೆ...

ಎಐಎಡಿಎಂಕೆ ಖಜಾಂಚಿ ಸ್ಥಾನದಿಂದ ಪನ್ನೀರ್ ಸೆಲ್ವಂಗೆ ಖೋಕ್!
ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ತಮಿಳುನಾಡಿನ ರಾಜ್ಯ ರಾಜಕೀಯದಲ್ಲಿ ಅಲ್ಲೋಲ್ಲ ಕಲ್ಲೋಲವಾಗಿದ್ದು, ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಸ್ಥಾನದಿಂದ ಕಿತ್ತೊಗೆಯಲಾಗಿದೆ. ಅಲ್ಲದೆ ಪಕ್ಷದಿಂದಲೂ ಉಚ್ಛಾಟನೆ ಮಾಡುವ ಕುರಿತು ಮಾತುಗಳು ಕೇಳಿಬರುತ್ತಿವೆ.

ರಾಜಕೀಯ ಗೊಂದಲದಾಟದಲ್ಲಿ ಹುತಾತ್ಮ ಯೋಧನ ಮರೆತ ತಮಿಳುನಾಡು ಸರ್ಕಾರ!
ತಮಿಳುನಾಡು ರಾಜ್ಯ ತನ್ನ ರಾಜಕೀಯ ಗೊಂದಲದಿಂದಾಗಿ ಇಡೀ ದೇಶದ ಕೇಂದ್ರ ಬಿಂದುವಾಗಿದ್ದು, ರಾಜಕೀಯ ಮೇಲಾಟದಲ್ಲಿ ತಮಿಳು ನಾಡು ಸರ್ಕಾರ ತನ್ನ ನೆಲದ ವೀರಯೋಧನನ್ನೇ ಮರೆತಂತಿದೆ.

ತಮಿಳುನಾಡು ರಾಜಕೀಯ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವನ್ನು ದೂಷಿಸಿದ ಕಾಂಗ್ರೆಸ್
ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಕಾರಣ ಎಂದು ಕಾಂಗ್ರೆಸ್ ದೂಷಿಸಿದೆ.

ಯಾರಿಂದಲೂ ಎಐಎಡಿಎಂಕೆ ಪಕ್ಷವನ್ನು ಒಡೆಯಲು ಸಾಧ್ಯವಿಲ್ಲ: ಶಶಿಕಲಾ
ಎಐಎಡಿಂಕೆ ಪಕ್ಷವನ್ನು ಯಾರಿಂದಲೂ ಒಡೆಯಲು ಸಾಧ್ಯವಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ ಹೇಳಿದ್ದಾರೆ.

ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶಶಿಕಲಾ ಆಯ್ಕೆ, ಕಾನೂನಾತ್ಮಕವೆ? ಚುನಾವಣಾ ಆಯೋಗ
ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರನ್ನು ಆಯ್ಕೆ ಮಾಡಿದ್ದು ಹೇಗೆ ಎಂಬುದಾಗಿ ಚುನಾವಣಾ ಆಯೋಗ(ಇಸಿ) ಶಶಿಕಲಾ...

ತ.ನಾಡು ರಾಜಕೀಯ ಬಿಕ್ಕಟ್ಟು: ಕೂಡಲೇ ಮಧ್ಯಪ್ರವೇಶ ಮಾಡುವಂತೆ ರಾಜ್ಯಪಾಲರಿಗೆ ಸ್ಟಾಲಿನ್ ಮನವಿ
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ವಿರುದ್ಧ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಬಂಡಾಯವೆದ್ದಿರುವುದರಿಂದ ತಮಿಳುನಾಡು ರಾಜಕೀಯದಲ್ಲಿ ಬಿಕ್ಕಟ್ಟು ಎದುರಾಗಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಸಮಸ್ಯೆ...

