Tamil Nadu

ಮಾರ್ಚ್ 1ರಿಂದ ತಮಿಳುನಾಡಿನಲ್ಲಿ ಪೆಪ್ಸಿ, ಕೋಕಕೋಲಾ ಮಾರಾಟವಿಲ್ಲ?
ಭಾರತೀಯ ತಂಪುಪಾನೀಯ ಮಾರುಕಟ್ಟೆಯಲ್ಲಿ ಅನಭಿಶಕ್ತ ದೊರೆಯಂತಿರುವ ಪೆಪ್ಸಿ ಹಾಗೂ ಕೋಕ ಕೋಲಾ ಸಂಸ್ಥೆಗಳ ತಂಪು ಪಾನೀಯಗಳನ್ನು ಮಾರ್ಚ್ 1ರಿಂದ ಮಾರಾಟ ಮಾಡುವುದಿಲ್ಲ....

ರಕ್ಷಣೆ ನೀಡಬೇಕಿದ್ದ ಪೊಲೀಸರೇ ವಾಹನಗಳಿಗೆ ಬೆಂಕಿ ಹಚ್ಚಲು ಕಾರಣವೇನು?
ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಪೊಲೀಸರೇ ವಾಹನಗಳಿಗೆ ಬೆಂಕಿ ಹಚ್ಚಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು..

ತಮಿಳುನಾಡು ಸರ್ಕಾರದ 'ಜಲ್ಲಿಕಟ್ಟು ಕಾಯ್ದೆ' ಪ್ರಶ್ನಿಸಿ ಮತ್ತೆ ಸುಪ್ರೀಂ ಮೊರೆ!
ಜಲ್ಲಿಕಟ್ಟು ಕ್ರೀಡೆ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದ್ದ ತಮಿಳುನಾಡು ಸರ್ಕಾರದ ನೂತನ ಜಲ್ಲಿಕಟ್ಟು ಕಾಯ್ದೆಯನ್ನು ಪ್ರಶ್ನೆಸಿ ಪ್ರಾಣಿ ದಯಾ ಸಂಘಟನೆಗಳು ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.

ಜಲ್ಲಿಕಟ್ಟು ಬಳಿಕ ರಾಜ್ಯದಲ್ಲೂ ಮೊಳಗುತಿದೆ ಕಂಬಳದ ಕಹಳೆ: ಭಾರೀ ಬೆಂಬಲ
ಜಲ್ಲಿಕಟ್ಟು ಕ್ರೀಡೆಗೆ ಒಗ್ಗಟ್ಟು ಪ್ರದರ್ಶಿಸಿ ಭಾರೀ ಹೋರಾಟ ನಡೆಸಿ ಕೊನೆಗೂ ಕೇಂದ್ರದ ಮನವೊಲಿಸುವಲ್ಲಿ ತಮಿಳುನಾಡು ಜನತೆ ಯಶಸ್ವಿಯಾಗಿರುವ ಬೆನ್ನಲ್ಲೇ ಇದೀಗ ರಾಜ್ಯದಲ್ಲೂ ಕರಾವಳಿಯ ಜಾನಪದ ಕ್ರೀಡೆಗೆ ಕಂಬಳದ ಪರ ಭಾರೀ ಬೆಂಬಲಗಳು ವ್ಯಕ್ತವಾಗತೊಡಗಿವೆ...

ಜಲ್ಲಿಕಟ್ಟು: 2016 ರ ಅಧಿಸೂಚನೆಯನ್ನು ವಾಪಸ್ ಪಡೆದ ಕೇಂದ್ರ ಸರ್ಕಾರ
ತಮಿಳುನಾಡು ವಿಧಾನಸಭೆಯಲ್ಲಿ ಜ.24 ರಂದು ಅಂಗೀಕಾರಗೊಂಡ ಜಲ್ಲಿಕಟ್ಟು ವಿಧೇಯಕಕ್ಕೆ ಪೂರಕವಾಗಿ, ಕೇಂದ್ರ ಸರ್ಕಾರ 2016 ರ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಪ್ರತಿಭಟನೆ ವೇಳೆ ಆಟೋಗೆ ಬೆಂಕಿ; ಪೊಲೀಸರ ಪಾತ್ರ ಪ್ರಶ್ನಿಸಿದ ನಟ ಕಮಲ್ ಹಾಸನ್
ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡು ಪೊಲೀಸರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ಹಿಂಸಾಚಾರದಲ್ಲಿ ಪೊಲೀಸರ ಪಾತ್ರ ಕುರಿತಂತೆ ನಟ ಕಮಲ್ ಹಾಸನ್...

ಜಲ್ಲಿಕಟ್ಟು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ನಕ್ಸಲ್, ಜಿಹಾದಿ ಮತ್ತು ಪೊರ್ಕಿಗಳು ಕಾರಣ: ಸ್ವಾಮಿ
ಚೆನ್ನೈನ ಮರಿನಾ ಬೀಚ್ ನಲ್ಲಿ ಶಾಂತವಾಗಿ ನಡೆಯುತ್ತಿದ್ದ ಜಲ್ಲಿಕಟ್ಟು ಪ್ರತಿಭಟನೆ ಉಗ್ರರೂಪ ತಾಳಲು ನಕ್ಸಲರು, ಜಿಹಾದಿಗಳು ಮತ್ತು ಪೋರ್ಕಿಗಳು ಕಾರಣ ಎಂದು ಬಿಜೆಪಿ...

ಜಲ್ಲಿಕಟ್ಟು: ಪ್ರತಿಭಟನಾ ನಿರತರ ಮೇಲೆ ಪೊಲೀಸ್ ಲಾಠಿ ಚಾರ್ಜ್; ಡಿಎಂಕೆ ಆಕ್ರೋಶ
ಜಲ್ಲಿಕಟ್ಟು ವಿವಾದ ತಾರಕಕ್ಕೇರಿದ್ದು, ಪ್ರತಿಭಟನಾ ನಿರತರ ಮೇಲಿನ ಲಾಠಿ ಚಾರ್ಜ್ ಗೆ ಡಿಎಂಕೆ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮೇಲಿನ ಹಲ್ಲೆ ಅಕ್ಷಮ್ಯ ಎಂದು ಅಭಿಪ್ರಾಯ ಪಟ್ಟಿದೆ.

ಜಲ್ಲಿಕಟ್ಟು ಆಚರಣೆಗೆ ಮಾರ್ಗದರ್ಶಿ ಸೂಚನೆ ಬಿಡುಗಡೆ ಮಾಡಿದ ತಮಿಳುನಾಡು ಸರ್ಕಾರ
ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆಗಾಗಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ಸುಗ್ರೀವಾಜ್ಞೆ ಮೂಲಕ ಸಾಂಪ್ರದಾಯಿಕ ಕ್ರೀಡೆ ಮೇಲಿದ್ದ ನಿಷೇಧವನ್ನು ತಮಿಳುನಾಡು ಸರ್ಕಾರ ತೆರವುಗೊಳಿಸಿದ್ದು, ಅಂತೆಯೇ ಕೆಲ ಮಾರ್ಗದರ್ಶಿ ಸೂಚನೆಗಳನ್ನು ಬಿಡುಗಡೆ ಮಾಡಿದೆ.

