Tamil Nadu

"ಹರ್ಬಲ್ ಪೆಟ್ರೋಲ್" ನಕಲಿ ಸಂಶೋಧಕ ರಾಮರ್ ಪಿಳ್ಳೈಗೆ ಮೂರು ವರ್ಷ ಜೈಲು!
ಗಿಡಮೂಲಿಕೆಗಳಿಂದ ಪೆಟ್ರೋಲ್ ತಯಾರಿಸಿದ್ದೇನೆ ಎಂದು ಹೇಳಿಕೊಂಡು ರಾತ್ರೋ ರಾತ್ರಿ ಖ್ಯಾತಿಗಳಿಸಿದ್ದ ನಕಲಿ ಸಂಶೋಧಕ ರಾಮರ್ ಪಿಳ್ಳೈ ಮತ್ತು ಆತನ ಸಂಗಡಿಗರಿಗೆ ಮೂರು ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ ತಮಿಳುನಾಡು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಚಲಿಸುತ್ತಿದ್ದ ಬಸ್ ನಲ್ಲಿ ಶೂಟೌಟ್, ಓರ್ವನ ಸಾವು, ದಾಳಿಕೋರರು ಪರಾರಿ
ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಬ್ಬರು ಗುಂಡು ಹಾರಿಸಿ ಕೊಂದು ಹಾಕಿರುವ ಘಟನೆ ತಮಿಳುನಾಡಿನ ಮದುರೈ ಸಮೀಪ ಬುಧವಾರ ನಡೆದಿದೆ.

ಜಯಲಲಿತಾಗೆ ಅನಾರೋಗ್ಯ: ನೂತನ ಸಿಎಂ ನೇಮಕಕ್ಕೆ ಡಿಎಂಕೆ ಆಗ್ರಹ
ಅನಾರೋಗ್ಯದ ಕಾರಣದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನೂತನ...

ತಮಿಳುನಾಡಿನಲ್ಲಿ ಭಾರಿ ಪ್ರಮಾಣದ ಹಳೆ ನೋಟುಗಳು ಪತ್ತೆ
ಜಿಲ್ಲೆಯ ಕುಚಿಪಾಲ್ಯಂ ಗ್ರಾಮದ ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದ ಹಳೆಯ ಮತ್ತು ಹರಿದ ನೋಟುಗಳು ಪತ್ತೆಯಾಗಿವೆ ಎಂದು...

ಜಯಾಗೆ ಅನಾರೋಗ್ಯ: ರಾಜ್ಯಪಾಲರ ಭೇಟಿ ಮಾಡಿದ ತಮಿಳುನಾಡು ಸಚಿವರು
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,..

ಜಯಲಲಿತಾ ಆರೋಗ್ಯ ಸ್ಥಿರವಾಗಿದೆ, ತಾತ್ಕಾಲಿಕ ಸಿಎಂ ಅವಶ್ಯಕತೆಯಿಲ್ಲ; ಎಐಎಡಿಎಂಕೆ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯ ಸ್ಥಿರವಾಗಿದೆ, ಅವರಿಗೆ ಪ್ರಜ್ಞೆ ಇದೆ, ಹೀಗಾಗಿ ರಾಜ್ಯಕ್ಕೆ ತಾತ್ಕಾಲಿಕ ಸಿಎಂ ನೇಮಿಸುವ ಅವಶ್ಯಕತೆ ಇಲ್ಲ ಎಂದು ಎಐಎಡಿಎಂಕೆ...

"ಸಾರ್ವಜನಿಕ ಹಿತಾಸಕ್ತಿಯಲ್ಲ, ಸ್ವಹಿತಾಸಕ್ತಿ": ಟ್ರಾಫಿಕ್ ರಾಮಸ್ವಾಮಿಗೆ ಹೈಕೋರ್ಟ್ ಚಾಟಿ
ಅನಾರೋಗ್ಯಕ್ಕೀಡಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿಕುರಿತು ಮಾಹಿತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಟೀಕೆಗಳ ನಡುವೆಯೂ ಬೆಂಬಲಿಸಿದ ಕರ್ನಾಟಕ ಜನತೆಗೆ ಧನ್ಯವಾದ: ನಾರಿಮನ್ ತಂಡ
ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಸತತ ಹಿನ್ನಡೆಗಳ ನಡುವೆಯೇ ಮಂಗಳವಾರ ಪ್ರಕಟವಾದ ತೀರ್ಪು ಕೊಂಚ ಆಶಾದಾಯಕವಾಗಿದೆ ಎಂಬ ಅಭಿಪ್ರಾಯ ಮೂಡಿರುವಂತೆಯೇ ಕರ್ನಾಟಕದ ಪರ ವಾದ ಮಂಡಿಸಿದ್ದ ಫಾಲಿ ನಾರಿಮನ್ ನೇತೃತ್ವದ ಕಾನೂನು ತಂಡ ಕರ್ನಾಟಕ ಜನತೆಗೆ ಧನ್ಯವಾದ ಹೇಳಿದೆ.

ಕಾವೇರಿ ನಿರ್ವಹಣಾ ಮಂಡಳಿಗೆ ಬ್ರೇಕ್; ಉನ್ನತಾಧಿಕಾರ ತಜ್ಞರ ಸಮಿತಿಗೆ "ಸುಪ್ರೀಂ" ಅಸ್ತು
ತೀವ್ರ ಕುತೂಹಲ ಕೆರಳಿಸಿದ್ದ ಕಾವೇರಿ ವಿಚಾರ ಸಂಬಂಧ ಮಂಗಳವಾರ ನಡೆದ ಸುಪ್ರೀಂ ಕೋರ್ಟ್ ವಿಚಾರಣೆ ಕೊನೆಗೂ ಕರ್ನಾಟಕದ ಪಾಲಿಗೆ ನಿಟ್ಟುಸಿರು ಬಿಡುವಂತೆ ಮಾಡಿದ್ದು, ಕರ್ನಾಟಕದ ಪಾಲಿಗೆ ಮರಣ ಶಾಸನವಾಗಬಲ್ಲ ಕಾವೇರಿ ನಿರ್ವಹಣಾ ಮಂಡಳಿ ರಚನೆಯನ್ನು ಮುಂದೂಡಿದೆ.

