Tamil Nadu

ತಮಿಳುನಾಡಿಗೆ ಒಂದು ಹನಿ ಕಾವೇರಿ ನೀರು ಬಿಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ: ಸಿಎಂಗೆ ದೇವೇಗೌಡ ಅಭಯ
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಮುಖ್ಯಮಂತ್ರಿ...

ಸುಪ್ರೀಂ ನಲ್ಲಿ ಕಾವೇರಿ ವಿಚಾರಣೆ: ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್
ಕಾವೇರಿ ವಿವಾದದ ಅರ್ಜಿ ವಿಚಾರಣೆ ಸೆ.20 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳ ಸೂಕ್ಷ್ಮ/ ಪ್ರಮುಖ ಪ್ರದೇಶಗಳಲ್ಲಿ ಮುಂಜಾಗೃತಾ ಕ್ರಮವಾಗಿ ಭದ್ರತೆ ಕೈಗೊಳ್ಳಲಾಗಿದೆ.

ಇನ್ನುಮುಂದೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ: ನಾರಿಮನ್ ವಾದ
ಇನ್ನುಮುಂದೆ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯದ ಪರ ಹಿರಿಯ ವಕೀಲ ಫಾಲಿ ಎಸ್ ನಾರಿಮನ್...

ನೀರಿನ ಅಭಾವ: ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವ ಮಂಡ್ಯ, ಮೈಸೂರು ರೈತರು
ಮುಂಗಾರು ಮಳೆ ಅಭಾವದಿಂದ ಬಳಲುತ್ತಿದ್ದ ರಾಜ್ಯಕ್ಕೆ ಕಾವೇರಿ ನದಿ ನೀರಿನ ವಿವಾದ ಗಾಯದ ಮೇಲೆ ಬರೆ ಎಳೆದಂತೆ ಮಾಡಿದ್ದು, ಸುಪ್ರೀಂ ಆದೇಶವನ್ನು ಪಾಲಿಸುತ್ತಿರುವ ರಾಜ್ಯ ಸರ್ಕಾರ ನಡೆ...

ಕಾವೇರಿ ವಿವಾದ: ಕೇಂದ್ರ ತಜ್ಞರು ರಾಜ್ಯಗಳಿಗೆ ಭೇಟಿ ನೀಡುವುದೇ ಸರಿ- ಕಾನೂನು ತಜ್ಞರು
ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳಿಗೆ ಕೇಂದ್ರದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುವುದೇ ಉತ್ತಮವಾಗಿರುತ್ತದೆ...

ಕಾವೇರಿ ವಿವಾದ: ಕರ್ನಾಟಕದ ಕಾನೂನು ತಂಡ ಎಡವಿದ್ದೆಲ್ಲಿ?
ತೀವ್ರ ಬರಗಾಲ ಸಂದರ್ಭದಲ್ಲಿಯೂ ಕೂಡ ಕಾವೇರಿ ನೀರು ವಿಚಾರದಲ್ಲಿ ರಾಜ್ಯದ ಜನರ ಹಿತ ಕಾಪಾಡುವಲ್ಲಿ...

ಕಾವೇರಿ ಪ್ರತಿಭಟನೆ: ರೈತರು, ಮಾರಾಟಗಾರರ ಕಣ್ಣಲ್ಲಿ ನೀರು ತರಿಸಿರುವ ಈರುಳ್ಳಿ
ಕಾವೇರಿ ಪ್ರತಿಭಟನೆ ಬಿಸಿ ಈರುಳ್ಳಿ ಬೆಳೆಗಾರರಿಗೆ ತಟ್ಟಿದೆ. ತಮಿಳು ನಾಡಿಗೆ ಈರುಳ್ಳಿಯನ್ನು ಸಾಗಾಟ ಮಾಡಲು...

ಪ್ರೀತಿ ನಿರಾಕರಿಸಿದ ಯುವತಿಯ ಕೊಲೆಗೈದ ಭಗ್ನ ಪ್ರೇಮಿ!
ಟೆಕ್ಕಿ ಸ್ವಾತಿ ಕೊಲೆ ಪ್ರಕರಣ ಹಸಿರಾಗಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಅಂತಹುದೇ ಮತ್ತೊಂದು ದುರಂತ ಪ್ರೇಮ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪ್ರೀತಿ ನಿರಾಕರಿಸಿದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಕೊಂದು ಹಾಕಿದ್ದಾನೆ.

ಶೇ.25ಕ್ಕೆ ಇಳಿಯಲಿರುವ ರಾಜ್ಯದ 4 ಜಲಾಶಯಗಳ ಮಟ್ಟ
ರಾಜ್ಯ ಹಾಗೂ ನಗರದಲ್ಲೆಡೆ ನೀರಿನ ಅಭಾವ ಉಂಟಾಗಲು ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಸೆಪ್ಟಂಬರ್ 20 ಕ್ಕೆ ರಾಜ್ಯದ ನಾಲ್ಕು ಪ್ರಮುಖ ಜಲಾಶಯಗಳ ಮಟ್ಟ ಶೇ.25ಕ್ಕೆ...

