Tamil Nadu
ಕರ್ನಾಟಕದ ವಿಷಯದಲ್ಲಿ ಮೂಗು ತೂರಿಸಬೇಡಿ: ಕರವೇಯನ್ನು ನಿರುದ್ಯೋಗಿಗಳು ಎಂದ ತಮಿಳುನಾಡು IPS ಅಧಿಕಾರಿಗೆ ನೆಟ್ಟಿಗರ ತರಾಟೆ
ಕರ್ನಾಟಕದ ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗಾವಕಾಶಗಳ ಮಾಹಿತಿ ಸಂಗ್ರಹಿಸಲು ಕರವೇ ಹಮ್ಮಿಕೊಂಡಿರುವ ಆಗ್ರಹ ಅಭಿಯಾನವನ್ನು ತಮಿಳುನಾಡು ಕೆಡರ್ನ ಐಪಿಎಸ್ ಅಧಿಕಾರಿ ವ್ಯಂಗ್ಯವಾಡಿರುವುದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಕರ್ನಾಟಕದ ಬೆನ್ನಲ್ಲೇ ತಮಿಳುನಾಡಿನಲ್ಲೂ ಪ್ರತ್ಯೇಕ ಧ್ವಜ ಕೂಗು: ವಿಜಯ್ ಸರ್ಕಾರದ ಮುಂದೆ ಸಚಿವ ಆಧವ್ ಅರ್ಜುನ ಪ್ರಸ್ತಾಪ
ಕರ್ನಾಟಕದಲ್ಲಿ ಸರ್ಕಾರಿ ಕಟ್ಟಡಗಳ ಮೇಲೆ ಕನ್ನಡ ಧ್ವಜ ಹಾರಿಸುವ ಕಾನೂನು ಚೌಕಟ್ಟಿನ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ತಮಿಳುನಾಡಿನಲ್ಲೂ ಪ್ರತ್ಯೇಕ ಸಾಂಸ್ಕೃತಿಕ ಅಸ್ಮಿತೆಯ ಧ್ವಜದ ಬೇಡಿಕೆ ಮುನ್ನೆಲೆಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ತಮಿಳುನಾಡು ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಐದು ವರ್ಷ ವಯೋಮಿತಿ ಸಡಿಲಿಕೆ ಘೋಷಿಸಿದ CM ವಿಜಯ್
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಮನವಿಗಳಿಗೆ ಸ್ಪಂದಿಸಿ, ಮುಖ್ಯಮಂತ್ರಿ ವಿಜಯ್ ಅವರು ಈ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಜೈಲಿನಿಂದ ಕೈದಿಗಳು ಪರಾರಿಯಾಗುವುದನ್ನು ತಡೆಯಲು ಬಂದೂಕು ಬಳಸಲು ತಮಿಳುನಾಡು ಕಾರಾಗೃಹ ಇಲಾಖೆ ಅನುಮತಿ!
ಸೋಮವಾರ ತಡರಾತ್ರಿ ಥೇನಿ ಜಿಲ್ಲಾ ಕಾರಾಗೃಹದಿಂದ 17 ವಿಚಾರಣಾಧೀನ ಕೈದಿಗಳು ಪರಾರಿಯಾದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

'ಫಿಟ್ಸ್' ಬಂದಂತೆ ನಾಟಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ 17 ಕೈದಿಗಳು ಜೈಲಿನಿಂದ ಎಸ್ಕೇಪ್: TVK ಸರ್ಕಾರದ ವಿರುದ್ಧ DMK ಕಿಡಿ
ಕೈದಿಗಳಲ್ಲಿ ಒಬ್ಬನಿಗೆ ಹುಷಾರಿಲ್ಲ ಎಂಬ ಮಾಹಿತಿ ತಿಳಿದು ಜೈಲು ಸಿಬ್ಬಂದಿ ಕೊಠಡಿ ಪ್ರವೇಶಿಸಿದಾಗ ಈ ಕೈದಿಗಳು ಪರಾರಿಯಾಗಿದ್ದಾರೆ. ಪರಾರಿಯಾಗುವ ಮುನ್ನ ಕೈದಿಗಳು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.

₹100 ಕೋಟಿ ರೂ ಖಾಸಗಿ ಶಾಲೆಗಳ ಹಗರಣ: ಮಾಜಿ ಶಿಕ್ಷಣ ಸಚಿವ, DMK ನಾಯಕನ ಬಂಧನ!
100 ಕೋಟಿ ಖಾಸಗಿ ಶಾಲಾ ಹಗರಣಕ್ಕೆ ಸಂಬಂಧಿಸಿದಂತೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಮತ್ತು ತಮಿಳುನಾಡು ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾವೇರಿಯನ್ನು ಪರಾರಾಜ್ಯಕ್ಕೆ ಧಾರೆ ಎರೆಯುತ್ತಿರುವ ನಾಡದ್ರೋಹಿ ಕಾಂಗ್ರೆಸ್ ವಿರುದ್ಧ ಜನತೆ ಸಿಡಿದೆಳುವ ದಿನ ಬಹಳ ದೂರವಿಲ್ಲ: BJP
ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ಸಭೆಗಳಲ್ಲಿ ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ, ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ.

ಕೊಡೈಕೆನಾಲ್ ವೀಕೆಂಡ್ ಟ್ರಿಪ್ ಹೋದವರಿಗೆ ಶಾಕ್: ಭಾರೀ ಮಳೆ, ಪ್ರವಾಹ; ಪ್ರವಾಸಿಗರ ಪರದಾಟ; Video
ಭಾರೀ ಮಳೆ ಹಾಗೂ ರಸ್ತೆಗಳ ಮೇಲಿನ ನೀರಿನ ಹರಿವಿನಿಂದಾಗಿ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೆ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್: ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಆದೇಶ..!
ಈವರೆಗೆ ಕರ್ನಾಟಕ ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆಕ್ಷೇಪಿಸಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವಂತೆ ಮನವಿ ಸಲ್ಲಿಸಿತು.

