Tamil Nadu

ತಮಿಳುನಾಡಿನಾದ್ಯಂತ Kantara: Chapter 1 ಅಬ್ಬರ: ಪ್ರಮುಖ ವಿತರಕರೊಂದಿಗೆ ಕೈಜೋಡಿಸಿದ ಹೊಂಬಾಳೆ ಫಿಲ್ಮ್ಸ್!
ರಿಷಬ್ ಶೆಟ್ಟಿ ಕ್ಯಾಮೆರಾ ಮುಂದೆ ಮತ್ತು ಹಿಂದೆ ಕೆಲಸ ಮಾಡಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ರುಕ್ಮಿಣಿ ವಸಂತ್ ಕನಕವತಿಯಾಗಿ ಕಾಣಿಸಿಕೊಂಡಿದ್ದಾರೆ.

ಆಸ್ಪತ್ರೆ ರೌಂಡ್ಸ್ ವೇಳೆ ಹೃದಯಾಘಾತದಿಂದ 39 ವರ್ಷದ ಹೃದಯ ಶಸ್ತ್ರಚಿಕಿತ್ಸಕ ಕೊನೆಯುಸಿರು!
ಸವಿತಾ ವೈದ್ಯಕೀಯ ಕಾಲೇಜಿನ ಕನ್ಸಲ್ಟೆಂಟ್ ಕಾರ್ಡಿಯಾಕ್ ಸರ್ಜನ್ ಡಾ. ಗ್ರಾಡ್ಲಿನ್ ರಾಯ್ ಬುಧವಾರ ಆಸ್ಪತ್ರೆಯಲ್ಲಿಯೇ ಕುಸಿದು ಬಿದ್ದಿದ್ದಾರೆ.

US tariff: ಸಮುದ್ರ ಮಧ್ಯೆ ಸಿಲುಕಿರುವ ಸೀಫುಡ್ ಕಂಟೈನರ್ ಗಳು; ಸಂಕಷ್ಟದಲ್ಲಿ ತಮಿಳು ನಾಡು ರಫ್ತುದಾರರು
ಅಮೆರಿಕದ ಶೇಕಡಾ 50ರವರೆಗೆ ಸುಂಕದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಸಮುದ್ರಾಹಾರ ಅಮೆರಿಕಕ್ಕೆ ಸಾಗಣೆಯಾಗದೆ ಸಮುದ್ರದಲ್ಲಿ ಸಿಲುಕಿಕೊಂಡಿದೆ.

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು; ವಿಡಿಯೋದಲ್ಲಿ ಏನಿದೆ?
ನಟನನ್ನು ಹತ್ತಿರದಿಂದ ನೋಡಲು ಪ್ರಯತ್ನಿಸಿದಾಗ ವಿಜಯ್ ಬೌನ್ಸರ್‌ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರ ಶರತ್ ಕುಮಾರ್ ಆರೋಪಿಸಿದ್ದಾರೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮಾಸ್ಕ್ ಮ್ಯಾನ್ ಬೆನ್ನುಬಿದ್ದ SIT; ಮಾಹಿತಿ ಸಂಗ್ರಹಕ್ಕೆ ಮಂಡ್ಯ-ತಮಿಳುನಾಡಿಗೆ ಭೇಟಿ
ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸೂಕ್ಷ್ಮ ವಿವರಗಳನ್ನು ಬಹಿರಂಗಪಡಿಸಿದ ನಂತರ ಧರ್ಮಸ್ಥಳ ಪಿಎಸ್ಐ ಸಮರ್ಥ ಆರ್. ಗಾಣಿಗೇರ ಜುಲೈ 12 ರಂದು ದೂರು ದಾಖಲಿಸಿದ್ದರು.

ತಮಿಳುನಾಡು: ಅಪ್ಪ, ಮಗನ ಜಗಳ ಬಿಡಿಸಲು ಹೋದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬರ್ಬರ ಹತ್ಯೆ!
ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಆದರೆ ಪೊಲೀಸ್ ಅಧಿಕಾರಿಯ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ಕಾನ್‌ಸ್ಟೆಬಲ್ ನನ್ನು ಓಡಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಬಿಹಾರದ SIR ನಡುವೆ ತಮಿಳುನಾಡಿನಲ್ಲಿ 6.5 ಲಕ್ಷ ಮತದಾರರ ಸೇರ್ಪಡೆ: ಚಿದಂಬರಂ ಆರೋಪ; ಆಯೋಗ ನೀಡಿದ ಪ್ರತಿಕ್ರಿಯೆ ಹೀಗಿದೆ...
ಬಿಹಾರದಲ್ಲಿ ಸುಮಾರು 65 ಲಕ್ಷ ಹೆಸರುಗಳನ್ನು ತೆಗೆದುಹಾಕಿರುವುದನ್ನು ತಮಿಳುನಾಡಿನಲ್ಲಿ ಸುಮಾರು 6.5 ಲಕ್ಷ ಮತದಾರರ ಸೇರ್ಪಡೆಗೆ ಸೂಚಿಸುವ ವರದಿಗಳೊಂದಿಗೆ ಜೋಡಿಸಲು ಚಿದಂಬರಂ ಪ್ರಯತ್ನಿಸಿದ್ದಾರೆ.

ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್; ಕನ್ನಡದಲ್ಲೇ ಟ್ವೀಟ್
ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಡಿಎಂಕೆ ಅಧ್ಯಕ್ಷರು ಕಾಂಗ್ರೆಸ್ ನಾಯಕನಿಗೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಶುಭಾಶಯ ಕೋರಿದ್ದಾರೆ.

ಕಬಿನಿ, KRS ಜಲಾಶಯಗಳಿಂದ ಹೆಚ್ಚಿನ ಒಳ ಹರಿವು: ತುಂಬಿ ತುಳುಕುತ್ತಿರುವ ತಮಿಳುನಾಡು ಜಲಾಶಯಗಳು!
ಕರ್ನಾಟಕದಿಂದ ಭಾರೀ ಪ್ರಮಾಣದ ನೀರಿನ ಒಳಹರಿವಿನಿಂದಾಗಿ, ರಾಜ್ಯದ ಅತಿ ದೊಡ್ಡದಾದ ಮೆಟ್ಟೂರು ಅಣೆಕಟ್ಟು ಜುಲೈ 25 ರಂದು ನಾಲ್ಕನೇ ಬಾರಿಗೆ 120 ಅಡಿ ತನ್ನ ಪೂರ್ಣ ಸಾಮರ್ಥ್ಯವನ್ನು ತಲುಪಿತು.

