Tamil Nadu

ನಟ ಧನುಷ್ ರಾಜಕೀಯ ಪ್ರವೇಶ ಸ್ವಾಗತಿಸಿದ TVK; ಹೊಸದಾಗಿ ರಾಜಕೀಯ ರಂಗ ಪ್ರವೇಶಿಸುವವರಿಗೆ ವಿಜಯ್ 'ಸ್ಫೂರ್ತಿ'
ಸುಮಾರು 3,000 ಪದಾಧಿಕಾರಿಗಳು ಭಾಗವಹಿಸಿದ್ದ ಕೊಯಮತ್ತೂರಿನ ಸಭೆಯೊಂದರಲ್ಲಿ, ಧನುಷ್ ಅವರ ಅಭಿಮಾನಿ ಸಂಘವನ್ನು 'ಧನುಷ್ ನರ್ಪನಿ ಇಯಕ್ಕಂ' ಎಂದು ಮರುನಾಮಕರಣ ಮಾಡಿದ ನಂತರ ಈ ಪ್ರತಿಕ್ರಿಯೆ ಹೊರಬಿದ್ದಿದೆ.

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!
ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿಗೆ ಬರೆದ 5 ಪುಟಗಳ ಪತ್ರದಲ್ಲಿ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?"; ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ ವಾದ..!
ಈ ವರ್ಷ ರಾಜ್ಯಕ್ಕೆ ಸಾಕಷ್ಟು ಸಂಕಷ್ಟ ಎದುರಾಗಿದ್ದು, ಹಲವು ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ನಾವು ನೀರನ್ನು ಸಂರಕ್ಷಿಸಬೇಕಿದೆ.

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video
ತಮಿಳುನಾಡಿನ ಮಧುರೈ ಮೂಲದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ವೀರಮಣಿ (Veeramani_121) ದೀಪಾವಳಿ ಸಂದರ್ಭದಲ್ಲಿ ಉಚಿತ ಸಿಹಿ ಪ್ಯಾಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ಫೋನ್ ನಂಬರ್, ಮನೆ ವಿಳಾಸ..

ತಮಿಳುನಾಡು ಸಿಎಂ ವಿಜಯ್ 'ಬಿಜೆಪಿ ಗುಲಾಮ', ಅಂತಿಮವಾಗಿ ಅವರು ಕೇಸರಿ ಪಕ್ಷದೊಂದಿಗೆ ನಿಲ್ಲಲಿದ್ದಾರೆ: DMK ನಾಯಕ
'ತಮ್ಮ ವಿರುದ್ಧ ಹೋರಾಡುವ ಯಾರನ್ನೇ ಆಗಲಿ ಪೀಡಿಸಲು ಅವರು (ಬಿಜೆಪಿ) ಏನು ಬೇಕಾದರೂ ಮಾಡುತ್ತಾರೆ' ಎಂದು ಅವರು ಆರೋಪಿಸಿದರು.

ಭೀಕರ ಹಿಟ್ ಅಂಡ್ ರನ್; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video
ಸಿಸಿಟಿವಿ ದೃಶ್ಯಗಳ ಪ್ರಕಾರ, ರಸ್ತೆ ಬದಿ ಅಂಗಡಿ ಬಳಿ ನಿಲ್ಲಿಸಿದ್ದ ಬೈಕ್ನಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಬೈಕ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ; ತಲೆಕೆಳಗಾಗಿ ಬಿದ್ದ ಕಾರು; Video
ಬಿಳಿ ಬಣ್ಣದ ಕಾರು OMRನಲ್ಲಿ ಸಾಗುತ್ತಿದ್ದ ವೇಳೆ, ರಸ್ತೆ ಮಧ್ಯಭಾಗದ ಸಮೀಪದ ಒಂದು ಭಾಗ ಏಕಾಏಕಿ ಕುಸಿದಿದೆ. ಪರಿಣಾಮ ಕಾರಿನ ಮುಂಭಾಗದ ಒಂದು ಚಕ್ರ ಗುಂಡಿಯಲ್ಲಿ ಸಿಲುಕಿಕೊಂಡಿದೆ.

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

'ನಾನು ಕ್ಯಾಬ್ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್
ಚೆನ್ನೈನಿಂದ ಕಿಲಂಬಾಕ್ಕಂ ಕಡೆಗೆ ತೆರಳುತ್ತಿದ್ದ ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್ (MTC) ಬಸ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

