Tamil Nadu

ತಮಿಳು ನಾಡು: ಹಿರಿಯ ಕಾಂಗ್ರೆಸ್ ನಾಯಕ, ವಾಗ್ಮಿ, ಬರಹಗಾರ ಕುಮಾರಿ ಅನಂತನ್ ನಿಧನ
ಕನ್ಯಾಕುಮಾರಿ ಜಿಲ್ಲೆಯ ಕುಮಾರಿಮಂಗಲಂನಲ್ಲಿ ಜನಿಸಿದ ಅನಂತನ್, ವಿಲ್ಲು ಪಟ್ಟು ಪ್ರತಿಪಾದಕರಾಗಿದ್ದ ಅವರ ತಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದಾಗಿನಿಂದ ಸಹಜವಾಗಿಯೇ ಕಾಂಗ್ರೆಸ್ ಪಕ್ಷದತ್ತ ಆಕರ್ಷಿತರಾದರು.

Watch | ಸಹಿಯನ್ನಾದ್ರೂ ತಮಿಳಲ್ಲಿ ಮಾಡಿ, ಆಮೇಲೆ ಹಿಂದಿ ಹೇರಿಕೆ ಬಗ್ಗೆ ಮಾತಾಡಿ; MK Stalin vs PM Modi

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜಿನಾಮೆ?
ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಹೈಕಮಾಂಡ್ಗೆ ವರದಿಯನ್ನು ಸಲ್ಲಿಸಿದ್ದೇನೆ. ರಾಜ್ಯದ ಪರಿಸ್ಥಿತಿ ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಆ್ಯಸಿಡ್ ಟ್ಯಾಂಕರ್ ಲಾರಿ ಸ್ವಚ್ಛಗೊಳಿಸುವಾಗ ಅವಘಡ; ಮಾಲೀಕ ಸೇರಿ ಇಬ್ಬರು ಉಸಿರುಗಟ್ಟಿ ಸಾವು
ಟ್ಯಾಂಕರ್ ಅನ್ನು ಸುಮಾರು 30 ನಿಮಿಷ ಶುಚಿಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡ ನಂತರ, ತೀವ್ರವಾದ ವಾಸನೆ ಮತ್ತು ಕಲೆಗಳ ತೀವ್ರತೆಯಿಂದಾಗಿ ಅವರು ಪ್ರಜ್ಞೆ ತಪ್ಪಿದ್ದಾರೆ.

ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಈ ನಿರ್ಣಯವನ್ನು ಬೆಂಬಲಿಸಿದವು.

'ಇದು ವ್ಯಂಗ್ಯವಲ್ಲ, ಕರಾಳ ರಾಜಕೀಯದ ಕಪ್ಪು ಹಾಸ್ಯ': ತ್ರಿಭಾಷಾ ಸೂತ್ರ-ಕ್ಷೇತ್ರ ಮರುವಿಂಗಡಣೆ ಕುರಿತ ಸಿಎಂ ಯೋಗಿ ಹೇಳಿಕೆಗೆ ಸ್ಟಾಲಿನ್ ತಿರುಗೇಟು
ತಮಿಳುನಾಡಿನ ದ್ವಿಭಾಷಾ ನೀತಿ ಮತ್ತು ನ್ಯಾಯಯುತ ಕ್ಷೇತ್ರ ಮರುವಿಂಗಡನೆ ಬಿಜೆಪಿಗೆ ಕಿರಿಕಿರಿ ಮೂಡಿಸುತ್ತಿದೆ.

ಮೇಕೆದಾಟು ಯೋಜನೆಗೆ ಸರ್ಕಾರ ಬದ್ಧ, ನ್ಯಾಯಾಲಯದ ತೀರ್ಪಿನ ಮೇಲೆ ವಿಶ್ವಾಸವಿದೆ: ಡಿಸಿಎಂ ಶಿವಕುಮಾರ್
ತಮಿಳುನಾಡು ರಾಜಕೀಯ ನಿರ್ಧಾರ ತೆಗೆದುಕೊಂಡಿದೆ. ನಮ್ಮ ನೀರು ನಮ್ಮ ಹಕ್ಕು. ಅವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ

ತಮಿಳುನಾಡು: ಪರೀಕ್ಷೆಗೆ ಹೋಗಲು ಬಸ್ ಹಿಂದೆ ಓಡಿದ ವಿದ್ಯಾರ್ಥಿನಿ; ಬಸ್ ನಿಲ್ಲಿಸದ ಚಾಲಕನ ಅಮಾನತು
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ನ ಹಿಂದೆ ಬೈಕ್ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಘಟನೆಯ ವಿಡಿಯೋ ಮಾಡಿದ್ದಾರೆ.

ಅಣ್ಣಾಮಲೈ ಅವನೊಬ್ಬ.... ಆತನಿಗೆ ನಮ್ಮ ಬಲ ಏನು ಗೊತ್ತು: ಕಪ್ಪು ಬಾವುಟ ತೋರಿಸಿದ BJP ನಾಯಕನ ವಿರುದ್ಧ ಡಿಕೆ ಶಿವಕುಮಾರ್ ಲೇವಡಿ, Video!
ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆಯನ್ನು ವಿರೋಧಿಸುತ್ತೇವೆ. ಅಲ್ಲದೆ ರಾಜ್ಯಗಳಲ್ಲಿನ ಯಾವುದೇ ಲೋಕಸಭೆ ಸ್ಥಾನಗಳನ್ನು ಕಡಿಮೆ ಮಾಡದಂತೆ ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

