Tamil Nadu

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಮನವಿ
ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.

ತಮಿಳುನಾಡಿನಲ್ಲಿ ಭಾರೀ ಅಪಘಾತ: ನಾಲೆಗೆ ಬಿದ್ದ ಪ್ರವಾಸಿ ಬಸ್; 8 ಜನರ ಸಾವು, 25 ಮಂದಿಗೆ ಗಾಯ!
ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ 4 ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೇಕೆದಾಟು ಯೋಜನೆಯಿಂದ ತಮಿಳು ನಾಡಿಗೆ ಹಾನಿಯಿಲ್ಲ: ಸಿಎಂ ಸಿದ್ದರಾಮಯ್ಯ
ತಮಿಳು ನಾಡಿಗೆ 123 ಟಿಎಂಸಿ ಅಡಿ ನೀರು ಬಿಡುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ಆದೇಶ ನೀಡಿದೆ. ಪ್ರಾಧಿಕಾರದ ಸಭೆಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದೇವೆ. ನಮ್ಮ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಕಾವೇರಿ ಪ್ರಾಧಿಕಾರ ಸಭೆ: ಕನ್ನಡಿಗರಲ್ಲಿ ತಳಮಳ; ವಾಸ್ತವಿಕ ಸ್ಥಿತಿ ತಿಳಿಸುತ್ತೇವೆಂದ ಸರ್ಕಾರ
ತಮಿಳುನಾಡಿಗೆ 18 ದಿನಗಳ ಕಾಲ ನಿತ್ಯ 3000 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸು ಬಗ್ಗೆ ನಿರ್ಣಯ ಕೈಗೊಳ್ಳುವ ಸಂಬಂಧ ಕಾವೇರಿ ನೀರುನಿರ್ವಹಣಾ ಪ್ರಾಧಿಕಾರ ಶುಕ್ರವಾರ ಸಭೆ ನಡೆಸಲಿದೆ.

ಕಾವೇರಿ ನದಿ ನೀರು ನಾಲ್ಕು ರಾಜ್ಯಗಳ ಮೂಲಕ ಹರಿದುಹೋಗುವ ಕಾರಣ 4 ರಾಜ್ಯಗಳಿಗೆ ಹಂಚಿಕೆಯಾಗಬೇಕು: ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್
ಯಾವುದೇ ನದಿಯು ಒಂದು ರಾಜ್ಯಕ್ಕೆ ಸೇರಿಲ್ಲ, ಕಾವೇರಿ ನೀರನ್ನು 4 ರಾಜ್ಯಗಳಿಗೆ ಹಂಚಬೇಕು, ಅದು 4 ರಾಜ್ಯಗಳಲ್ಲಿ ಹರಿಯುತ್ತದೆ, ಭಾರೀ ಮಳೆಯಾದಾಗ ಮತ್ತು ಕಡಿಮೆಯಾದಾಗ ಒಂದು ಸೂತ್ರವಿದೆ. ಮಳೆಯ ನಂತರವೂ ಒಂದು ಸೂತ್ರವಿದೆ, ಆದ್ದರಿಂದ ತಮಿಳು ನಾಡು ಆ ಸೂತ್ರದ ಪ್ರಕಾರ ನೀರು ಬಿಡಲು ಕೇಳುತ್ತಿದ್ದೇವೆ, ನಾವು ಸಂಪೂರ್ಣ ನೀರು ಬಿಡಲು ಕೇಳುತ್ತಿಲ್ಲ ಎಂದು ಕರ್ನಾಟಕ-ತಮಿಳು ನಾಡ

ಸಿಡಬ್ಲ್ಯುಆರ್ಸಿ ತಮಿಳುನಾಡಿನ ಮನವಿ ತಿರಸ್ಕರಿಸಿದ್ದು ಸಂತೋಷ ತಂದಿದೆ: ಡಿಕೆ ಶಿವಕುಮಾರ್
ನಿತ್ಯ 12,000 ಕ್ಯೂಸೆಕ್ ನೀರು ಬಿಡುವಂತೆ ಕೋರಿ ತಮಿಳುನಾಡು ಮಾಡಿದ್ದ ಮನವಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್ಸಿ) ತಿರಸ್ಕರಿಸಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

ತಮಿಳುನಾಡಿಗೆ ಮತ್ತೆ 18 ದಿನ ನಿತ್ಯ 3 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ಆದೇಶ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ರೈತ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿತ್ತು. ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇದರ ಮಧ್ಯೆಯೇ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ.

CWRC ನಿರ್ದೇಶನ ಕರ್ನಾಟಕ ಪಾಲಿಗೆ ದೊಡ್ಡ ಹಿನ್ನಡೆ: ಬಿಜೆಪಿ, ಜೆಡಿಎಸ್ ಆಕ್ರೋಶ
ಸೆಪ್ಚೆಂಬರ್ 28 ಅಂದರೆ ನಾಳೆಯಿಂದ 18 ದಿನಗಳ ಕಾಲ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ರಾಜ್ಯಕ್ಕೆ ನಿರ್ದೇಶನ ನೀಡಿರುವುದು ಕರ್ನಾಟಕಕ್ಕೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಬಣ್ಣಿಸಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ರಾಜ್ಯ ಸರ್ಕಾರವನ್ನು ವಿಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ.

ಕಾವೇರಿ ವಿವಾದ: ಬಾಯಿಯಲ್ಲಿ ಇಲಿ ಹಿಡಿದುಕೊಂಡು ತಮಿಳುನಾಡು ರೈತರ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರೈತರು ಮಂಗಳವಾರ ತಿರುಚ್ಚಿಯಲ್ಲಿ ಬಾಯಿಯಲ್ಲಿ ಇಲಿಗಳನ್ನು ಹಿಡಿದು ಅನಿರೀಕ್ಷಿತ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

