Tamil Nadu

ಮೇಕೆದಾಟು ಯೋಜನೆ: ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ಮರಗಳ ಎಣಿಕೆಗೆ ಶೀಘ್ರದಲ್ಲೇ ಸಮೀಕ್ಷೆ ಆರಂಭ
ರಾಜ್ಯ

ಮೇಕೆದಾಟು ಯೋಜನೆ: ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ಮರಗಳ ಎಣಿಕೆಗೆ ಶೀಘ್ರದಲ್ಲೇ ಸಮೀಕ್ಷೆ ಆರಂಭ

ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಉತ್ಸುಕವಾಗಿರುವ ರಾಜ್ಯ ಸರ್ಕಾರ, ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ಮರಗಳ ಎಣಿಕೆಗೆ ಶೀಘ್ರದಲ್ಲೇ ಸಮೀಕ್ಷೆಯನ್ನು ಆರಂಭಿಸಲಿದೆ ಎಂದು ತಿಳಿದುಬಂದಿದೆ.

ತರಬೇತಿ: ಗಲಭೆ ಪೀಡಿತ ಮಣಿಪುರದ ಕ್ರೀಡಾಪಟುಗಳನ್ನು ತಮಿಳುನಾಡಿಗೆ ಆಹ್ವಾನಿಸಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್
ದೇಶ

ತರಬೇತಿ: ಗಲಭೆ ಪೀಡಿತ ಮಣಿಪುರದ ಕ್ರೀಡಾಪಟುಗಳನ್ನು ತಮಿಳುನಾಡಿಗೆ ಆಹ್ವಾನಿಸಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾನುವಾರ ಹಿಂಸಾಚಾರ ಪೀಡಿತ ಮಣಿಪುರದ ಕ್ರೀಡಾಪಟುಗಳನ್ನು ಆಹ್ವಾನಿಸಿದ್ದು, ರಾಜ್ಯದಲ್ಲಿಯೇ ಅವರಿಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಅವರ ಮಗ ಮತ್ತು ಕ್ರೀಡಾ ಸಚಿವ ಉದಯನಿಧಿ ಈ ಸಂಬಂಧ ಮಣಿಪುರದ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.

ಕುಡಿಯುವ ನೀರಿನ ಅಗತ್ಯತೆ ಗಮನದಲ್ಲಿಟ್ಟುಕೊಂಡು ತಮಿಳುನಾಡಿಗೆ ಕಾವೇರಿ ನೀರು: ಡಿಕೆ ಶಿವಕುಮಾರ್
ರಾಜ್ಯ

ಕುಡಿಯುವ ನೀರಿನ ಅಗತ್ಯತೆ ಗಮನದಲ್ಲಿಟ್ಟುಕೊಂಡು ತಮಿಳುನಾಡಿಗೆ ಕಾವೇರಿ ನೀರು: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಮಳೆಯ ಕೊರತೆ ಇದ್ದರೂ, ನಮ್ಮ ರಾಜ್ಯಕ್ಕೆ ಇರುವ ಕುಡಿಯುವ ನೀರಿನ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮರಳು ಗಣಿಗಾರಿಕೆ ಪ್ರಕರಣ: ಇಡಿಯಿಂದ ತಮಿಳುನಾಡು ಸಚಿವ ಪೊನ್ಮುಡಿಯ 41.9 ಕೋಟಿ ರೂ. FD ಜಪ್ತಿ
ದೇಶ

ಮರಳು ಗಣಿಗಾರಿಕೆ ಪ್ರಕರಣ: ಇಡಿಯಿಂದ ತಮಿಳುನಾಡು ಸಚಿವ ಪೊನ್ಮುಡಿಯ 41.9 ಕೋಟಿ ರೂ. FD ಜಪ್ತಿ

ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರ ನಿವಾಸದ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ(ಇಡಿ), ಶೋಧದ ವೇಳೆ ಪತ್ತೆಯಾದ 41.9 ಕೋಟಿ ಮೌಲ್ಯದ ಸ್ಥಿರ ಠೇವಣಿ(ಎಫ್ ಡಿ )ಯನ್ನು ಜಪ್ತಿ ಮಾಡಿದೆ.

ಮದ್ರಾಸ್ ಹೈಕೋರ್ಟ್‌ ಭಿನ್ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ
ದೇಶ

ಮದ್ರಾಸ್ ಹೈಕೋರ್ಟ್‌ ಭಿನ್ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್‌ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಭೀಕರ: ಮಗನ ಕಾಲೇಜು ಶುಲ್ಕ ಪಾವತಿಗೆ ಹಣ ಹೊಂದಿಸಲು ಚಲಿಸುತ್ತಿದ್ದ ಬಸ್ ಗೆ ಅಡ್ಡ ಬಿದ್ದು ತಾಯಿ ಆತ್ಮಹತ್ಯೆ
ದೇಶ

ಭೀಕರ: ಮಗನ ಕಾಲೇಜು ಶುಲ್ಕ ಪಾವತಿಗೆ ಹಣ ಹೊಂದಿಸಲು ಚಲಿಸುತ್ತಿದ್ದ ಬಸ್ ಗೆ ಅಡ್ಡ ಬಿದ್ದು ತಾಯಿ ಆತ್ಮಹತ್ಯೆ

ಮಗನ ಕಾಲೇಜು ಶುಲ್ಕ ಕಟ್ಟಲು ಹಣ ಹೊಂದಿಸಲು ಆಗದೇ ಚಲಿಸುತ್ತಿದ್ದ ಬಸ್ ನಡಿಗೆ ಬಿದ್ದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ದೇಶ

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 26 ರವರೆಗೆ ವಿಸ್ತರಿಸಿ ನಗರದ ನ್ಯಾಯಾಲಯವು ಬುಧವಾರ ಆದೇಶ ಹೊರಡಿಸಿದೆ.

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?
ದೇಶ

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?

2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ನೀರಿನ ಮಟ್ಟ: ತಮಿಳು ನಾಡು ಜೊತೆ ಮತ್ತೆ ಸಂಘರ್ಷ ಸಾಧ್ಯತೆ
ರಾಜ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ನೀರಿನ ಮಟ್ಟ: ತಮಿಳು ನಾಡು ಜೊತೆ ಮತ್ತೆ ಸಂಘರ್ಷ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿನ ಪ್ರಮುಖ ಜಲಾಶಯಗಳಲ್ಲಿ ನೀರು ತಗ್ಗಿರುವುದರಿಂದ,  ಮುಂಗಾರು ಮಳೆ ಆಗಮನ ಕೆಲವು ವಾರಗಳ ಕಾಲ ವಿಳಂಬವಾಗಿರುವುದರಿಂದ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಮುನ್ನಲೆಗೆ ಬಂದಿದೆ.