Tamil Nadu

ತಮಿಳು ನಾಡು: ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಮೇಲೆ ಐಟಿ ದಾಳಿ
ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳನ್ನು ಒಳಗೊಂಡಿರುವ ಡಿಎಂಕೆ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಡುಗಡೆ ಮಾಡಿದ ಒಂದು ವಾರದ ನಂತರ ಆದಾಯ ತೆರಿಗೆ ಇಲಾಖೆ ಇಂದು ಸೋಮವಾರ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ಗೆ

ಮರ್ಯಾದಾ ಹತ್ಯೆ: ದಲಿತ ಯುವತಿ ಮದುವೆಯಾಗಿದ್ದ ಮಗನನ್ನು ಕೊಂದ ತಂದೆ; ಅಡ್ಡಬಂದ ತಾಯಿಯನ್ನೂ ಕತ್ತರಿಸಿದ್ದಾನೆ!
ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ 55 ವರ್ಷದ ವ್ಯಕ್ತಿಯೊಬ್ಬ ತನ್ನ ಮಗನನ್ನು ಕೊಲೆ ಮಾಡಿದ್ದು ಇನ್ನು ಮೊಮ್ಮಗನ ರಕ್ಷಣೆಗೆ ಬಂದಿದ್ದ ತಾಯಿಯನ್ನೂ ಆವೇಶದ ಭರದಲ್ಲಿ ಕೊಲೆ ಮಾಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈ ಬಳಿ ನಡೆದಿದೆ.

ತಮಿಳುನಾಡು: ಜಾತಿ ಘರ್ಷಣೆಯಲ್ಲಿ 9 ಮಂದಿ ದಲಿತರಿಗೆ ಗಾಯ, ಆರು ಮಂದಿಯ ಬಂಧನ
ಜಾತಿ ಘರ್ಷಣೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಅಂಕೆಟ್ಟಿ ಬಳಿಯ ಕೊಟ್ಟಾಯೂರು ಗ್ರಾಮದಲ್ಲಿ ನಡೆದಿದೆ.

ತಮಿಳುನಾಡಿನಲ್ಲಿ ಆರ್ಎಸ್ಎಸ್ ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್ ಅಸ್ತು, ರಾಜ್ಯ ಸರ್ಕಾರದ ಅರ್ಜಿ ವಜಾ
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್)ದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ನ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದ್ದು,...

ತಮಿಳುನಾಡು: ತೆಪ್ಪಕಾಡು ಕ್ಯಾಂಪ್ ನಲ್ಲಿ ಆನೆಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ- ವಿಡಿಯೋ
ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತಾರಣ್ಯಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ತೆಪ್ಪಕಾಡು ಆನೆ ಶಿಬಿರದ ಆನೆಗಳಿಗೆ ಆಹಾರ ತಿನ್ನಿಸಿದರು.

ತಮಿಳುನಾಡು: ಧಾರ್ಮಿಕ ವಿಧಿವಿಧಾನಗಳಲ್ಲಿ ತೊಡಗಿದ್ದ ಐವರು ಅರ್ಚಕರು ನೀರಿನಲ್ಲಿ ಮುಳುಗಿ ಸಾವು
ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.

ಎರಡು ಗಂಟೆ ತಡವಾಗಿ ಬಂದ ಆಂಬ್ಯುಲೆನ್ಸ್, ಹೊಟ್ಟೆ ನೋವಿನಿಂದ ಬಳಲುತ್ತಿದ್ದ 23 ವರ್ಷದ ಗರ್ಭಿಣಿ ಸಾವು
ವಿಲ್ಲುಪುರಂ ಜಿಲ್ಲೆಯ ತಿರುವೆನ್ನೈನಲ್ಲೂರು ತಾಲೂಕಿನ ಬಳಿ 108 ಆಂಬ್ಯುಲೆನ್ಸ್ ಬರುವುದು ವಿಳಂಬವಾದ ಕಾರಣ 23 ವರ್ಷದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಸೋಮವಾರ ನಡೆದಿದೆ.

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಮನೀಶ್ ಕಶ್ಯಪ್ ಪೊಲೀಸರಿಗೆ ಶರಣು
ಬಿಹಾರದ ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಅಮಾನವೀಯವಾಗಿ ಥಳಿಸುತ್ತಿದ್ದಾರೆ ಎಂದು ನಕಲಿ ವಿಡಿಯೋವನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಬಿಹಾರ ಮೂಲದ ಖ್ಯಾತ ಯೂಟ್ಯೂಬರ್ ಮನೀಶ್ ಕಶ್ಯಪ್ ಶನಿವಾರ ಪೊಲೀಸರಿಗೆ ಶರಣಾಗಿದ್ದಾನೆ.

ತಮಿಳುನಾಡಿನಲ್ಲಿ ಬಸ್ ಪಲ್ಟಿ; ಮಗು ಸೇರಿದಂತೆ ಕೇರಳದ ನಾಲ್ವರು ವೆಲಂಕಣಿ ಯಾತ್ರಿಕರು ಸಾವು
ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಭಾನುವಾರ ತ್ರಿಶೂರ್ನಿಂದ ವೆಲಂಕಣಿ ಚರ್ಚ್ಗೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ನಾಲ್ವರು ಯಾತ್ರಿಕರು ಸಾವಿಗೀಡಾಗಿದ್ದಾರೆ.

