• Tag results for tamil Actor

ಪುನೀತ್ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ತಮಿಳು ನಟ ವಿಜಯ್

ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

published on : 27th February 2022

ವರ್ಷಧಾರೆ ನಡುವೆಯೂ ಅಪ್ಪು ಸಮಾಧಿ ಬಳಿಗೆ ಅಭಿಮಾನಿಗಳ ದಂಡು: ಬಿಕ್ಕಿ ಬಿಕ್ಕಿ ಅತ್ತ ತಮಿಳು ನಟ ಸೂರ್ಯ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಆರು ದಿನಗಳಾದರೂ ಅಭಿಮಾನಿಗಳ ನೋವು, ಹತಾಶೆ ಕಿಂಚಿತ್ತೂ ಕಡಿಮೆಯಾಗಿಲ್ಲ.  ಇಂದು ಕೂಡಾ ಅಭಿಮಾನಿಗಳ ದಂಡೆ ಅಪ್ಪು ಸಮಾಧಿ ಬಳಿಗೆ ಹರಿದುಬಂದಿತ್ತು.

published on : 5th November 2021

'ಅಪ್ಪು ಸರ್ ಸತ್ತು 3ನೇ ದಿನ ಮಣ್ಣಾದ್ರು.. ಒಬ್ಬರಾದ್ರೂ ಅಂತಿಮ ದರ್ಶನಕ್ಕೆ ಬಂದ್ರಾ?': ತಮಿಳು ನಟರ ವಿರುದ್ಧ ಪ್ರಥಮ್ ಕಿಡಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಥಮ್ ತಮಿಳುನಟರ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.

published on : 31st October 2021

ತಮಿಳು ನಟ ಅಜಿತ್ ಮನೆಗೆ ಹುಸಿ ಬಾಂಬ್ ಬೆದರಿಕೆ ಕರೆ!

ತಮಿಳು ಚಿತ್ರರಂಗದ ಸ್ಟಾರ್ ಹೀರೋ ಅಜಿತ್ ಅವರ ಮನೆಯಲ್ಲಿ ಬಾಂಬ್ ಇರಿಸಿರುವುದಾಗಿ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿದ್ದರಿಂದ ಅವರ ನಿವಾಸದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

published on : 1st June 2021

ಕಾಲಿವುಡ್ ಹಿರಿಯ ನಟ, ಲೇಖಕ ವೆಂಕಟ್ ಶುಭ ಕೊರೋನಾದಿಂದ ನಿಧನ

ಜನಪ್ರಿಯ ತಮಿಳು ನಟ, ನಿರ್ಮಾಪಕ ಮತ್ತು ಲೇಖಕ ವೆಂಕಟ್ ಶುಭ ಮೇ 29 ರಂದು ಬೆಳಿಗ್ಗೆ 12.48 ಕ್ಕೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರು ಕಳೆದ ಹತ್ತು ದಿನಗಳಿಂದ ಕೋವಿಡ್ -19 ಗೆ ಚಿಕಿತ್ಸೆ ಪಡೆಯುತ್ತಿದ್ದರು. 

published on : 29th May 2021

ತಮಿಳಿನ ಖ್ಯಾತ ನಟ ವಿವೇಕ್ ಹಠಾತ್ ನಿಧನ: ಪ್ರಧಾನಿ ಮೋದಿ, ದುಃಖತಪ್ತ ಚಿತ್ರರಂಗ ಕಂಬನಿ

ತಮಿಳು ನಟ,ಹಾಸ್ಯ ಕಲಾವಿದ ವಿವೇಕ್ ಅವರು ತೀವ್ರ ಹೃದಯಾಘಾತಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಸುಕಿನ ಜಾವ ಮೃತಪಟ್ಟಿದ್ದು ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರು, ಕಲಾವಿದರು ಕಂಬನಿ ಮಿಡಿದಿದ್ದಾರೆ.

published on : 17th April 2021

ಖ್ಯಾತ ತಮಿಳು ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಖ್ಯಾತ ತಮಿಳು ನಟ ವಿವೇಕ್ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿಗಳ ಅನುಸಾರ ಅವರನ್ನು ಚೆನ್ನೈನ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

published on : 16th April 2021

ರಾಶಿ ಭವಿಷ್ಯ