ದೇಶದೆಹಲಿ ಗಲಭೆ: ಆರೋಪಿ ತಸ್ಲೀಮ್ ಅಹ್ಮದ್'ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸಮ್ಮತಿ
ದೆಹಲಿ ಗಲಭೆ ಪಿತೂರಿ ನೀಡಿದ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆ(ತಡೆ) ಕಾಯ್ದೆಯಡಿ ಬಂಧಿಸಲ್ಪಟ್ಟ ತಸ್ಲೀಮ್ ಅಹ್ಮದ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ದೆಹಲಿ ನ್ಯಾಯಾಲಯ ಅವಕಾಶ ನೀಡಿದೆ.