ರಾಜ್ಯಬೆಂಗಳೂರು: ಆಸ್ತಿ ಮಾಲಿಕರಿಗೆ GBA ಎಚ್ಚರಿಕೆ; ತೆರಿಗೆ ಪಾವತಿಸದಿದ್ದರೆ ಬೀಗಮುದ್ರೆಗೆ ಆದೇಶ!
ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 4,57,951 ಆಸ್ತಿಗಳಿದ್ದು, ಅದರಲ್ಲಿ ವಸತಿ ಆಸ್ತಿಗಳು 3,36,989, ವಸತಿಯೇತರ ಆಸ್ತಿಗಳು 15,949, ವಸತಿ ಮತ್ತು ವಸತಿಯೇತರ ಆಸ್ತಿಗಳು 23,214 ಹಾಗೂ 81,799 ಖಾಲಿ ನಿವೇಶನಗಳು ಇವೆ ಎಂದು ಮಾಹಿತಿ ನೀಡಿದ್ದಾರೆ.