- Tag results for tax free
![]() | 'ದಿ ಕೇರಳ ಸ್ಟೋರಿಗೆ' ಮಧ್ಯಪ್ರದೇಶ, ಯುಪಿ ನಂತರ ಉತ್ತರಾಖಂಡ್ ರಾಜ್ಯದಲ್ಲಿಯೂ ತೆರಿಗೆ ವಿನಾಯಿತಿ!ವಿವಾದಾತ್ಮಕ ' ದಿ ಕೇರಳ ಸ್ಟೋರಿ'ಗೆ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಉತ್ತರಾಖಂಡ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್ ಹೇಳಿದ್ದಾರೆ. ಅದಾ ಶರ್ಮಾ ನಟಿಸಿರುವ ಈ ಚಿತ್ರವು ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. |
![]() | ದಿ ಕೇರಳ ಸ್ಟೋರಿ: ನಿಷೇಧ ಹೇರಿದ ದೀದಿಗೆ ಯುಪಿ ಸಿಎಂ ಯೋಗಿ ಸಡ್ಡು, ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆತೀವ್ರ ವಿವಾದಕ್ಕೆ ಗ್ರಾಸವಾಗಿರುವ ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದ ಸರ್ಕಾರ ನಿಷೇಧ ಹೇರಿದ ಬೆನ್ನಲ್ಲೇ ಇದಕ್ಕೆ ಸಡ್ಡು ಹೊಡೆದಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ. |