• Tag results for teachers

44 ಅನರ್ಹ ಶಿಕ್ಷಕರನ್ನು ವಜಾ ಮಾಡಿದ ಬಿಬಿಎಂಪಿ!

ಪಾಲಿಕೆ ನಡೆಸುತ್ತಿರುವ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲು ಸಾಕಷ್ಟು ಅರ್ಹತೆ ಹೊಂದಿಲ್ಲದ ಕಾರಣಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 44 ಶಿಕ್ಷಕರನ್ನು ವಜಾಗೊಳಿಸಿದೆ.

published on : 21st July 2022

5 ಬಾರಿ ಶಾಸಕ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಪ್ರಕಾಶ್ ಹುಕ್ಕೇರಿಗೆ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು!

ಐದು ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿದ್ದ ಅಭಿವೃದ್ಧಿ ಕೆಲಸಗಳು ವಾಯವ್ಯ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಸಹಕಾರಿಯಾಯಿತು ಎಂದು ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.

published on : 16th June 2022

'ನಮ್ಮ ಜಿಲ್ಲೆಯೊಳಗೇ ನಮಗೆ ವರ್ಗಾವಣೆ ಕೊಡಿ': ಶಾಲಾ ಶಿಕ್ಷಕರಿಂದ ಸರ್ಕಾರಕ್ಕೆ ಬೇಡಿಕೆ, ಪ್ರತಿಭಟನೆ

ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ ತಮ್ಮ ತವರು ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ನಿರಾಕರಿಸಿರುವ ಸರ್ಕಾರದ ವಿರುದ್ಧ ನೂರಾರು ಸರ್ಕಾರಿ ಶಾಲಾ ಶಿಕ್ಷಕರು  ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. 

published on : 3rd June 2022

ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಿಸದ ಬಿಜೆಪಿ: 8ನೇ ಬಾರಿಗೆ ಬಸವರಾಜ ಹೊರಟ್ಟಿ ಆಯ್ಕೆ ಮಾಡಲು ಶಿಕ್ಷಕರ ಪ್ರತಿಜ್ಞೆ!

ಬಸವರಾಜ ಹೊರಟ್ಟಿ ಅವರನ್ನು ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆ ಮಾಡುವುದಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ಶಿಕ್ಷಕರು ಪ್ರತಿಜ್ಞೆ ಮಾಡಿದ್ದಾರೆ.

published on : 24th May 2022

ಗದಗ: ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ 7 ಶಿಕ್ಷಕರ ಅಮಾನತು

ಹಿಜಾಬ್ ಧರಿಸಿ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಏಳು ಶಿಕ್ಷಕರನ್ನು ಗದಗ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ್ದಾರೆ.

published on : 31st March 2022

10 ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಸಚಿವ ಬಿ ಸಿ ನಾಗೇಶ್

ಮುಂದಿನ 10 ದಿನಗಳಲ್ಲಿ 15,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

published on : 14th March 2022

ಮಧ್ಯಂತರ ಆದೇಶ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ಶಿಕ್ಷಕಿಯರಿಗಲ್ಲ: ಹೈಕೋರ್ಟ್‌ ಸ್ಪಷ್ಟನೆ

ಯಾವುದೇ ಧರ್ಮ ಅಥವಾ ನಂಬಿಕೆಗೆ ಸೇರಿದ ವಿದ್ಯಾರ್ಥಿಗಳು ಕೇಸರಿ ಶಾಲು, ಶಿರವಸ್ತ್ರ, ಹಿಜಾಬ್, ಧಾರ್ಮಿಕ ಬಾವುಟಗಳನ್ನು ಮುಂದಿನ ಆದೇಶದವರೆಗೆ ತರಗತಿಗೆ ಕೊಂಡೊಯ್ಯುವಂತಿಲ್ಲ..

published on : 24th February 2022

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅಧಿಸೂಚನೆ; ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ!

ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ(6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.

published on : 23rd February 2022

ದಾವಣಗೆರೆ: 5ನೇ ತರಗತಿ ಬಾಲಕಿಯ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದ ಪೋಷಕರು, ಶಿಕ್ಷಕರಿಂದ ರಕ್ಷಣೆ

ಇಲ್ಲಿನ ಸರ್ಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸುನಿತಾ(ಹೆಸರು ಬದಲಿಸಲಾಗಿದೆ) ಪೋಷಕರ ಆಶಯದಂತೆ ಮದುವೆಯಾಗಿ ತನ್ನ ಅಮೂಲ್ಯ ಬಾಲ್ಯ ಜೀವನವನ್ನು ಶಾಲಾ ಕಲಿಕೆಯನ್ನು ಕಳೆದುಕೊಳ್ಳಬೇಕಾಗಿತ್ತು. 

published on : 21st February 2022

ಮಕ್ಕಳಿಗೆ ಪಾಠ ಮಾಡಲು 'ವಠಾರ ಶಾಲೆ' ಉತ್ತಮ ಆಯ್ಕೆ: ಶಿಕ್ಷಕರು, ತಜ್ಞರ ಅಭಿಮತ

ಕೊರೋನಾ ಒಂದನೇ ಅಲೆ ಬಂದು ಶಾಲೆಗಳು ಮುಚ್ಚಿದ್ದ ಸಂದರ್ಭದಲ್ಲಿ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿತ್ತು. ಇದೀಗ ಕೊರೋನಾ ಮೂರನೇ ಅಲೆ ಬಂದು ರಾಜಧಾನಿ ಬೆಂಗಳೂರಿನಲ್ಲಿ ಶಾಲೆಗಳು ಬಂದ್ ಆಗಿ ಆನ್ ಲೈನ್ ಮೂಲಕ ಶಿಕ್ಷಣ ಕಲಿಕೆ ಮತ್ತೆ ಆರಂಭವಾಗಿದೆ. 

published on : 8th January 2022

ಹೊಸ ವರ್ಷಕ್ಕೆ ಬಂಪರ್ ಗಿಫ್ಟ್: ಒಡಿಶಾ ಪ್ರಾಥಮಿಕ ಶಾಲೆಗಳ ಕಿರಿಯ ಶಿಕ್ಷಕರ ವೇತನ ಶೇ. 50 ರಷ್ಟು ಹೆಚ್ಚಳ

ಹೊಸ ವರ್ಷಕ್ಕೆ ಬಂಪರ್ ಉಡುಗೊರೆಯಾಗಿ ಒಡಿಶಾ ಸರ್ಕಾರ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳ ಕಿರಿಯ ಶಿಕ್ಷಕರ ವೇತನವನ್ನು ಶೇಕಡಾ 50 ರಷ್ಟು ಹೆಚ್ಚಿಸಲು ಸೋಮವಾರ ನಿರ್ಧರಿಸಿದೆ.

published on : 3rd January 2022

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್

ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

published on : 11th December 2021

ಶಿಕ್ಷಕಿಯರ ಕುಮ್ಮಕ್ಕಿನೊಂದಿಗೆ ವಿದ್ಯಾರ್ಥಿನಿಯರ ಮೇಲೆ ಗ್ಯಾಂಗ್ ರೇಪ್: ಪ್ರಾಂಶುಪಾಲ ಸೇರಿ 15 ಮಂದಿ ವಿರುದ್ಧ ಎಫ್ಐಆರ್

ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಒಂಬತ್ತು ಶಿಕ್ಷಕರು ಹಾಗೂ ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. 

published on : 9th December 2021

ವೇತನ ಪರಿಷ್ಕರಣೆಗೆ ಆಗ್ರಹ: ಸರ್ಕಾರಕ್ಕೆ 21 ದಿನಗಳ ಗಡುವು ನೀಡಿದ ಕೆಎಸ್'ಜಿಇಎ!

ಸರ್ಕಾರದಿಂದ ನೇಮಕಗೊಂಡಿರುವ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕೆಎಸ್‌ಜಿಇಎ) 21 ದಿನಗಳ ಗಡುವು ನೀಡಿದ್ದು,  ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿವೆ.

published on : 8th November 2021

18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ: ಸಚಿವ ಬಿ.ಸಿ ನಾಗೇಶ್

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. 

published on : 4th November 2021
1 2 3 4 > 

ರಾಶಿ ಭವಿಷ್ಯ