Team India

ಮಹಿಳಾ ಟಿ20 ಏಷ್ಯಾ ಕಪ್: ಮೊದಲ ಬಾರಿಗೆ 200 ರನ್ ಗಡಿ ದಾಟಿದ ಭಾರತ; ಯುಎಇ ವಿರುದ್ದ 78 ರನ್ ಗೆಲುವು!
ಡಂಬುಲ್ಲಾದಲ್ಲಿ ನಡೆದ ಪಂದ್ಯದಲ್ಲಿ ಏಷ್ಯಾ ಕಪ್ -2024ರ ಯುಎಇ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತ್ತು.

ಮಹಿಳಾ T20 ಏಷ್ಯಾ ಕಪ್: ಪಾಕಿಸ್ತಾನ ಮಣಿಸಿ ಶುಭಾರಂಭ ಮಾಡಿದ ಭಾರತ
ಮಹಿಳಾ ಏಷ್ಯಾ ಕಪ್ 2024ರ ಟೂರ್ನಿಯ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯಾದ ಪಾಕಿಸ್ತಾನವನ್ನು 7 ವಿಕೆಟ್ ಗಳಿಂದ ಮಣಿಸಿದ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಟಿ20 ಏಷ್ಯಾ ಕಪ್ 2024: ಭಾರತೀಯ ಬೌಲರ್‌ಗಳ ಅತ್ಯುತ್ತಮ ಬೌಲಿಂಗ್ ದಾಳಿ; 108 ರನ್ ಗೆ ಪಾಕ್ ಪತನ
ಮಹಿಳೆಯರ ಏಷ್ಯಾ ಕಪ್ 2024ರ ಟೂರ್ನಿಯ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿವೆ. ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿದ್ದು 108 ರನ್ ಗಳಿಗೆ ಆಲೌಟ್ ಆಯಿತು.

ಭಾರತ-ಪಾಕಿಸ್ತಾನ ಪಂದ್ಯ: ಮಹಿಳಾ ಏಷ್ಯಾ ಕಪ್ ಇಂದಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿ!
ಮಹಿಳೆಯರ ಏಷ್ಯಾ ಕಪ್-2024ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ಸಂಜೆ 7 ಗಂಟೆಗೆ (ಭಾರತೀಯ ಕಾಲಮಾನ) ನಡೆಯಲಿದೆ. ಪಂದ್ಯಾವಳಿಯ ಮೊದಲ ಪಂದ್ಯ ಉಭಯ ತಂಡಗಳ ನಡುವಿನ ಹಣಾಹಣಿಯಿಂದಾಗಿ ಅಭಿಮಾನಿಗಳ ಸಂಭ್ರಮ ಹೆಚ್ಚಿದೆ.

ಶ್ರೀಲಂಕಾ ಪ್ರವಾಸ: T20 ತಂಡಕ್ಕೆ ಸೂರ್ಯಕುಮಾರ್ ನಾಯಕ; ಏಕದಿನ ತಂಡದಲ್ಲಿ ರೋಹಿತ್, ಕೊಹ್ಲಿ, ಕೆಎಲ್ ರಾಹುಲ್‌ಗೆ ಸ್ಥಾನ!
ಇಡೀ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.

ತೌಬಾ ತೌಬಾ ವೀಡಿಯೊ ರೀಲ್ ವಿವಾದ: 'ಇಲ್ಲಿಗೇ ನಿಲ್ಲಿಸೋಣ' ಎಂದು ಕ್ಷಮೆಯಾಚಿಸಿದ ಹರ್ಭಜನ್ ಸಿಂಗ್!
ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ್ತಿ ಮಾನ್ಸಿ ಕೂಡ ಹರ್ಭಜನ್ ಸಿಂಗ್ ಅವರನ್ನು ಬಲವಾಗಿ ಟೀಕಿಸಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ ಈ ವೀಡಿಯೊ ಕೆಟ್ಟ ಉದಾಹರಣೆಯನ್ನು ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದರು.

ಸಂಭ್ರಮಾಚರಣೆಗೆ ಇಲ್ಲಿಗೇ ಬನ್ನಿ: T20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ Maldives ಆಹ್ವಾನ
ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿತ್ತು. ಮಾಲ್ಡೀವ್ಸ್ ಪ್ರವಾಸೋಧ್ಯಮದ ಪ್ರಮುಖ ಗ್ರಾಹಕರಾಗಿದ್ದ ಭಾರತೀಯರ ಪ್ರವಾಸಿಗರ ಸಂಖ್ಯೆ ಶೇ.46ರಷ್ಟು ಕುಸಿತಗೊಂಡು ಮಾಲ್ಡೀವ್ಸ್ ಆದಾಯಕ್ಕೆ ಕೊಡಲಿಪೆಟ್ಟು ಬಿದ್ದಿತು.

ಸಂಜು ಸ್ಯಾಮ್ಸನ್ ಅರ್ಧ ಶತಕ: ಜಿಂಬಾಬ್ವೆ ವಿರುದ್ಧ ಭಾರತ 42 ರನ್ ಗೆಲುವು; ಸರಣಿ 4-1 ಕೈವಶ!
ಸಂಜು ಸ್ಯಾಮ್ಸನ್ ಅವರ ಅಮೋಘ ಆಟದಿಂದಾಗಿ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 167 ರನ್ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ಬಳಿಕ ಟೀಂ ಇಂಡಿಯಾ ಬೌಲರ್‌ಗಳು ಜಿಂಬಾಬ್ವೆಯನ್ನು ಕೇವಲ 125 ರನ್‌ಗಳಿಗೆ ಆಲೌಟ್ ಮಾಡಿತು.

ಗಿಲ್, ಜೈಸ್ವಾಲ್ ಸ್ಫೋಟಕ ಅರ್ಧ ಶತಕ: ಜಿಂಬಾಬ್ವೆ ವಿರುದ್ಧ 4ನೇ ಪಂದ್ಯದಲ್ಲಿ 10 ವಿಕೆಟ್ ಜಯ; T20 ಸರಣಿ ಭಾರತ ಕೈವಶ
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.

