Team India

ಇಂದೋರ್ ಟೆಸ್ಟ್: ಬೇಡವಾಗಿದ್ದ ಶಾಟ್, ವ್ಯರ್ಥವಾದ DRS, ನಾಯಕ ರೋಹಿತ್ ಶರ್ಮಾಗೆ ಇಂದು ಕೆಟ್ಟ ದಿನ
ರೋಹಿತ್ ಶರ್ಮಾ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಎರಡು ಟೆಸ್ಟ್ಗಳಲ್ಲಿ ಬ್ಯಾಟರ್ ಮತ್ತು ನಾಯಕನಾಗಿ ಗಮನ ಸೆಳೆದಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯ ಅವರಿಗೆ ದೊಡ್ಡ ಹೊಡೆತ ನೀಡಿದೆ.

3ನೇ ಟೆಸ್ಟ್: 109 ರನ್ ಗೆ ಭಾರತ ಆಲೌಟ್; ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ 4 ವಿಕೆಟ್ಗೆ 156; 47 ರನ್ ಮುನ್ನಡೆ!
ಆಸ್ಟ್ರೇಲಿಯಾದ ಎಡಗೈ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಹಾಗೂ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜಾ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ನಾಲ್ಕು ವಿಕೆಟ್ ನಷ್ಟಕ್ಕೆ 156 ರನ್ ಪೇರಿಸಿದೆ.

ಯಾರ್ಕರ್ ಕಿಂಗ್ ಬುಮ್ರಾ 2023ರ ಐಪಿಎಲ್ ನಲ್ಲಿ ಆಡಲ್ಲ; ಮುಂದಿನ 6 ತಿಂಗಳವರೆಗೆ ಕಮ್ ಬ್ಯಾಕ್ ಕಷ್ಟ!
2023 ಐಪಿಎಲ್ ಮಾರ್ಚ್ 31ರಿಂದ ಪ್ರಾರಂಭವಾಗಲಿದ್ದು ಏತನ್ಮಧ್ಯೆ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅಭಿಮಾನಿಗಳಿಗೆ ನಿರಾಶೆ ಸುದ್ದಿ ಹೊರಬಂದಿದೆ. ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದ ಇನ್ನೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ.

ಕ್ರಿಕೆಟಿಗ ಶಾರ್ದೂಲ್ ಠಾಕೂರ್ ಅದ್ದೂರಿ ಮದುವೆ ಫೋಟೋಗಳು
ಭಾರತ ತಂಡದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಾರ್ದೂಲ್ ಇಂದು ಮುಂಬೈನಲ್ಲಿ ತನ್ನ ಗೆಳತಿ ಮಿತಾಲಿ ಪಾರುಲ್ಕರ್ ಅವರನ್ನು ವಿವಾಹವಾದರು.

ಜಾಮೀನು ಸಿಕ್ಕ ತಕ್ಷಣ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್!
ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು.

ತವರಿನಲ್ಲಿ ಭಾರತವನ್ನು ಸೋಲಿಸುವುದು ಅಸಾಧ್ಯ: ಪಿಸಿಬಿ ಮಾಜಿ ಅಧ್ಯಕ್ಷ ರಮೀಜ್ ರಾಜಾ
ಭಾರತ ತಂಡವನ್ನು ಅವರದೇ ನೆಲದಲ್ಲಿ ಸೋಲಿಸುವುದು ಅಸಾಧ್ಯ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಮತ್ತು ನಾಯಕ ರಮೀಜ್ ರಾಜಾ ಹೇಳಿದ್ದಾರೆ.

ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ: ಬಂಧನಕ್ಕೊಳಗಾಗಿರುವ ಭೋಜ್ಪುರಿ ನಟಿ ಸಪ್ನಾ ಗಿಲ್ ಹಿನ್ನಲೆ ಗೊತ್ತೆ?
ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರ ಮೇಲೆ ಇತ್ತೀಚೆಗೆ ಸಾಂತಾಕ್ರೂಜ್ ಪ್ರದೇಶದಲ್ಲಿ ಮಹಿಳೆ ಮತ್ತು ಆಕೆಯ ಸ್ನೇಹಿತ ಹಲ್ಲೆ ನಡೆಸಿದ್ದು ಈ ಸಂಬಂಧ ನಟಿಯನ್ನು ಬಂಧಿಸಲಾಗಿದೆ.

ಟಿ20 ಕ್ರಿಕೆಟ್ ನಲ್ಲಿ ಎರಡು ದಾಖಲೆ ಬರೆದ ಹರ್ಮನ್ಪ್ರೀತ್ ಕೌರ್!
ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳಿಗೆ ಇದು ಕೊನೆಯ ಗುಂಪು ಹಂತದ ಪಂದ್ಯವಾಗಿದೆ. ನಾಯಕಿ ಹರ್ಮನ್ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.

100ನೇ ಪಂದ್ಯಕ್ಕಾಗಿ ಪೂಜಾರಗಾಗಿ ರೋಹಿತ್ ಶರ್ಮಾ ವಿಕೆಟ್ ತ್ಯಾಗ: ನಾಯಕ ನಡೆ ಶ್ಲಾಘಿಸಿದ ನೆಟ್ಟಿಗರು, ವಿಡಿಯೋ ವೈರಲ್
ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿ ನಾಲ್ಕು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

