Team India

3ನೇ ಏಕದಿನ: ಗಿಲ್, ಕೊಹ್ಲಿ ಭರ್ಜರಿ ಶತಕ; ಲಂಕಾ ವಿರುದ್ಧ 390 ರನ್ ದಾಖಲೆಯ ಮೊತ್ತ ಕಲೆ ಹಾಕಿದ ಟೀಂ ಇಂಡಿಯಾ
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಲಂಕಾ ವಿರುದ್ಧ 390 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ.

46ನೇ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ರ ಎರಡು ದೊಡ್ಡ ದಾಖಲೆ ಧೂಳಿಪಟ ಮಾಡಿದ ಕಿಂಗ್ ಕೊಹ್ಲಿ!
ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದು 46ನೇ ಶತಕ ಸಿಡಿಸಿದ್ದಾರೆ.

ಕೊಹ್ಲಿ ಸಿಡಿಸಿದ ಚೆಂಡನ್ನು ಹಿಡಿಯುವ ಆತುರದಲ್ಲಿ ಲಂಕಾದ ಫೀಲ್ಡರ್‌ಗಳ ಮುಖಾಮುಖಿ ಡಿಕ್ಕಿ; ಭೀಕರ ವಿಡಿಯೋ!
ಭಾರತ ಮತ್ತು ಶ್ರೀಲಂಕಾ ನಡುವೆ ತಿರುವನಂತಪುರಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆರ್ಭಟಿಸಿದರು.

ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡ ಪ್ರಕಟ; ಕೆಎಲ್ ರಾಹುಲ್ ಗೆ ಕೊಕ್!
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟ20 ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ಪಾಕಿಸ್ತಾನ ಕ್ರಿಕೆಟ್ ಈ ಸ್ಥಿತಿಗೆ ಬಿಸಿಸಿಐನ 'ಬಿಜೆಪಿ ಮನಸ್ಥಿತಿ' ಕಾರಣ: ಪಿಸಿಬಿ ಮಾಜಿ ಅಧ್ಯಕ್ಷ ರಮೀಜ್ ರಾಜಾ
ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಇದೀಗ ಮತ್ತೊಮ್ಮೆ ರಮೀಜ್ ರಾಜಾ ಭಾರತ ಮತ್ತು ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ.

ಶ್ರೀಲಂಕಾ ಸರಣಿ ನಡುವೆಯೇ ಟೀಂ ಇಂಡಿಯಾ ತೊರೆದು ಬೆಂಗಳೂರಿಗೆ ದೌಡಾಯಿಸಿದ ಕೋಚ್ ರಾಹುಲ್ ದ್ರಾವಿಡ್!; 'ಜಾಮಿ'ಗೇನಾಯ್ತು?
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾ ತೊರೆದು ದಿಢೀರ್ ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಇಂತಹವನು ನಾಯಕನಾಗಬೇಕಾ? ಸಹ ಆಟಗಾರರನ್ನು ನಿಂದಿಸಿದ ಹಾರ್ದಿಕ್ ಪಾಂಡ್ಯ ವಿರುದ್ಧ ನೆಟ್ಟಿಗರು ಗರಂ, ವಿಡಿಯೋ!
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಹ ಆಟಗಾರರಿಗೆ ಅಶ್ಲೀಲವಾಗಿ ಬೈದಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಎಲ್ ರಾಹುಲ್ ತಾಳ್ಮೆಯ ಆಟ: ಲಂಕಾ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಜಯ, ಸರಣಿ ಕೈವಶ
ಅತಿಥೇಯ ಶ್ರಿಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯ ಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಕಾರು ಅಪಘಾತದ ನಂತರ ರಿಷಬ್ ಪಂತ್ ಐಪಿಎಲ್ ನಿಂದ ಹೊರಗುಳಿಯಲಿದ್ದಾರೆ: ಗಂಗೂಲಿ
ಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ರಿಷಬ್ ಪಂತ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ.

