Team India

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಟಿ20 ವಿಶ್ವಕಪ್ 2022ರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಗೆಲುವು ಸಾಧಿಸಿದೆ.

ಟಿ20 ವಿಶ್ವಕಪ್ 2022: ಟೀಂ ಇಂಡಿಯಾಗೆ ಗೆಲ್ಲಲು 160 ರನ್ ಗುರಿ ನೀಡಿದ ಪಾಕಿಸ್ತಾನ!
ಟಿ20 ವಿಶ್ವಕಪ್ 2022ರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡ ಟೀಂ ಇಂಡಿಯಾಗೆ 160 ರನ್ ಗಳ ಗುರಿ ನೀಡಿದೆ.

ಅ.23ಕ್ಕೆ ಯೆಲ್ಲೋ ಅಲರ್ಟ್: ಟಿ20 ವಿಶ್ವಕಪ್ ಭಾರತ-ಪಾಕ್ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ!
T20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಅಕ್ಟೋಬರ್ 23ರ ಭಾನುವಾರ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಆದರೆ, ಈ ಪಂದ್ಯದ ಮೇಲೆ ಮಳೆಯ ಮೋಡಗಳು ಸುಳಿದಾಡುತ್ತಿವೆ.

ಏಷ್ಯಾ ಕಪ್ 2022: ಲಂಕಾ ವಿರುದ್ಧ ಭರ್ಜರಿ ಜಯ; 7ನೇ ಬಾರಿ ಟೀಂ ಇಂಡಿಯಾ ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ!
ಏಷ್ಯಾ ಕಪ್ 2022ರ ಫೈನಲ್ ಪಂದ್ಯದಲ್ಲಿ ಲಂಕಾ ವಿರುದ್ಧ ಭರ್ಬರಿ ಜಯ ಗಳಿಸುವ ಮೂಲಕ ಟೀಂ ಇಂಡಿಯಾ ಮಹಿಳಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಐಸಿಸಿ ಪುರುಷರ ಟಿ-20 ವಿಶ್ವಕಪ್: ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿಗೆ ಸ್ಥಾನ
ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ಅಖಿಲ ಭಾರತ ಹಿರಿಯ ಆಯ್ಕೆದಾರರ ಸಮಿತಿ ಆಯ್ಕೆ ಮಾಡಿರುವುದಾಗಿ ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಬಿಸಿಸಿಐ ಅಧ್ಯಕ್ಷ ಸ್ಥಾನ ವಿವಾದ: ಕೊನೆಗೂ ಮೌನ ಮುರಿದ ಗಂಗೂಲಿ ಹೇಳಿದ್ದೇನು?
ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಕುರ್ಚಿ ಅಲುಗಾಡುತ್ತಿದೆ. ಅವರು ಅಧ್ಯಕ್ಷ ಸ್ಥಾನ ತೊರೆಯುವ ಕಾಲ ಸನಿಹಿತವಾಗಿದೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ಗಂಗೂಲಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಟಿ20 ವಿಶ್ವಕಪ್: ದೀಪಕ್ ಚಹರ್ ಕೂಡ ಟೂರ್ನಿಯಿಂದ ಔಟ್; ಸಿರಾಜ್, ಶಾರ್ದೂಲ್, ಶಮಿಗೆ ಮಣೆ!
ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು ಬುಮ್ರಾ ಬೆನ್ನಲ್ಲೇ ಇದೀಗ ದೀಪಕ್ ಚಾಹರ್ ಕೂಡ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

3ನೇ ಏಕದಿನ ಪಂದ್ಯ: ಕುಲದೀಪ್ ಮಾರಕ ಬೌಲಿಂಗ್, 99 ರನ್‌ಗಳಿಗೆ ದಕ್ಷಿಣ ಆಫ್ರಿಕಾ ಆಲೌಟ್!
ಆತಿಥೇಯ ಟೀಂ ಇಂಡಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೇವಲ 99 ರನ್ ಗಳಿಗೆ ಆಲೌಟ್ ಆಗಿದೆ.

2ನೇ ಏಕದಿನ ಪಂದ್ಯ: ಶ್ರೇಯಸ್ ಅಯ್ಯರ್ ಅಮೋಘ ಶತಕ: ಟೀಂ ಇಂಡಿಯಾಗೆ 7 ವಿಕೆಟ್ ಗಳಿಂದ ಜಯ
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ.

