Team India

5ನೇ ಟೆಸ್ಟ್: ಸಿರಾಜ್, ಬುಮ್ರಾ ಮಾರಕ ಬೌಲಿಂಗ್ ದಾಳಿ; 284 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 132 ರನ್ ಹಿನ್ನಡೆ!
ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 284 ರನ್ ಗಳಿಗೆ ಆಲೌಟ್ ಆಗಿದ್ದು 132 ರನ್ ಗಳ ಹಿನ್ನಡೆ ಅನುಭವಿಸಿದೆ.

ಇಂಗ್ಲೆಂಡ್ ಪ್ರವಾಸ: ರೋಹಿತ್ ಶರ್ಮಾಗೆ ಕೊರೋನಾ, 5ನೇ ಟೆಸ್ಟ್ ಪಂದ್ಯದಿಂದ ಹೊರಕ್ಕೆ; ಬುಮ್ರಾಗೆ ನಾಯಕತ್ವ!
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು ಯುವ ವೇಗಿ ಜಸ್ ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ.

2ನೇ ಟಿ20: ದೀಪಕ್ ಹೂಡಾ ಭರ್ಜರಿ ಶತಕ; ಐರ್ಲೆಂಡ್ ವಿರುದ್ಧ ಭಾರತಕ್ಕೆ ಸರಣಿ ಜಯ
ದೀಪಕ್ ಹೂಡಾ ಅವರ ಭರ್ಜರಿ ಶತಕ (104) ಮತ್ತು ಸಂಜು ಸ್ಯಾಮ್ಸನ್ (77) ಅಬ್ಬರದ ಅರ್ಧಶತಕ ನೆರವಿನಿಂದ ಭಾರತ ತಂಡ ಐರ್ಲೆಂಡ್ ವಿರುದ್ಧದ 2ನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ 4 ರನ್ಗಳ ರೋಚಕ ಜಯ ಸಾಧಿಸಿದೆ.

2ನೇ ಟಿ20: ಐರ್ಲೆಂಡ್ ವಿರುದ್ಧ ಬೃಹತ್ ಮೊತ್ತದ ಹೊರತಾಗಿಯೂ 2 ವಿಚಿತ್ರ ದಾಖಲೆ ಬರೆದ ಭಾರತ!
ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ ಬೃಹತ್ ಮೊತ್ತ ಪೇರಿಸಿ ಕೇವಲ 4 ರನ್ ಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಅಂತೆಯೇ ಭಾರತ ತಂಡ 2 ವಿಚಿತ್ರ ದಾಖಲೆ ಬರೆದಿದೆ.

2ನೇ ಟಿ20: ಐರ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಜೊತೆಯಾಟದಲ್ಲಿ ದಾಖಲೆ ಬರೆದ ಹೂಡಾ-ಸ್ಯಾಮ್ಸನ್!
ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಜೋಡಿ ಭರ್ಜರಿ ದಾಖಲೆ ಬರೆದಿದೆ.

ವಿರಾಟ್ ಗೆ ಪ್ರಪೋಸ್ ಮಾಡಿದ್ದ ಇಂಗ್ಲೆಂಡ್ ಆಟಗಾರ್ತಿ ಜೊತೆ ಅರ್ಜುನ್ ತೆಂಡೂಲ್ಕರ್ ಡೇಟಿಂಗ್!
ಇಂಗ್ಲೆಂಡ್ ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಹಾಗೂ ಇಂಗ್ಲೆಂಡ್ ತಂಡದ ಆಟಗಾರ್ತಿ ಡೇನಿಯಲ್ ವ್ಯಾಟ್ ಅವರ ಜೊತೆ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ.

ಎದುರಾಳಿ ತಂಡದ ಬ್ಯಾಟರ್ ಗೆ ಹಾರ್ದಿಕ್ ಪಾಂಡ್ಯ ತನ್ನ ಬ್ಯಾಟ್ ನೀಡಿದ್ದೇಕೆ?
ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಐರಿಶ್ ಬ್ಯಾಟ್ಸ್ಮನ್ ಹ್ಯಾರಿ ಟೆಕ್ಟರ್ ಅವರನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲದೆ ಅವರನ್ನು ಐಪಿಎಲ್ ಆಟಗಾರನಾಗಿ ನೋಡಲು ಇಷ್ಟಪಡುತ್ತೀನಿ ಎಂದು ಹೇಳಿದ್ದಾರೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್-19 ಪಾಸಿಟಿವ್!
ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ಗೆ ಕೇವಲ ಆರು ದಿನಗಳು ಇರುವಂತೆಯೇ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್ನಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದರ್ಪಣೆ ಮಾಡಿ 15 ವರ್ಷ: ಖುಷಿ ಹಂಚಿಕೊಂಡ ರೋಹಿತ್ ಶರ್ಮಾ!
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 15 ವರ್ಷಗಳನ್ನು ಪೂರೈಸಿದ ಖುಷಿಯಲ್ಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

