Team India

ಭಾರತದಲ್ಲಿ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ, ದ್ರಾವಿಡ್ ಹೇಳಿದ್ದೇನು?
ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ನವಂಬರ್ 22 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಹಗಲು ರಾತ್ರಿ ಟೆಸ್ಟ್ ಎಲ್ಲರ ಚಿತ್ತ ಕದ್ದಿದೆ.

ಹಾರ್ದಿಕ್ ಪಾಂಡ್ಯರನ್ನು ಪ್ರೆಶರ್ ಕುಕ್ಕರ್ ಎಂದು ಕರೆದ ಕಾಲೆಳೆದ ಬುಮ್ರಾ, ವಿಡಿಯೋ ವೈರಲ್!
ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಬೆನ್ನು ನೋವಿನ ಸಮಸ್ಯೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡುತ್ತಿರುವ ಪಾಂಡ್ಯರನ್ನು ವೇಗಿ ಜಸ್ ಪ್ರೀತ್ ಬುಮ್ರಾ ಕಾಲೆಳೆದಿದ್ದಾರೆ.

ಮೊದಲ ಟೆಸ್ಟ್: ಬಾಂಗ್ಲಾ ವಿರುದ್ಧ ಇನ್ನಿಂಗ್ಸ್ ಮತ್ತು 130 ರನ್ಗಳಿಂದ ಗೆಲುವು ಸಾಧಿಸಿದ ಟೀಂ ಇಂಡಿಯಾ!ಪೋಟೋ ಝಲಕ್
ಇಂದೋರ್ ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 130 ರನ್ಗಳಿಂದ ಭರ್ಜರಿ ಜಯ ಗಳಿಸಿದೆ.

ಮೊದಲ ಟೆಸ್ಟ್: ಬಾಂಗ್ಲಾ ವಿರುದ್ಧ ಇನ್ನಿಂಗ್ಸ್ ಮತ್ತು 130 ರನ್ಗಳಿಂದ ಭಾರತಕ್ಕೆ ಭರ್ಜರಿ ಜಯ
ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 130 ರನ್ಗಳಿಂದ ಭರ್ಜರಿ ಜಯ ಗಳಿಸಿದೆ.

2014ರಲ್ಲಿ ನನ್ನ ಕ್ರಿಕೆಟ್ ವೃತ್ತಿ ಜೀವನ ಮುಗಿಯಿತು ಅಂದುಕೊಂಡಿದ್ದೆ: ವಿರಾಟ್ ಕೊಹ್ಲಿ
ಮಾನಸಿಕ ತೊಂದರೆ ಅನುಭವಿಸುತ್ತಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಕ್ರಿಕೆಟ್ನಿಂದ ಅನಿರ್ದಿಷ್ಟಾವಧಿ ಅವಧಿಯ ವರೆಗೆ ವಿರಾಮವನ್ನು ತೆಗೆದುಕೊಂಡಿದ್ದಾರೆ.

ಮತ್ತೊಂದು ದಾಖಲೆ ಬರೆದ ಸ್ಫೋಟಕ ಬ್ಯಾಟ್ಸ್ ಮನ್ ರೋ'ಹಿಟ್' ಶರ್ಮಾ
ಭಾರತ ಏಕದಿನ ತಂಡದ ಉಪನಾಯಕ ಹಾಗೂ ಬಲಗೈ ಆರಂಭಿಕ ಬ್ಯಾಟ್ಸ್ಮನ್ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.

ಎಂಎಸ್ ಧೋನಿ ಸಲಹೆಯಿಂದ ಯಶಸ್ಸು ಕಂಡೆ: ವಿಶ್ವ ದಾಖಲೆ ವೀರ ದೀಪಕ್ ಚಹಾರ್
ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮಾಜಿ ನಾಯಕ ಧೋನಿ ಸೂಕ್ತ ಸಲಹೆಗಳನ್ನು ನೀಡಿದ್ದು, ಹಾಗೂ ಮೈದಾನದಲ್ಲಿ ಹಲವು ಬಾರಿ ಗದರಿಸಿದ್ದರಿಂದ ಶಿಸ್ತು ಬದ್ಧ ದಾಳಿ ನಡೆಸಲು ಸಧ್ಯವಾಗಿದೆ ಎಂದು ಯುವ ವೇಗಿ ದೀಪಕ್ ಚಹಾರ್ ತಿಳಿಸಿದ್ದಾರೆ.

ಹರ್ಭಜನ್ ಸಿಂಗ್ ಬೌಲಿಂಗ್ಗೆ ಆಡುವುದು ಕಷ್ಟವಾಗಿತ್ತು: ಆಡಂ ಗಿಲ್ಕ್ರಿಸ್ಟ್
ಕ್ರಿಕೆಟ್ ವೃತ್ತಿ ಜೀವನದಲ್ಲಿ ಭಾರತದ ಆಫ್-ಸ್ಪಿನ್ನರ್ ಹರಭಜನ್ ಸಿಂಗ್ ಅವರ ಬೌಲಿಂಗ್ ಅತ್ಯಂತ ಕಠಿಣವಾಗಿತ್ತು ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವಿಕೆಟ್ ಕೀಪರ್ ಹಾಗೂ ಆರಂಭಿಕ ಬ್ಯಾಟ್ಸ್ಮನ್ ಆಡಂ ಗಿಲ್ಕ್ರಿಸ್ಟ್ ಬಹಿರಂಗ ಪಡಿಸಿದ್ದಾರೆ.

ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್ನಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ, ವಿಡಿಯೋ!
ಭಾರತ ಹಾಗೂ ಬಾಂಗ್ಲಾದೇಶಗಳ ನಡುವಣ ಇಂದೋರ್ ನಲ್ಲಿ ನವಂಬರ್ 14 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಟಿ-20 ಸರಣಿಯಲ್ಲಿ ವಿಶ್ರಾಂತಿ ಪಡೆದ ಬಳಿಕ ನಾಯಕ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

