Team India

ಭಾರತ-ಬಾಂಗ್ಲಾದೇಶ: 2ನೇ ಟಿ20 ಪಂದ್ಯಕ್ಕೆ ಚಂಡಮಾರುತ ಭೀತಿ
ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ನಡೆಯಲಿರುವ ಎರಡನೇ ಟಿ-20 ಪಂದ್ಯ ಇಲ್ಲಿ ನಡೆಯಲಿದ್ದು, ಪಂದ್ಯಕ್ಕೆ ಮಹಾ ಚಂಡಮಾರುತದ ಭೀತಿ ಎದುರಾಗಿದೆ.

ಲೆ ಲೆ ಲೇ, ಪಂತ್ ಗೆ ಕೈ ತೋರಿಸಿ ಹಣೆ ಹಣೆ ಚಚ್ಚಿಕೊಂಡ ರೋಹಿತ್ ಶರ್ಮಾ, ವಿಡಿಯೋ ವೈರಲ್!
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಯುವ ಕ್ರಿಕೆಟಿಗ, ಕೀಪರ್ ರಿಷಬ್ ಪಂತ್ ಗೆ ಕೈ ತೋರಿಸಿ ಹಣೆ ಹಣೆ ಚಚ್ಚಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಸ್ಪರ್ಧಾತ್ಮಕ ಮೊತ್ತ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ: ರೋಹಿತ್ ಶರ್ಮಾ
ಬಾಂಗ್ಲಾ ವಿರುದ್ಧ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸುವುದರಲ್ಲಿ ತಂಡ ಎಡವಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಕೊಹ್ಲಿ ಅಲಭ್ಯ: ಬಾಂಗ್ಲಾ ವಿರುದ್ಧ ತವರು ನೆಲದಲ್ಲೇ ಟಿ20 ಪಂದ್ಯ ಸೋತ ಟೀಂ ಇಂಡಿಯಾ
ವಿರಾಟ್ ಕೊಹ್ಲಿ ಅಲಭ್ಯತೆ ಎದ್ದು ಕಾಣುತ್ತಿದ್ದು ಬಾಂಗ್ಲಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಸೋಲು ಕಂಡಿದೆ.

ಮೊದಲ ಟಿ20 ಪಂದ್ಯ: ಬಾಂಗ್ಲಾ ವಿರುದ್ಧ 148 ರನ್ಗಳಿಗೆ ಮುಗ್ಗರಿಸಿದ ಭಾರತ
ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 148 ರನ್ ಪೇರಿಸಿದೆ.

ಅಲ್ಪ ಮೊತ್ತಕ್ಕೆ ಔಟಾದ್ರೂ ಕೊಹ್ಲಿ, ಎಂಎಸ್ ಧೋನಿ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ ರೋ'ಹಿಟ್' ಶರ್ಮಾ!
ಭರ್ಜರಿ ಫಾರ್ಮ್ ನಲ್ಲಿರುವ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧ ಕೇವಲ 9 ರನ್ ಗಳಿಗೆ ಔಟ್ ಆದರೂ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿಯ ದಾಖಲೆಯನ್ನು ಮುರಿದಿದ್ದಾರೆ.

ಭಾರತ ಪರ ಆಡಬೇಕೆಂಬುದು ನನ್ನ ಕನಸಾಗಿತ್ತು- ಶಿವಂ ದುಬೆ
ನಾಳೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾ ಪರ ಆಡಬೇಕೆಂಬುದು ನನ್ನ ಕನಸಾಗಿತ್ತು ಎಂದು ಚೊಚ್ಚಲ ಪಂದ್ಯವನ್ನಾಡುತ್ತಿರುವ ಕ್ರಿಕೆಟ್ ಆಟಗಾರ ಶಿವಂ ದುಬೆ ಹೇಳಿದ್ದಾರೆ.

ಶತಮಾನದ ಸ್ಟನ್ನಿಂಗ್ ಕ್ಯಾಚ್: ಜಿಗಿದು ಒಂದೇ ಕೈಯಲ್ಲಿ ಟೀಂ ಇಂಡಿಯಾ ಆಟಗಾರ್ತಿಯ ಕ್ಯಾಚ್, ವಿಡಿಯೋ ವೈರಲ್!
ಕೆಟ್ ಲೋಕದಲ್ಲಿ ಹಲವು ಅದ್ಭುತ ಕ್ಯಾಚ್ ಗಳು ದಾಖಲಾಗಿವೆ. ಆದರೆ ಇದು ಶತಮಾನದ ಕ್ರಿಕೆಟ್ ಇತಿಹಾಸದಲ್ಲೇ ಅದ್ಭುತ ಕ್ಯಾಚ್ ಆಗಿದ್ದು ಟೀಂ ಇಂಡಿಯಾ ಆಟಗಾರ್ತಿಯಾ ಈ ಸ್ಟನ್ನಿಂಗ್ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ.

ಟಿ20 ಸರಣಿ: ವಿಷಕಾರಿ ಗಾಳಿಯಲ್ಲಿ ಟೀಂ ಇಂಡಿಯಾ ಯುವಪಡೆಗೆ ಬಾಂಗ್ಲಾ ಸವಾಲು
ಕೆಲ ಹಿರಿಯ ಆಟಗಾರರ ಜತೆಗೆ ಬಹುತೇಕ ಯುವ ಆಟಗಾರರನ್ನು ಒಳಗೊಂಡಿರುವ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ-20 ಸರಣಿಯ ಮೊದಲನೇ ಹಣಾಹಣಿಯಲ್ಲಿ ನಾಳೆ ಬಾಂಗ್ಲಾದೇಶ ತಂಡವನ್ನು ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಎದುರಿಸಲು ಸಿದ್ಧವಾಗಿದೆ.

