Team India

ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾಗೆ ಗಾಯ!
ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ ನವೆಂಬರ್ 3ರಿಂದ ಆರಂಭಗೊಳ್ಳಲಿದ್ದು ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.

ವಿದೇಶಿ ನೆಲಗಳಲ್ಲಿ ಟಾಸ್ ಗೆ ತೆರಳಲ್ಲ; ಡುಪ್ಲೆಸಿಸ್ ನಿರ್ಧಾರಕ್ಕೆ ಕ್ರಿಕೆಟ್ ಅಭಿಮಾನಿಗಳ ಕಿಡಿ
ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲುಕಂಡಿರುವ ಆಫ್ರಿಕಾ ತಂಡದ ನಾಯಕ ತಮ್ಮ ಸೋಲಿಗೆ ಟಾಸ್ ಕಾರಣ ಎಂದು ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ.

ಭಾರತೀಯ ಕ್ರಿಕೆಟ್ ನಲ್ಲಿ ಧೋನಿ ಯುಗ ಮುಕ್ತಾಯ!?
ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್ ಅವರು ಯುವ ವಿಕೆಟ್ ಕೀಪರ್ ಗಳಿಗೆ ಮಣೆ ಹಾಕಿದ್ದು, ಅವರ ಯೋಜನೆಯಲ್ಲಿ ಮಹೇಂದ್ರ ಸಿಂಗ್ ಧೋನಿಗೆ ಯಾವುದೇ ಸ್ಥಾನವಿಲ್ಲ.

ಐಸಿಸಿ ರ್ಯಾಕಿಂಗ್: ಏಕದಿನ ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಕೊಹ್ಲಿ, ರೋಹಿತ್ ಅಗ್ರರು!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದಾರೆ.

ಬಿಸಿಸಿಐ ವಿರುದ್ಧ ಕಿಡಿಕಾರಿದ ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್
ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡ ಸೋಲು ಅನುಭವಿಸಿದ ಬಳಿಕ ಭಾರತ ತಂಡದ ಮಾಜಿ ಸ್ಟಾರ್ ಆಲ್ ರೌಂಡರ್ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಿರುದ್ಧ ಕಿಡಿಕಾರಿದ್ದಾರೆ.

ಧೋನಿಯ ಉದಾಹರಣೆ ನೀಡಿ ಪಾಕ್ ನಾಯಕ ಸರ್ಫರಾಜ್ರನ್ನು ಟೀಕಿಸಿದವರಿಗೆ ಪತ್ನಿ ತಿರುಗೇಟು!
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಯ ಉದಾಹರಣೆ ನೀಡಿ ಪಾಕಿಸ್ತಾನ ನಾಯಕತ್ವದಿಂದ ಕಿಕ್ ಔಟ್ ಆಗಿರುವ ಸರ್ಫರಾಜ್ ಅಹ್ಮದ್ ರಿಗೆ ಪತ್ನಿ ಖುಷ್ ಬಹ್ತ್ ಬೆಂಬಲವಾಗಿ ನಿಂತಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಅಗ್ರಸ್ಥಾನದಲ್ಲಿ ಟೀಂ ಇಂಡಿಯಾ
ತವರು ನೆಲದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ ಐಸಿಸಿ ವಿಶ್ವ ಚಾಂಪಿಯನ್ ಶಿಪ್ ಪಟ್ಟಿಯಲ್ಲಿ ಪರಾಕ್ರಮ ಮೆರೆದಿದೆ.

ಕೊಹ್ಲಿ ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸುವುದು ತುಂಬ ಕಷ್ಟ: ಆಫ್ರಿಕಾ ನಾಯಕ ಡುಪ್ಲೆಸಿಸ್
ಭಾರತ ತಂಡ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರು ವಿಭಾಗಗಳಲ್ಲಿ ನಮ್ಮ ಮೇಲೆ ಪಾರಮ್ಯ ಮೆರೆದರು ಎಂದು ದಕ್ಷಿಣ ಆಫ್ರಿಕಾ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದರು.

ಆರಂಭಿಕ ಆಟಗಾರನ ಜವಾಬ್ದಾರಿ ನೀಡಿದಕ್ಕೆ ಕೃತಜ್ಞ
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯುವ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಭರ್ಜರಿ ಪ್ರದರ್ಶನ ನೀಡಿದ ಟೀಮ್ ಇಂಡಿಯಾದ ರೋಹಿತ್ ಶರ್ಮಾ, ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

