Team India

ಆಸ್ಟ್ರೇಲಿಯಾ ವಿರುದ್ಧದ ಕೊನೆ ಎರಡು ಪಂದ್ಯಗಳಿಗೆ ಧೋನಿಗೆ ವಿಶ್ರಾಂತಿ, ರಿಷಬ್ ಕಣಕ್ಕೆ!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಕೊನೆ ಎರಡು ಪಂದ್ಯಗಳಿಗೆ ಎಂಎಸ್ ಧೋನಿಗೆ ವಿಶ್ರಾಂತಿ ಸಿಗಲಿದ್ದು ಅವರ ಜಾಗವನ್ನು ಯುವ ವಿಕೆಟ್ ಕೀಪರ್ ರಿಷಬ್ ಪಂತ್ ತುಂಬಲಿದ್ದಾರೆ.

ವಿಶ್ವಕಪ್ ಟೂರ್ನಿ ಬಳಿಕವೂ ಎಂಎಸ್ ಧೋನಿ ತಂಡದಲ್ಲಿರಬೇಕು: ಗಂಗೂಲಿ
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಎಂಎಸ್ ಧೋನಿ ಉತ್ತಮ ಪ್ರದರ್ಶನ ನೀಡುತ್ತಿದ್ದು 2019ರ ವಿಶ್ವಕಪ್ ಬಳಿಕವೂ ಧೋನಿ ತಂಡದಲ್ಲಿ ಮುಂದುವರಿಯಬೇಕು...

3ನೇ ಏಕದಿನ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ 32 ರನ್‍ಗಳಿಂದ ಸೋಲು!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಭಾರತೀಯ ಯೋಧರಿಗೆ ಅರ್ಪಿಸಿತ್ತು. ಆದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 32 ರನ್ ಗಳಿಂದ ಸೋಲು ಅನುಭವಿಸಿದೆ.

ಧೋನಿ ತವರು ರಾಂಚಿಯಲ್ಲೇ ಮಾಜಿ ನಾಯಕನ ದಾಖಲೆ ಮುರಿದ ರನ್ ಮೆಶಿನ್ ಕೊಹ್ಲಿ!
ಟೀಂ ಇಂಡಿಯಾದ ನಾಯಕ, ರನ್ ಮೆಶಿನ್ ವಿರಾಟ್ ಕೊಹ್ಲಿ ಅವರು ಎಬಿ ಡಿವಿಲಿಯರ್ಸ್ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿದಿದ್ದಾರೆ.

ತವರು ಮೈದಾನದಲ್ಲಿ ಎಂಎಸ್ ಧೋನಿಯ ಚಾಣಾಕ್ಷ ರನೌಟ್, ವಿಡಿಯೋ ವೈರಲ್!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಎಂಎಸ್ ಧೋನಿ ಚಾಣಾಕ್ಷವಾಗಿ ರನೌಟ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ದಾಖಲೆ ವೀರ ಕೊಹ್ಲಿಯಿಂದ ಮತ್ತೊಂದು ದಾಖಲೆ: 41ನೇ ಏಕದಿನ ಶತಕ ಸಿಡಿಸಿದ ವಿರಾಟ್ ಕೊಹ್ಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ಧಮ್ ಇದ್ರೆ ಹಿಡಿ: ಅಭಿಮಾನಿಯನ್ನು ಓಡಾಡಿಸಿದ ಎಂಎಸ್ ಧೋನಿ, ವಿಡಿಯೋ ವೈರಲ್!
ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿನ ಘಟನೆಯೊಂದು ಇದೀಗ ಭಾರೀ ವೈರಲ್ ಆಗಿದೆ.

2ನೇ ಏಕದಿನ: ಸೋಲುತ್ತಿದ್ದ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಟೀಂ ಇಂಡಿಯಾಗೆ ರೋಚಕ ಜಯ!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ರನ್‌ಗಳಿಂದ ರೋಚಕ ಜಯ ಗಳಿಸಿದೆ.

ಕೊಹ್ಲಿ ಹೊಡೆತ, ಎಚ್ಚರ ತಪ್ಪಿದ್ದಕ್ಕೆ ಔಟ್ ಆದ ವಿಜಯ್ ಶಂಕರ್, ವಿಡಿಯೋ ವೈರಲ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ವಿಜಯ್ ಶಂಕರ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು ಈ ವೇಳೆ ಸ್ವಲ್ಪ ಎಚ್ಚರ ತಪ್ಪಿದ್ದಕ್ಕೆ ವಿಜಯ್ ಶಂಕರ್ ಔಟಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

