Team India

ಸ್ಫೋಟಕ ಬ್ಯಾಟ್ಸ್ಮನ್ ಸುರೇಶ್ ರೈನಾ ದಾಖಲೆ ಮುರಿದ ಸ್ಮೃತಿ ಮಂದಾನ
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡದ ಸ್ಮೃತಿ ಮಂದಾನ ದಾಖಲೆ ಬರೆದಿದ್ದಾರೆ.

ಐಸಿಸಿ ಕ್ರಿಕೆಟ್ ಕಮಿಟಿ ಮುಖ್ಯಸ್ಥರನ್ನಾಗಿ ಕನ್ನಡಿಗ ಅನಿಲ್ ಕುಂಬ್ಳೆ ಮರು ನೇಮಕ!
ಟೀಂ ಇಂಡಿಯಾದ ಮಾಜಿ ಪ್ರಧಾನ ಕೋಚ್ ಅನಿಲ್ ಕುಂಬ್ಳೆ ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಯ ಕ್ರಿಕೆಟ್ ಕಮಿಟಿಯ ಮುಖ್ಯಸ್ಥರಾಗಿ ಮರು ನೇಮಕವಾಗಿದ್ದಾರೆ.

ಜಾದವ್, ಧೋನಿ ಅದ್ಭುತ ಆಟ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ!
ಟಿ20 ಸರಣಿ ಸೋಲಿನ ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ವಿಂಗ್ ಕಮಾಂಡರ್ ಅಭಿನಂದನ್ಗೆ ಬಿಸಿಸಿಐನಿಂದ ಟೀಂ ಇಂಡಿಯಾ ಜರ್ಸಿ ಮೂಲಕ ವಿಶಿಷ್ಠ ಗೌರವ!
ಪಾಕಿಸ್ತಾನದ ಕಪಿಮುಷ್ಠಿಯಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ ಅವರಿಗೆ ಗೌರವ ಸಲ್ಲಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ....

ಅಗತ್ಯಬಿದ್ದರೆ ನಾಲ್ಕರ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಸಿದ್ಧ- ವಿರಾಟ್ ಕೊಹ್ಲಿ
ಮೇ 30 ರಿಂದ ಇಂಗ್ಲೆಂಡ್ ಹಾಗೂ ವೆಲ್ಸ್ ನಲ್ಲಿ ಆರಂಭವಾಗಲಿರುವ ವಿಶ್ವಕಪ್ ಟೂರ್ನಿಯಲ್ಲಿ ಅಗತ್ಯ ಬಿದ್ದರೆ ನಾಲ್ಕರ ಕ್ರಮಾಂಕದಲ್ಲಿ ಹೆಚ್ಚಿನ ಸಂತೋಷದಿಂದ ಬ್ಯಾಟ್ ಮಾಡುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಟಿ20 ಸರಣಿ ಸೋಲು; ನಾಳೆ ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಕಾದಾಟ!
ಮುಂಬರುವ ಐಸಿಸಿ ವಿಶ್ವಕಪ್ಗೆ ಸಿದ್ಧತೆ ನಡೆಸುತ್ತಿರುವ ಭಾರತದ ಪಾಲಿಗೆ ನಾಳೆಯಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಕೊನೆಯದಾಗಿದೆ.

ಮತ್ತೆ ಕಾಲು ಅಗಲಿಸಿ ಸೇಫಾದ ಎಂಎಸ್ ಧೋನಿ, ವಿಡಿಯೋ ವೈರಲ್!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಾಣುವ ಮೂಲಕ ಸರಣಿ ಸೋತಿದೆ. ಆದರೆ ಇದೇ ಪಂದ್ಯದಲ್ಲಿ ಎಂಎಸ್ ಧೋನಿ ಮಾತ್ರ ನನ್ನನ್ನು ನೀನು ಸ್ಟಂಪ್...

ಟಿ20ಯಲ್ಲಿ ರೈನಾ ದಾಖಲೆ: 8000 ರನ್ ಪೂರೈಸಿದ ಮೊದಲ ಭಾರತೀಯ, ಇನ್ನು ಯಾರಿದ್ದಾರೆ ಪಟ್ಟಿಯಲ್ಲಿ!
ಚುಟುಕು ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಬರೋಬ್ಬರಿ 8000 ರನ್ ಪೂರೈಸಿದ ಸಾಧನೆ ಮಾಡಿದ್ದು ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ...

ಹುತಾತ್ಮ ಯೋಧರಿಗೆ ಮೌನಾಚರಣೆ ವೇಳೆ ಪ್ರೇಕ್ಷಕರಿಗೆ ಸುಮ್ಮನಿರಿ ಎಂದ ಕೊಹ್ಲಿ, ವಿಡಿಯೋ ವೈರಲ್!
ಪುಲ್ವಾಮಾ ಉಗ್ರ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ತೋಳಿಗೆ ಕಪ್ಪಪಟ್ಟಿ ಧರಿಸಿ ಕ್ರೀಡಾಂಗಣಕ್ಕೆ ಇಳಿಯಿತು.

