Team India

ಅಶ್ವಿನ್, ಇಶಾಂತ್ ದಾಳಿಗೆ ಪತರಗುಟ್ಟಿದ ಆಸೀಸ್, 2ನೇ ದಿನದಾಟದಂತ್ಯಕ್ಕೆ 191/7
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 250 ರನ್ ಗಳಿಗೆ ಆಲೌಟ್ ಆಗಿದೆ...

ಹಾವು-ಮುಂಗುಸಿಯಂತಿದ್ದ ಗೌತಿ-ಎಂಎಸ್: ವಿದಾಯದ ಬಳಿಕ ಧೋನಿ ಬಗ್ಗೆ ಗಂಭೀರ್ ಹೇಳಿದ್ದೇನು?
2011ರ ವಿಶ್ವಕಪ್ ವಿಜೇತ ಟೀಂ ಇಂಡಿಯಾದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಗೌತಮ್ ಗಂಭೀರ್ ಅವರು ಸದ್ಯ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದು ಇದೀಗ ಎಂಎಸ್ ಧೋನಿ ಬಗ್ಗೆ...

ಆಸ್ಟ್ರೇಲಿಯಾ ತಂಡದಲ್ಲಿ 'ನತದೃಷ್ಟ' 6 ವರ್ಷದ ಬಾಲಕ, ಆತ ಕೊಹ್ಲಿಗೆ ಕೊಟ್ಟ ಎಚ್ಚರಿಕೆ ಏನು ಗೊತ್ತೆ?
ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಆತಿಥೇಯ ಆಸ್ಟ್ರೇಲಿಯಾ 12 ಆಟಗಾರರ ಪಂದ್ಯವನ್ನು ಘೋಷಿಸಿತ್ತು. ಅದರಲ್ಲಿ 6 ವರ್ಷದ ಬಾಲಕನನ್ನು ಆಯ್ಕೆ ಮಾಡಿದ್ದು ಇದು ಅಚ್ಚರಿಕೆ ಕಾರಣವಾಗಿತ್ತು.

ಖವಾಜ ಅದ್ಭುತ ಕ್ಯಾಚ್ ಕಂಡು ಬೆಪ್ಪಾದ ವಿರಾಟ್ ಕೊಹ್ಲಿ, ವಿಡಿಯೋ ವೈರಲ್!
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ರಮುಖ ಬ್ಯಾಟ್ಸ್ ಮನ್ ಗಳು ಅಲ್ಪ ಮೊತ್ತಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದಾರೆ...

ಮೊದಲ ಟೆಸ್ಟ್: ಭಾರತಕ್ಕೆ ಆರಂಭಿಕ ಆಘಾತ, ಕೊಹ್ಲಿ, ಕೆಎಲ್ ರಾಹುಲ್ ಔಟ್, 72/4
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದ್ದು 72 ರನ್ ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡಿದೆ...

ಮೊದಲ ಟೆಸ್ಟ್: ಮುಳುಗುತ್ತಿದ್ದ ತಂಡಕ್ಕೆ ಆಸರೆಯಾದ ಪೂಜಾರ, ದಿನದ ಅಂತ್ಯಕ್ಕೆ ಭಾರತ 250/9
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 250 ರನ್ ಪೇರಿಸಿದೆ.

'ಆ ಮೂರು ಡಕೌಟ್'; ನಿವೃತ್ತಿ ಘೋಷಣೆ ಬಳಿಕ ಅಭಿಮಾನಿಗಳಿಗೆ ಗೌತಿ ಭಾವನಾತ್ಮಕ ಸಂದೇಶ
ವೃತ್ತಿಪರ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ತಮ್ಮ ಅಭಿಮಾನಿಗಳಿಗೆ ಗೌತಮ್ ಗಂಭೀರ್ ಭಾವನಾತ್ಮಕ ಸಂದೇಶ ನೀಡಿದ್ದಾರೆ.

ಎಲ್ಲ ಮಾದರಿಯ ಕ್ರಿಕೆಟ್ ನಿಂದ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ನಿವೃತ್ತಿ
ಭಾರತ ತಂಡದ ಮಾಜಿ ಓಪನಿಂಗ್ ಬ್ಯಾಟ್ಸಮನ್ ಗೌತಮ್ ಗಂಭೀರ್ ಎಲ್ಲ ಮಾದರಿಯ ಕ್ರಿಕೆಟ್ ನಿಂದಲೂ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ.

ಮಿಥಾಲಿ-ಪವಾರ್ ಕಿತ್ತಾಟ: ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡಕ್ಕೆ ಆಗ್ತಾರಾ ಕನ್ನಡಿಗ ವೆಂಕಟೇಶ್ ಪ್ರಸಾದ್?
ಟೀಂ ಇಂಡಿಯಾ ಮಾಜಿ ನಾಯಕಿ ಮಿಥಾಲಿ ರಾಜ್ ಹಾಗೂ ಕೋಚ್ ರಮೇಶ್ ಪವಾರ್ ನಡುವಿನ ಕಿತ್ತಾಟ ಪರಿಣಾಮ ರಮೇಶ್ ಕೋಚ್ ಸ್ಥಾನದಿಂದ ಕೆಳಗಿಳಿಯಬೇಕಾಗಿದ್ದು ಆ ಸ್ಥಾನಕ್ಕೆ...

