Team India

ನಕಲಿ ಡಿಗ್ರಿ: ಕ್ರಿಕೆಟ್ ಆಟಗಾರ್ತಿ ಹರ್ಮನ್ ಪ್ರೀತ್ ಡಿಎಸ್ಪಿ ಹುದ್ದೆ ಹಿಂಪಡೆದ ಪಂಜಾಬ್ ಸರ್ಕಾರ
ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡಿದ್ದರಿಂದ ಟೀಂ ಇಂಡಿಯಾ ಮಹಿಳಾ ಟಿ20 ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರಿಗೆ ಗೌರವಾರ್ಥವಾಗಿ ನೀಡಿದ್ದ...

ಅನುಷ್ಕಾ ಕದ್ದುಮುಚ್ಚಿ ಪಂದ್ಯ ವೀಕ್ಷಿಸಿದ್ದು ಯಾಕೆ?, ಸರಣಿ ಗೆಲುವಿನ ಬಳಿಕ ವಿರುಷ್ಕಾ ಹಗ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆಂಗ್ಲರ ನಾಡಲ್ಲಿ ಟಿ20 ಸರಣಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದರ ಜೊತೆಗೆ ಇಲ್ಲೊಂದು ವಿಶೇಷ ಸಂಗತಿಯೊಂದು ನಡೆದಿದೆ.

ಟಿ20: ಆಂಗ್ಲರ ವಿರುದ್ಧ ಸರಣಿ ಜಯದ ಬೆನ್ನಲ್ಲೇ ರ್ಯಾಂಕಿಂಗ್ ಪಟ್ಟಿ ಪರಿಷ್ಕೃತ, 2ನೇ ಸ್ಥಾನಕ್ಕೇರಿದ ಭಾರತ
ಇಂಗ್ಲೆಂಡ್ ತಂಡದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಐಸಿಸಿ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕೃತಗೊಳಿಸಿದ್ದು, ಸರಣಿ ಗೆದ್ದ ಭಾರತ ತಂಡ 2ನೇ ಸ್ಥಾನಕ್ಕೇರಿದೆ.

ಚೈನಾಮನ್ ಕುಲ್ದೀಪ್ ಯಾದವ್ ಸ್ಪಿನ್ ಮೋಡಿ ಮಾಡಲಿಲ್ಲ: ವಿರಾಟ್ ಕೊಹ್ಲಿ
ಮೊದಲ ಟಿ20 ಪಂದ್ಯದಲ್ಲಿ ಆಂಗ್ಲರ ವಿರುದ್ಧ 5 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಕುಲ್ದೀಪ್ ಯಾದವ್ ಸ್ಪಿನ್ ಎರಡನೇ ಪಂದ್ಯದಲ್ಲಿ ಮೋಡಿ ಮಾಡಲಿಲ್ಲ...

ವಿರಾಟ್ ಕೊಹ್ಲಿ ನಂತರ ಈ ದಾಖಲೆ ಮಾಡ್ತಾರಾ ಹಿಟ್ ಮ್ಯಾನ್ ರೋಹಿತ್ ಶರ್ಮಾ?
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶರವೇಗದಲ್ಲಿ 2 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ ಬೆನ್ನಲ್ಲೇ ಇದೀಗ ಹಿಟ್...

3ನೇ ಟಿ20: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆದ್ದರೆ ಇತಿಹಾಸ, ಸೋತರೆ ಅಪಹಾಸ್ಯ!
ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯ ಫೈನಲ್ ಪಂದ್ಯವನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡುವ ಹುಮ್ಮಸ್ಸಿನಲ್ಲಿದೆ...

ಆಂಗ್ಲರನ್ನು ಬಗ್ಗುಬಡಿಯಲು ಐಪಿಎಲ್ ನಮಗೆ ಉಪಯುಕ್ತವಾಗಿದೆ: ವಿರಾಟ್ ಕೊಹ್ಲಿ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಇಂಗ್ಲೆಂಡ್ ಆಟಗಾರರು ಭಾಗವಹಿಸಿದ್ದು ಮೈದಾನದಲ್ಲಿ ಕಾವು ಹೆಚ್ಚಿಸಿತ್ತು. ಇದೀಗ ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ...

ಬುಮ್ರಾ, ಸುಂದರ್ಗೆ ಗಾಯ, ಇಂಗ್ಲೆಂಡ್ ಪ್ರವಾಸಕ್ಕೆ ಕೃನಾಲ್, ದೀಪಕ್ ಆಯ್ಕೆ
ಟೀಂ ಇಂಡಿಯಾದ ಬಹು ನಿರೀಕ್ಷಿತ ಇಂಗ್ಲೆಂಡ್ ಪ್ರವಾಸಕ್ಕೂ ಮೊದಲೇ ಕೊಹ್ಲಿ ಪಡೆಗೆ ಆಘಾತ ಎದುರಾಗಿದ್ದು, ತಂಡ ಪ್ರಮುಖ ವೇಗಿಗಳಾದ ಜಸ್ ಪ್ರೀತ್ ಬುಮ್ರಾ...

ಸೌರವ್ ಗಂಗೂಲಿ ತಿರಸ್ಕರಿಸಿದ್ದನ್ನು ಎಂಎಸ್ ಧೋನಿ ಸ್ವ ಇಚ್ಛೆಯಿಂದ ಮಾಡಿದ್ದಾದರೂ ಏನು ಗೊತ್ತಾ?
ಟೀಂ ಇಂಡಿಯಾದ ಮಿಸ್ಟರ್ ಕೂಲ್ ಎಂದೇ ಖ್ಯಾತರಾಗಿರುವ ಎಂಎಸ್ ಧೋನಿ ಇದೀಗ ತಮ್ಮ ಸರಳತೆಯಿಂದ ಅಭಿಮಾನಿಗಳ ಮನಸನ್ನು ಗೆದ್ದಿದ್ದಾರೆ...

