Team India

ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಮೊದಲ ಕೌಂಟಿ ಪ್ರವಾಸದಿಂದಾಗಿ ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯಕ್ಕೆ ಅವರು ಗೈರಾಗಲಿದ್ದು...

ತಂಡಕ್ಕೆ ಆಯ್ಕೆಯಾಗಿ ಮೊದಲ ದಿನ ಡೆಸ್ಸಿಂಗ್ ರೂಂಗೆ ಕಾಲಿಟ್ಟಾಗ ನಡೆದ ಘಟನೆ ಕುರಿತು ಕೊಹ್ಲಿ ಹೇಳಿದ್ದು!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಜಗತ್ತೇ ಕೊಂಡಾಡುವ ಕ್ರಿಕೆಟಿಗನಾಗಿರಬಹುದು, ಆದರೆ ಟೀಂ ಇಂಡಿಯಾಗೆ ಆಯ್ಕೆಯಾದ ಮೊದಲ ದಿನ ಅವರ ಪರಿಸ್ಥಿತಿ ಹೇಗಿತ್ತು ಎಂದು ಅವರೇ ಹೇಳಿದ್ದಾರೆ...

ಇಂಗ್ಲೆಂಡ್ ಪ್ರವಾಸಕ್ಕೆ ಬಲಿಷ್ಠ ಭಾರತ ತಂಡ: ಬಿಸಿಸಿಐ ಮೂಲಗಳು
ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡುವ ಕುರಿತು ಬಿಸಿಸಿಐ ಸುಳಿವು ನೀಡಿದೆ.

ಎಂಎಸ್ ಧೋನಿ ರನ್ ಮಳೆ ಹರಿಸುತ್ತಿರುವುದು ಭಾರತಕ್ಕೆ ಧನಾತ್ಮಕ ಮುನ್ಸೂಚನೆ: ವಿರಾಟ್ ಕೊಹ್ಲಿ
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವುದು ಭಾರತಕ್ಕೆ ಧನಾತ್ಮಕ ಮುನ್ಸೂಚನೆ...

ತನ್ನ ವರ್ತನೆಯಿಂದಾಗಿಯೇ ಗಂಭೀರ್ ಅವಕಾಶ ವಂಚಿತನಾದ: ಹಿರಿಯ ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್
ಭಾರತ ತಂಡದ ಕ್ರಿಕೆಟಿದ ಗೌತಮ್ ಗಂಭೀರ್ ತನ್ನ ವರ್ತನೆಯಿಂದಾಗಿಯೇ ತಂಡದಲ್ಲಿ ಅವಕಾಶ ವಂಚಿತನಾಗಿದ್ದ ಎಂದು ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಾರೆ.

2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2019ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಇನ್ನು ಒಂದು ವರ್ಷ ಬಾಕಿ ಇರುವಂತೆ ಟೀಂ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ...

2019ರ ವಿಶ್ವಕಪ್: ಟೀಂ ಇಂಡಿಯಾಗೆ ಆರಂಭಿಕ ಎದುರಾಳಿ ದಕ್ಷಿಣ ಆಫ್ರಿಕಾ
2019ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿ ಮೇ 30ರಿಂದ ಆರಂಭಗೊಳ್ಳುತ್ತಿದ್ದು ಈ ಹಿಂದೆ ಅಂದುಕೊಂಡಂತೆ ಟೀಂ ಇಂಡಿಯಾ ಜೂನ್ 2ರಂದು ಆಡಬೇಕಿತ್ತು...

ಗ್ರೆಗ್ ಚಾಪೆಲ್ ಸಂಚು ಪತ್ತೆ ಹಚ್ಚಿ ಗಂಗೂಲಿಗೆ ಹೇಳಿದ್ದೆ: ವೀರೇಂದ್ರ ಸೆಹ್ವಾಗ್
ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಕೈಬಿಡುವಂತೆ ಮಾಜಿ ಕೋಚ್ ಗ್ರೆಗ್ ಚಾಪೆಲ್ ನಡೆಸುತ್ತಿದ್ದ ಸಂಚಿನ ಬಗ್ಗೆ ಗಂಗೂಲಿಗೆ ಮಾಹಿತಿ...

ಹೋಟೆಲ್ ಕಾರ್ಮಿಕರ ಜತೆ ಗಲ್ಲಿ ಕ್ರಿಕೆಟ್ ಆಡಿದ ಕ್ರಿಕೆಟ್ ಸಚಿನ್; ವಿಡಿಯೋ ವೈರಲ್
ಕ್ರಿಕೆಟ್ ದೇವರು, ಟೀಂ ಇಂಡಿಯಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಗಲ್ಲಿ ಕ್ರಿಕೆಟ್ ಆಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

