Team India

ಬಿಸಿಸಿಐನಿಂದ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್; ಐಪಿಎಲ್ನಲ್ಲಿ ಆಡಬಹುದು!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭ್ರಷ್ಟಾಚಾರ ಆರೋಪದಿಂದ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್ ನೀಡಿದೆ...

ಟೆಸ್ಟ್ಗೆ ವಿರಾಟ್ ಕೊಹ್ಲಿಯಂತೆ ಚೇತೇಶ್ವರ ಪೂಜಾರ ಕೂಡ ಮುಖ್ಯ: ಗಂಗೂಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಮೂರು ಮಾದರಿಗಳಲ್ಲೂ ಅತ್ತುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಂತೆ ಟೆಸ್ಟ್ ನಲ್ಲಿ ಕೊಹ್ಲಿಯಂತೆ ಚೇತೇಶ್ವರ ಪೂಜಾರ...

ಮೊಹಮ್ಮದ್ ಶಮಿಗೆ ರಸ್ತೆ ಮಧ್ಯೆ ನಿಲ್ಲಿಸಿ ಹೊಡೆಯಬೇಕು: ಪತ್ನಿ ಹಸೀನ್ ಜಹಾನ್
ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿಗೆ ರಸ್ತೆ ಮಧ್ಯೆ ನಿಲ್ಲಿಸಿ ಹೊಡೆಯಬೇಕು ಎಂದು ಪತ್ನಿ ಹಸೀನ್ ಜಹಾನ್ ಹೇಳಿದ್ದಾರೆ...
ನಿಡಾಹಸ್ ಫೈನಲ್ನಲ್ಲಿ ಭಾರತ ವಿರುದ್ಧ ಬಾಂಗ್ಲಾದೇಶ ನಿರ್ಭೀತವಾಗಿ ಆಡಿದೆ: ರೋಹಿತ್ ಶರ್ಮಾ
ನಿಡಾಹಸ್ ತ್ರಿಕೋನ ಟಿ20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಟೀಂ ಇಂಡಿಯಾ ವಿರುದ್ಧ ನಿರ್ಭೀತವಾಗಿ ಆಡಿದೆ ಎಂದು ಟೀಂ ಇಂಡಿಯಾ...

ಕೆಎಲ್ ರಾಹುಲ್ ವಿಸ್ಡನ್ ಇಂಡಿಯಾ ಆಲ್ಮನ್ಯಾಕ್'ನ ವರ್ಷದ ಕ್ರಿಕೆಟಿಗ
ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಅವರು ವಿಸ್ಡನ್ ಇಂಡಿಯಾ ಆಲ್ಮನ್ಯಾಕ್ ನ ವರ್ಷದ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ...

ಕೋಲ್ಕತ್ತಾ: 10ನೇ ತರಗತಿ ಪರೀಕ್ಷೆಯಲ್ಲಿ ಕೊಹ್ಲಿ ಕುರಿತು ಪ್ರಶ್ನೆ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕುರಿತಂತೆ 10ನೇ ತರಗತಿಯ ಇಂಗ್ಲಿಷ್ ಪರೀಕ್ಷೆಯಲ್ಲಿ ಪ್ರಶ್ನೆಯೊಂದನ್ನು ಕೇಳಲಾಗಿದೆ...

ಹಸಿನ್ ಜಹಾನ್ ತನ್ನ ಮೊದಲ ಮದುವೆ ವಿಷಯ ನನ್ನಿಂದ ಮುಚ್ಚಿಟ್ಟಿದ್ದಳು: ಮೊಹಮ್ಮದ್ ಶಮಿ
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತು ಹಸಿನ್ ಜಹಾನ್ ನಡುವಿನ ಜಗಳದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಬೆಳವಣಿಗೆಗಳು ಆಗುತ್ತಿವೆ...

ವಿರಾಟ್ ಕೊಹ್ಲಿ ಎಷ್ಟು ಸೋಮಾರಿ ಗೊತ್ತಾ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ವಿಪರೀತ ಚುರುಕಾಗಿ ಬ್ಯಾಟಿಂಗ್ ಮಾಡಿ ಎದುರಾಳಿ ಬೌಲರ್ ಗಳ ನಿದ್ದೆ ಕೆಡಿಸುತ್ತಾರೆ. ಆದರೆ ಅವರು ಎಷ್ಟು ಸೋಮಾರಿ...

ಕಳಂಕಿತ ಮೊಹಮ್ಮದ್ ಶಮಿ ಪರ ನಿಂತರಾ ಎಂಎಸ್ ಧೋನಿ?
ಕೌಟುಂಬಿಕ ದೌರ್ಜನ್ಯ, ವಿವಾಹೇತರ ಸಂಬಂಧ ಮತ್ತು ಮ್ಯಾಚ್ ಫಿಕ್ಸಿಂಗ್ ಆರೋಪಗಳನ್ನು ಎದುರಿಸುತ್ತಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬೆಂಬಲಕ್ಕೆ...

