Team India

ಶಮಿ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ; ಬಿಸಿಸಿಐ ಬೆನ್ನು ಬಿದ್ದ ಕೋಲ್ಕತ್ತಾ ಪೊಲೀಸರು
ಮ್ಯಾಚ್ ಫಿಕ್ಸಿಂಗ್ ಆರೋಪಗಳನ್ನು ಎದುರಿಸುತ್ತಿರುವ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ವಿರುದ್ಧದ ಪ್ರಕರಣಗಳ ತನಿಖೆಗಾಗಿ ಕೋಲ್ಕತ್ತಾ ಪೊಲೀಸರು ಬಿಸಿಸಿಐ ನೆರವು ಕೇಳಿದ್ದಾರೆ...

ಟಿ20 ಕ್ರಿಕೆಟ್ನಲ್ಲಿ ಹಿಟ್ ವಿಕೆಟ್ ಆದ ಮೊದಲ ಭಾರತೀಯ ಕೆಎಲ್ ರಾಹುಲ್!
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಹಿಟ್ ವಿಕೆಟ್ ಆದ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಕನ್ನಡಿಗ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ...

ಎಚ್ಚೇತ್ತ ಬಿಸಿಸಿಐ: ಇನ್ಮುಂದೆ ವಿದೇಶಿ ಪ್ರವಾಸದಲ್ಲಿ ಟಿ20 ಸರಣಿ ಬಳಿಕ ಟೆಸ್ಟ್ ಸರಣಿ!
ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಯ ಸೋಲಿನ ಕಹಿ ಅನುಭವದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಎಚ್ಚೆತ್ತಿದೆ.

ಹಾರ್ದಿಕ್ ಪಾಂಡ್ಯ ಜತೆ ಹೋಲಿಕೆ ಬೇಡ, ನಾನೇನೆಂದು ನಿರೂಪಿಸಲು ಬಯಸುತ್ತೇನೆ: ವಿಜಯ್ ಶಂಕರ್
ಟೀಂ ಇಂಡಿಯಾದ ಆಲ್ರೌಂಡರ್ ವಿಜಯ್ ಶಂಕರ್ ಅವರು ತಮ್ಮನ್ನು ಹಾರ್ದಿಕ್ ಪಾಂಡ್ಯ ಜತೆ ಹೋಲಿಕೆ ಮಾಡಬೇಡಿ ಎಂದು ಹೇಳಿದ್ದಾರೆ...

ದೆಹಲಿ ಮೂಲದ ವಿರಾಟ್ ಕೊಹ್ಲಿ, ಉ.ಪ್ರದೇಶದ ಮತದಾರನಾಗಿದ್ದು ಹೇಗೆ?
ಮೂಲತಃ ದೆಹಲಿ ಮೂಲದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ದಿಢೀರೆಂದು ಉತ್ತರಪ್ರದೇಶದ ಗೋರಖಪುರದ ಸಹಜನ್ವಾ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದಾರೆ...

ಮತ್ತೆ ಮುಗ್ಗರಿಸಿದ ರೋಹಿತ್ ಶರ್ಮಾ ಶೂನ್ಯಕ್ಕೆ ಔಟ್
ನಿಡಹಾಸ್ ತ್ರಿಕೋನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ತಂಡದ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ...

ತ್ರಿಕೋನ ಟಿ20 ಸರಣಿ: ಕನ್ನಡಿಗ ಮಾಯಾಂಕ್ ಆಯ್ಕೆಯಾಗದಕ್ಕೆ ಆಯ್ಕೆ ಸಮಿತಿ ಆತುರದ ನಿರ್ಧಾರ ಕಾರಣನಾ?
ಮುಂಬರುವ ತ್ರಿಕೋನ ಟಿ20 ಸರಣಿಗೆ ಸದ್ಯ ಟೀಂ ಇಂಡಿಯಾ ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು ವಿಜಯ್ ಹಜಾರೆ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ...

ನಿಡಹಾಸ್ ತ್ರಿಕೋನ ಟಿ20 ಸರಣಿ: ರೋಹಿತ್ ಶರ್ಮಾ ನೇತೃತ್ವದ 'ಯಂಗ್' ಇಂಡಿಯಾ ಪ್ರಕಟ
ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ಭಾರತ ಕ್ರಿಕೆಟ್ ತಂಡ ಮತ್ತೊಂದು ಟಿ20 ಸರಣಿಗೆ ಸಜ್ಜಾಗಿದ್ದು, ಶ್ರೀಲಂಕಾದಲ್ಲಿ ನಡೆಯಲಿರುವ ತ್ರಿಕೋನ ಟಿ20 ಸರಣಿಗೆ ತಂಡ ಪ್ರಕಟಿಸಲಾಗಿದೆ.

ಮುಂಬೈ ಲೋಕಲ್ ಟ್ರೈನ್ನಲ್ಲಿ ಟೀಂ ಇಂಡಿಯಾದ ವೇಗಿ ಶಾರ್ದೂಲ್ ಕಂಡು ಅಚ್ಚರಿ ಪಟ್ಟ ಪ್ರಯಾಣಿಕರು!
ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂತಿರುಗಿದ ನಂತರ ಟೀಂ ಇಂಡಿಯಾದ ವೇಗಿ ಶಾರ್ದೂಲ್ ಠಾಕೂರ್ ಮುಂಬೈನ ಲೋಕಲ್ ಟ್ರೈನ್ ನಲ್ಲಿ ಪ್ರಯಾಣ ಮಾಡಿದ್ದು...

