Team India

ಕಳಪೆ ಫೀಲ್ಡಿಂಗ್: ಭಾರತಕ್ಕೆ 197 ರನ್‍ಗಳ ಬೃಹತ್ ಗುರಿ ನೀಡಿದ ಕಿವೀಸ್
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ 2 ವಿಕೆಟ್ ನಷ್ಟಕ್ಕೆ 196 ರನ್ ಪೇರಿಸಿದೆ...

ಟೀಂ ಇಂಡಿಯಾ ಮ್ಯಾನೇಜರ್ ಆಗಿ ಕನ್ನಡಿಗ, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆ?
ಮಹತ್ವದ ಬೆಳವಣಿಗೆಯಲ್ಲಿ ಟೀಂ ಇಂಡಿಯಾ ಮ್ಯಾನೇಜರ್ ಹುದ್ದೆಗೆ ಮಾಜಿ ಕ್ರಿಕೆಟಿಗ ಹಾಗೂ ಕರ್ನಾಟಕದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಸಂದರ್ಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹಾರ್ದಿಕ್ ಪಾಂಡ್ಯರಿಂದ ಅದ್ಭುತ ಡೈವ್ ಕ್ಯಾಚ್
ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಡೈವ್ ಹೊಡೆಯುವ ಮೂಲಕ ಅಮೋಘ ಕ್ಯಾಚ್ ಹಿಡಿದಿದ್ದಾರೆ...

1ನೇ ಟಿ20 ಪಂದ್ಯ: ನ್ಯೂಜಿಲೆಂಡ್‌ಗೆ 203 ರನ್‍ಗಳ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ
ನ್ಯೂಜಿಲೆಂಡ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿದೆ...

ಆಶಿಶ್ ನೆಹ್ರಾರ 18 ವರ್ಷಗಳ ಕ್ರಿಕೆಟ್ ವೃತ್ತಿ ಬದುಕು ಅಂತ್ಯ
ಟೀಂ ಇಂಡಿಯಾದ ಹಿರಿಯ ಆಟಗಾರ ಆಶಿಶ್ ನೆಹ್ರಾ ಅವರು ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದು ಇಂದಿನ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ...

ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಬುಮ್ರಾ
ಟೀಂ ಇಂಡಿಯಾದ ಡೆತ್ ಓವರ್ ಬೌಲರ್ ಖ್ಯಾತಿಯ ಜಸ್ ಪ್ರೀತ್ ಬೂಮ್ರಾ ಅಂತಾರಾಷ್ಟ್ರೀಯ ಟಿ20 ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ...

ಕೊಹ್ಲಿಯ ಅತೀರೇಕದ ವರ್ತನೆ ಬಗ್ಗೆ ಯುವ ಕ್ರಿಕೆಟಿಗರಿಗೆ ದ್ರಾವಿಡ್ ಹೇಳಿದ್ದೇನು ಗೊತ್ತಾ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಸದ್ಯ ಯುವ ಪೀಳಿಗೆಗೆ ನೆಚ್ಚಿನ ಆಟಗಾರ. ಎಷ್ಟೋ ಮಕ್ಕಳು ಕೊಹ್ಲಿಯನ್ನು ನೋಡಿಯೇ ಕ್ರಿಕೆಟ್ ಅನ್ನೋ ಮಾಯಾಲೋಕಕ್ಕೆ ಎಂಟ್ರಿ...

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಭಾರತ ಕ್ಲೀನ್ ಸ್ವೀಪ್ ಮಾಡಿದ್ರೇ 'ಪಾಕಿಸ್ತಾನಕ್ಕೆ ಅಗ್ರಸ್ಥಾನ'!
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಸದ್ಯ ಅತ್ಯುತ್ತಮ ಫಾರ್ಮ್ ನಲ್ಲಿದ್ದು ಮುಂಬರುವ ಟಿ20 ಸರಣಿಯನ್ನು ಗೆಲ್ಲುವ...

ಬುಮ್ರಾ, ಭುವನೇಶ್ವರ್ ವಿಶ್ವದ ಅತ್ಯುತ್ತಮ ಡೆತ್ ಬೌಲರ್ಸ್: ರೋಹಿತ್ ಶರ್ಮಾ
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ...

