Team India

ಕ್ರಿಕೆಟ್ ದಿಗ್ಗಜ ಸಚಿನ್ ದಾಖಲೆ ಮುರಿದ ಮಿಥಾಲಿ ರಾಜ್
ಕ್ರಿಕೆಟ್

ಕ್ರಿಕೆಟ್ ದಿಗ್ಗಜ ಸಚಿನ್ ದಾಖಲೆ ಮುರಿದ ಮಿಥಾಲಿ ರಾಜ್

ಕ್ರಿಕೆಟ್ ಇತಿಹಾಸದಲ್ಲಿ ಮಾಜಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಸಾಧನೆಗಳು ಅಪಾರ. ಅಂತಹ ಸಚಿನ್ ಅವರ ಸಾಧನೆಯೊಂದನ್ನು ಟೀಂ ಇಂಡಿಯಾ ನಾಯಕಿ ಮಿಥಾಲಿ...

ಹೊಸ ಸವಾಲುಗಳನ್ನು ಎದುರಿಸಲು ನಾನು ಸದಾ ಸಿದ್ಧ: ನೂತನ ಕೋಚ್ ರವಿ ಶಾಸ್ತ್ರಿ
ಕ್ರಿಕೆಟ್

ಹೊಸ ಸವಾಲುಗಳನ್ನು ಎದುರಿಸಲು ನಾನು ಸದಾ ಸಿದ್ಧ: ನೂತನ ಕೋಚ್ ರವಿ ಶಾಸ್ತ್ರಿ

ಹೊಸ ಬಗೆಯ ಸವಾಲುಗಳನ್ನು ಎದುರಿಸಲು ನಾನು ಸದಾ ಸಿದ್ಧನಿರುತ್ತೇನೆ ಎಂದು ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ಮಹಿಳಾ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ವಿಶ್ವದಾಖಲೆ
ಕ್ರಿಕೆಟ್

ಮಹಿಳಾ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ವಿಶ್ವದಾಖಲೆ

ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ವಿಶ್ವ ದಾಖಲೆ ಮಾಡಿದ್ದಾರೆ. ಮಹಿಳಾ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಪೇರಿಸಿದ ಅಗ್ರಮಾನ್ಯ ಆಟಗಾರ್ತಿ...

ರವಿಶಾಸ್ತ್ರಿ ನೇಮಕಕ್ಕೆ ಗಂಗೂಲಿ ವಿರೋಧವೇ ಅಧಿಕೃತ ಘೋಷಣೆ ವಿಳಂಬಕ್ಕೆ ಕಾರಣ!
ಕ್ರಿಕೆಟ್

ರವಿಶಾಸ್ತ್ರಿ ನೇಮಕಕ್ಕೆ ಗಂಗೂಲಿ ವಿರೋಧವೇ ಅಧಿಕೃತ ಘೋಷಣೆ ವಿಳಂಬಕ್ಕೆ ಕಾರಣ!

ಮಂಗಳವಾರ ನಡೆದ ಟೀಂ ಇಂಡಿಯಾದ ನೂತನ ಕೋಚ್ ನೇಮಕ ಹೈಡ್ರಾಮ ಕೊನೆಗೂ ಮುಕ್ತಾಯವಾಗಿದೆಯಾದರೂ, ಬಿಸಿಸಿಐನ ಈ ಗೊಂದಲಕ್ಕೆ ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಸೌರವ್ ಗಂಗೂಲಿ ಅವರೇ ಕಾರಣ ಎಂದು ಹೇಳಲಾಗುತ್ತಿದೆ.

ಹೊಸ ಕೋಚ್ ನೇಮಕ ನಿರ್ಧಾರ ಅಂತಿಮಗೊಂಡಿಲ್ಲ: ಅಮಿತಾಬ್ ಚೌಧರಿ
ಕ್ರಿಕೆಟ್

ಹೊಸ ಕೋಚ್ ನೇಮಕ ನಿರ್ಧಾರ ಅಂತಿಮಗೊಂಡಿಲ್ಲ: ಅಮಿತಾಬ್ ಚೌಧರಿ

ಟೀಂ ಇಂಡಿಯಾ ನೂತನ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾದ ಕುರಿತು ಸುದ್ದಿಗಳು ಬಿತ್ತರವಾದ ಬೆನ್ನಲ್ಲೇ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಕೋಚ್ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌದರಿ ಮಂಗಳವಾರ ಹೇಳಿದ್ದಾರೆ.

2019 ಕ್ರಿಕೆಟ್ ವಿಶ್ವ ಕಪ್ ವರಗೆ ಟೀಂ ಇಂಡಿಯಾ ಕೋಚ್ ಆಗಿ ರವಿ ಶಾಸ್ತ್ರಿ ಆಯ್ಕೆ: ವರದಿ
ಕ್ರಿಕೆಟ್

2019 ಕ್ರಿಕೆಟ್ ವಿಶ್ವ ಕಪ್ ವರಗೆ ಟೀಂ ಇಂಡಿಯಾ ಕೋಚ್ ಆಗಿ ರವಿ ಶಾಸ್ತ್ರಿ ಆಯ್ಕೆ: ವರದಿ

ಟೀಂ ಇಂಡಿಯಾ ಮಾಜಿ ನಿರ್ದೇಶಕ ಹಾಗೂ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರು ನೂತನ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್? ರವಿಶಾಸ್ತ್ರಿ ಆಯ್ಕೆಗೆ ದಾದಾ ಅಡ್ಡಗಾಲು!
ಕ್ರಿಕೆಟ್

ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್? ರವಿಶಾಸ್ತ್ರಿ ಆಯ್ಕೆಗೆ ದಾದಾ ಅಡ್ಡಗಾಲು!

ಟೀಂ ಇಂಡಿಯಾ ಮಾಜಿ ಕೋಚ್ ಅನಿಲ್ ಕುಂಬ್ಳೆ ರಾಜಿನಾಮೆಯಿಂದ ತೆರವುಕೊಂಡಿರುವ ಕೋಚ್ ಹುದ್ದೆ ಸಂದರ್ಶನ ಇಂದು ನಡೆಯುತ್ತಿದ್ದು ತಂಡದ ಮಾಜಿ...

ಟಿ20 ಪಂದ್ಯ: ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಗೆ 9 ವಿಕೆಟ್ ಗೆಲುವು
ಕ್ರಿಕೆಟ್

ಟಿ20 ಪಂದ್ಯ: ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಗೆ 9 ವಿಕೆಟ್ ಗೆಲುವು

ವೆಸ್ಟ್ ಇಂಡೀಸ್ ವಿರುದ್ಧ ಏಕೈಕ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳಿಂದ ಹೀನಾಯ ಸೋಲು ಕಂಡಿದೆ...

ಕೊಹ್ಲಿ ಅಭಿಪ್ರಾಯದ ಬಳಿಕವಷ್ಟೇ ನೂತನ ಕೋಚ್ ಘೋಷಣೆ: ಸೌರವ್ ಗಂಗೂಲಿ
ಕ್ರಿಕೆಟ್

ಕೊಹ್ಲಿ ಅಭಿಪ್ರಾಯದ ಬಳಿಕವಷ್ಟೇ ನೂತನ ಕೋಚ್ ಘೋಷಣೆ: ಸೌರವ್ ಗಂಗೂಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯ ಸಂಗ್ರಹದ ಬಳಿಕವಷ್ಟೇ ನೂತನ ಕೋಚ್ ಯಾರೆಂದು ಪ್ರಕಟಿಸಲಾಗುತ್ತದೆ ಎಂದು ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಹೇಳಿದ್ದಾರೆ.