Team India

ಕೊಹ್ಲಿ ಭಾವೋದ್ವೇಗದಿಂದಾಗಿ ಬ್ಯಾಟಿಂಗ್ ಮೇಲೆ ಪರಿಣಾಮ: ಸೌರವ್ ಗಂಗೂಲಿ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್ ನಲ್ಲಿ ವಿಫಲವಾಗಲು ಅವರ ಭಾವೋದ್ವೇಗವೇ ಕಾರಣ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಅತ್ಯುತ್ತಮ ಪ್ರದರ್ಶನ: ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ 11ನೇ ಸ್ಥಾನಕ್ಕೇರಿದ ಕೆಎಲ್ ರಾಹುಲ್
ಟೀಂ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಧರ್ಮಶಾಲಾ ಟೆಸ್ಟ್ ನಲ್ಲಿ ಅದ್ಭುತ ಎರಡು ಅರ್ಧಶತಕಗಳನ್ನು ಸಿಡಿಸಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)...

ಚೇತೇಶ್ವರ ಪೂಜಾರ ಸೈಲೆಂಟ್ ವಾರಿಯರ್: ಸಚಿನ್ ತೆಂಡೂಲ್ಕರ್
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ನೀಡಿದ್ದ ಚೇತೇಶ್ವರ ಪೂಜಾರರನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೈಲೆಂಟ್ ವಾರಿಯರ್...

ಎಲ್ಲ ಆಸ್ಟ್ರೇಲಿಯಾ ಕ್ರಿಕೆಟಿಗರ ಮೇಲೆ ನನಗೆ ಸಿಟ್ಟಿಲ್ಲ: ಕೊಹ್ಲಿ ಸ್ಪಷ್ಟನೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಬರೀ ವಿವಾದಗಳಿಂದಲೇ ತುಂಬಿ ಹೋಗಿತ್ತು. ಈ ಮಧ್ಯೆ ನಾಲ್ಕನೇ ಟೆಸ್ಟ್ ಪಂದ್ಯ ಬಳಿಕ ಮಾತನಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ...

ಹೊಸ ಮೈಲಿಗಲ್ಲು: ಒಂಭತ್ತು ರಾಷ್ಟ್ರಗಳ ವಿರುದ್ಧದ ಟೆಸ್ಟ್ ಟ್ರೋಫಿಗಳು ಭಾರತದ ವಶದಲ್ಲೇ!
ಟೆಸ್ಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಅಪರೂಪದ ಸಾಧನೆಯೊಂದನ್ನು ಮಾಡಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಮಾನ್ಯತೆ...

ಕೊಹ್ಲಿ ಗಾಯ ಕುರಿತು ಟೀಕೆ: ಕ್ಷಮೆ ಕೋರಿ ಆಸೀಸ್ ಮಾಜಿ ಆಟಗಾರ ಬ್ರಾಡ್ ಹಾಡ್ಜ್ ಟ್ವೀಟ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ನಲ್ಲಿ ಆಡುವ ಉದ್ದೇಶದಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಿಂದ...

ಇನ್ನಿಂಗ್ಸ್ಗೂ ಮುನ್ನ ಮೈದಾನ ತೊರೆದ ಮುರಳಿಯನ್ನು ಫ*** ಮೋಸಗಾರ ಎಂದ ಸ್ಟೀವ್ ಸ್ಮಿತ್
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾದ ದ್ವಿತೀಯ ಇನ್ನಿಂಗ್ಸ್ ಗೂ ಮುಂಚೆ ಟೀಂ ಇಂಡಿಯಾದ ಆಟಗಾರ ಮುರಳಿ...

ಕೊಹ್ಲಿ ನಾಯಕತ್ವದಲ್ಲಿ ಸತತ ಏಳು ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಸಾಧನೆ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಸತತ ಏಳು ಟೆಸ್ಟ್ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ...

ಧರ್ಮಶಾಲಾ ಟೆಸ್ಟ್: ಭಾರತ ಮೊದಲ ಇನ್ನಿಂಗ್ಸ್ 332ಕ್ಕೆ ಆಲೌಟ್, ಆಸೀಸ್ಗೆ ಆರಂಭಿಕ ಆಘಾತ
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 332 ರನ್ ಗಳಿಗೆ ಸರ್ವಪತನ ಕಂಡಿದ್ದು ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ...

