Team India

ಅಶ್ವಿನ್ ನೂತನ ವಿಶ್ವದಾಖಲೆ: ವರ್ಷದಲ್ಲಿ 79 ವಿಕೆಟ್ ಪಡೆದ ಸಾಧನೆ
ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ...

ಡೇವಿಡ್ ವಾರ್ನರ್ ವಿಕೆಟ್ ಕೀಳಲು ಕುಲ್ದೀಪ್ ಗೆ ನೆರವಾಗಿದ್ದು ಶೇನ್ ವಾರ್ನ್ ಸಲಹೆ
ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾ ಏಡಗೈ ಸ್ಪಿನ್ನರ್ ಕುಲ್ದೀಪ್ ಯಾದವ್ ಚೊಚ್ಚಲ ವಿಕೆಟ್ ಪಡೆದಿದ್ದು ಆಸ್ಟ್ರೇಲಿಯಾ ಸ್ಫೋಟಕ ಬ್ಯಾಟ್ಸ್...

ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ 5ನೇ ಅರ್ಧಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಆಟಗಾರ ಕೆಎಲ್ ರಾಹುಲ್ ಐದು ಅರ್ಧ ಶತಕಗಳನ್ನು ಸಿಡಿಸಿದ್ದಾರೆ...

ನಾನು 2019ರ ವಿಶ್ವಕಪ್ ನಲ್ಲೂ ಆಡುತ್ತೇನೆ: ಧೋನಿ
ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ನಿವೃತ್ತಿ ವಿಚಾರದ ಬಗ್ಗೆ ಮೌನ ಮುರಿದಿದ್ದು 2019ರ ವಿಶ್ವಕಪ್ ನಲ್ಲಿ ಖಂಡಿತವಾಗಿಯೂ ಆಡುತ್ತೇನೆ ಎಂದು ಹೇಳಿದ್ದಾರೆ...

ಧರ್ಮಶಾಲಾ ಟೆಸ್ಟ್: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್, ರೆನ್ಶಾ ಔಟ್
ಆಸ್ಟ್ರೇಲಿಯಾ-ಭಾರತ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ಚೊಚ್ಚಲ ಪಂದ್ಯದಲ್ಲೇ 4 ವಿಕೆಟ್ ಪಡೆದು ಯುವ ಸ್ಪಿನ್ನರ್ ಕುಲ್ದೀಪ್ ಯಾದವ್ ಸಾಧನೆ
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಸ್ಪಿನ್ನರ್ ಕುಪ್ದೀಪ್ ನಾಯರ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ...

ಬಾಂಗ್ಲಾ ವಿರುದ್ಧ ಹೀನಾಯ ಸೋಲು: 2007ರ ವಿಶ್ವಕಪ್ ವೇಳೆ ಸಚಿನ್ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದರಂತೆ!
2007ರ ಏಕದಿನ ವಿಶ್ವಕಪ್ ನಲ್ಲಿ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ವಿರುದ್ಧದ ಹೀನಾಯ ಸೋಲಿನಿಂದಾಗಿ ಟೀಂ ಇಂಡಿಯಾ ಟೂರ್ನಿಯಿಂದ ಹೊರಬಂದಿತ್ತು...

ಭುಜದ ಗಾಯ: ಧರ್ಮಶಾಲಾ ಟೆಸ್ಟ್ಗೆ ನಾಯಕ ಕೊಹ್ಲಿ ಅಲಭ್ಯ?
ರಾಂಚಿ ಟೆಸ್ಟ್ ಪಂದ್ಯದ ವೇಳೆ ಭುಜದ ಗಾಯದ ಸಮಸ್ಯೆಗೆ ತುತ್ತಾಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್...

ಮದುವೆ ಬಳಿಕ ಕ್ರಿಕೆಟ್ ಬಗ್ಗೆ ಆಸಕ್ತಿ ಕಳೆದುಕೊಂಡ ರೈನಾ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನ ವಾರ್ಷಿಕ ವೇತನ ಗುತ್ತಿಗೆ ಪಟ್ಟಿಯಲ್ಲಿ ಕನಿಷ್ಠ...

