Team India

ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಫಿಟ್ ನೆಸ್ ಗುಟ್ಟು!
ವಿಶ್ವ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅತ್ಯಂತ ಸದೃಢ ಆಟಗಾರ ಎಂಬ ಖ್ಯಾತಿ ಗಳಿಸಿದ್ದು, ವಿಶ್ವ ಟೆಸ್ಟ್, ಏಕದಿನ ಹಾಗೂ ಟಿ20...

ತವರಿನಲ್ಲಿ ಅಜೇಯ ದಾಖಲೆ ಸಮಗಟ್ಟಿದ ಟೀಂ ಇಂಡಿಯಾ
ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಗೆಲುವಿನೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ಅಜೇಯ ದಾಖಲೆಯನ್ನು ಸಮಗಟ್ಟಿದೆ...

ಇಂಗ್ಲೆಂಡ್ ವಿರುದ್ಧ ಗೆಲುವು: ಬೌಲರ್ಗಳನ್ನು ಶ್ಲಾಘಿಸಿದ ವಿರಾಟ್ ಕೊಹ್ಲಿ
ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ದ್ವಿತೀಯ ಪಂದ್ಯದಲ್ಲಿ ತಂಡ ಭರ್ಜರಿಯಾಗಿ ಜಯ ಗಳಿಸಿರುವುದಕ್ಕೆ ಕಾರಣರಾದ ಬೌಲರ್ ಗಳನ್ನು ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ...

'ಮುಯ್ಯಿಗೆ ಮುಯ್ಯಿ' ಟ್ವೀಟರ್ನಲ್ಲಿ ಜೇಮ್ಸ್ ಆಂಡರ್ಸನ್ ಕಾಲೆಳೆದ ವಿರೇಂದ್ರ ಸೆಹ್ವಾಗ್
ಒಂದೇ ಟೆಸ್ಟ್ ಪಂದ್ಯದ ಎರಡು ಇನ್ನಿಂಗ್ಸ್ ನಲ್ಲಿ ಮೊದಲ ಎಸೆತದಲ್ಲೇ ಔಟ್ ಆಗುವ ಆಟಗಾರರಿಗೆ ಕಿಂಗ್ ಪೇರ್ ಅಥವಾ ಗೋಲ್ಡನ್ ಪೇರ್ ಎಂದು ಕರೆಯಲಾಗುತ್ತದೆ...

ವಿರಾಟ್ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ ಸಾಧನೆ: ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಟೆಸ್ಟ್ ಬ್ಯಾಟ್ಸ್ ಮನ್ ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದ...

ವಿಂಡೀಸ್ನ ಮಾಲ್ಕಂ ಮಾರ್ಷಲ್ ದಾಖಲೆ ಸರಿಗಟ್ಟಿದ ಆರ್, ಅಶ್ವಿನ್
ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾದ ಕೇರಂ ಸ್ಪಿನ್ನರ್ ಆರ್ ಅಶ್ವಿನ್ 5 ವಿಕೆಟ್ ಪಡೆಯುವ ಮೂಲಕ 22ನೇ ಬಾರಿಗೆ ಐದು ವಿಕೆಟ್ ಕಿತ್ತ...

ಕನ್ನಡಿಗ ರಾಹುಲ್ಗೆ ಬುಲಾವ್ ನೀಡಿದ ಕೋಚ್ ಅನಿಲ್ ಕುಂಬ್ಳೆ
ಉತ್ತಮ ಫಾರ್ಮ್ ನಲ್ಲಿದ್ದ ಕನ್ನಡಿಗ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಇದೀಗ ರಣಜಿ ಟೂರ್ನಿಯಲ್ಲಿ ರಾಜಸ್ಥಾನ...

67 ವರ್ಷ ಬಳಿಕ ಟೀಂ ಇಂಡಿಯಾ ಟೆಸ್ಟ್ ನಾಯಕರೊಬ್ಬರು ಹಿಟ್ ವಿಕೆಟ್ ಆಗಿದ್ದು!
ದಾಖಲೆಗಳ ಸರದಾರ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿನೂತನ ದಾಖಲೆಯೊಂದನ್ನು ಮಾಡಿದ್ದಾರೆ...

1ನೇ ಟೆಸ್ಟ್ ಕೊನೆಯ ದಿನ: ಇಂಗ್ಲೆಂಡ್ ಗೆಲುವಿಗೆ 6 ವಿಕೆಟ್; ವಿಕೆಟ್ ಉಳಿಸಿಕೊಳ್ಳಲು ಭಾರತ ಪರದಾಟ
ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಕೊನೆಯ ಘಟ್ಟಕ್ಕೆ ತಲುಪಿದ್ದು ವಿಕೆಟ್ ಉಳಿಕೊಳ್ಳಲು ಟೀಂ ಇಂಡಿಯಾ ಪರದಾಡುವಂತಾಗಿದೆ...

