Team India

1 ರನ್‌ನಿಂದ ವಿಶ್ವ ದಾಖಲೆಯ ರನ್ ಚೇಸ್ ಕಳೆದುಕೊಂಡ ಟೀಂ ಇಂಡಿಯಾ
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ 1 ರನ್ ನಿಂದ ವಿಶ್ವ ದಾಖಲೆ ರನ್ ಚೇಸ್ ಅನ್ನು ಟೀಂ ಇಂಡಿಯಾ ಕಳೆದುಕೊಂಡಿದೆ...

ಟೆಸ್ಟ್‌ನಲ್ಲಿ ಪಾಕ್‌ಗೆ ಅಗ್ರಸ್ಥಾನ: ಕೊಹ್ಲಿ ಕಿಚಾಯಿಸಿದ ಪಾಕ್ ಅಭಿಮಾನಿಗಳು
ಟೀಂ ಇಂಡಿಯಾ ಹಿಂದಿಕ್ಕಿ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನ ಅಗ್ರಸ್ಥಾನಕ್ಕೇರುವುದರಿಂದ ಪಾಕ್ ಅಭಿಮಾನಿಗಳ ತಲೆ ತಿರುಗುವಂತಾಗಿದ್ದು ಭಾರತದ...

ಕ್ರಿಕೆಟ್‌ಗೆ ಅಮೆರಿಕ ಒಂದು ವಿಶೇಷ ಮಾರುಕಟ್ಟೆ: ಎಂಎಸ್ ಧೋನಿ
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯಾವಳಿಯ ಹಿನ್ನೆಲೆ ಟೀಂ ಇಂಡಿಯಾ ತಂಡವನ್ನು ಸೇರಿಕೊಂಡಿರುವ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ...

ಅಗ್ರಸ್ಥಾನಕ್ಕಾಗಿ ಆಡುವುದಿಲ್ಲ: ವಿರಾಟ್ ಕೊಹ್ಲಿ
ಟೀಂ ಇಂಡಿಯಾ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಕಳೆದುಕೊಂಡ ಹಿನ್ನೆಲೆ ಪ್ರತಿಕ್ರಿಯಿಸಿದ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ...

ಟೀಂ ಇಂಡಿಯಾ ಕೋಚ್ ಕುಂಬ್ಳೆಗೆ ವಾರ್ಷಿಕವಾಗಿ 6.25 ಕೋಟಿ ಸಂಭಾವನೆ
ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ಕನ್ನಡಿಗ ಅನಿಲ್ ಕುಂಬ್ಳೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವಾರ್ಷಿಕ 6.25 ಕೋಟಿ ರುಪಾಯಿ...

ಅಗ್ರಸ್ಥಾನದಲ್ಲೂ ದಾಖಲೆ ಬರೆದ ಟೀಂ ಇಂಡಿಯಾ
ಟೀಂ ಇಂಡಿಯಾಗೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆದ್ದ ಖುಷಿಯ ಒಂದೆಡೆಯಾದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ರ್ಯಾಂಕಿಂಗ್...

ವಿಂಡೀಸ್ ವಿರುದ್ಧದ ಅಂತಿಮ ಟೆಸ್ಟ್ ಗೆದ್ದರೆ ಭಾರತಕ್ಕೆ ನಂ.1 ಪಟ್ಟ
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಅತಿಥೇಯ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿ ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ತಂಡಕ್ಕೆ ಇದೀಗ...

ಐಸಿಸಿ ಟೆಸ್ಟ್ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದ ಅಜಿಂಕ್ಯಾ ರಹಾನೆ
ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟೀಂ ಇಂಡಿಯಾದ ಉಪನಾಯಕ ಅಜಿಂಕ್ಯಾ ರಹಾನೆ...

3ನೇ ಟೆಸ್ಟ್: ವಿಂಡೀಸ್ ವಿರುದ್ಧದ ಮೊದಲ ಇನ್ನಿಂಗ್ಸ್ ಭಾರತ 353ಕ್ಕೆ ಆಲೌಟ್
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 353 ರನ್ ಗೆ ಆಲೌಟ್ ಆಗಿದೆ...

