Team India

ನನ್ನನ್ನು ಭಾರತ ತಂಡದ ಕೋಚ್ ಆಗಿ ನೇಮಕ ಮಾಡಿರುವುದು ಸಂತಸ ತಂದಿದೆ: ಕುಂಬ್ಳೆ
ಟೀಂ ಇಂಡಿಯಾದ ನೂತನ ಕೋಚ್ ಆಗಿ ನನ್ನನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ. ಕೋಚ್ ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮಾಜಿ...

ಜಿಂಬಾಬ್ವೆ ವಿರುದ್ಧ 3 ರನ್ ಗಳ ರೋಚಕ ಜಯ: ಟಿ20 ಸರಣಿ ಟೀಂ ಇಂಡಿಯಾ ಕೈವಶ
ಜಿಂಬಾಬ್ವೆ ವಿರುದ್ಧದ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 3 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ....

ಟೀಂ ಇಂಡಿಯಾ ಕೋಚ್ ಆಯ್ಕೆ; ಇಂದು ಸಂಜೆ ಅಧಿಕೃತ ಘೋಷಣೆ?
ಬಹು ನಿರೀಕ್ಷಿತ ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆ ವಿಚಾರಕ್ಕೆ ಗುರುವಾರ ಸಂಜೆ ತೆರೆ ಬೀಳುವ ಸಾಧ್ಯತೆ ಇದ್ದು, ಸಲಹಾ ಸಮಿತಿ ನೀಡಿರುವ ಶಿಫಾರಸಿನ ಮೇರೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತವಾಗಿ ನೂತನ ಕೋಚ್ ಹೆಸರನ್ನು ಬಹಿರಂಗ ಪಡಿಸಲಿದೆ.

ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ನೂತನ ಕೋಚ್
ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಟೀಂ ಇಂಡಿಯಾ ಕೋಚ್ ಹುದ್ದೆಗೆ ಕೊನೆಗೂ ಸಾರಥಿ ಸಿಕ್ಕಂತಾಗಿದೆ. ಹೌದು ಮಾಜಿ ಕ್ರಿಕೆಟಿಗ ಕನ್ನಡಿಗ ಅನಿಲ್ ಕುಂಬ್ಳೆ ಟೀಂ...

ಪ್ರಿಯತಮೆಗೆ ಇಶಾಂತ್ ಪ್ರಪೋಸ್ ಮಾಡಿದ ಪರಿ ಹೇಗಿತ್ತು ಗೊತ್ತಾ?
ಇತ್ತೀಚೆಗಷ್ಟೇ ಕ್ರಿಕೆಟಿಗ ಇಶಾಂತ್ ಶರ್ಮಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಬಾಸ್ಕೆಟ್ ಬಾಲ್ ಮಾಜಿ ಆಟಗಾರ್ತಿ ಪ್ರತಿಮಾ ಸಿಂಗ್ ತಮ್ಮಮತ್ತು ಇಶಾಂತ್ ಶರ್ಮಾ ನಡುವಿನ ಸ್ನೇಹ ಸಂಬಂಧ ಶುರುವಾದ ಬಗೆಯನ್ನು ವಿವರಿಸಿದ್ದಾರೆ.

ಶೀಘ್ರದಲ್ಲೇ ಬರಲಿದೆ "ದಾದಾ" ಆತ್ಮಕಥೆ!
ಭಾರತ ಕ್ರಿಕೆಟ್ ತ೦ಡದ ಶ್ರೇಷ್ಠ ನಾಯಕ ಸೌರವ್ ಗ೦ಗೂಲಿ ಆತ್ಮಚರಿತ್ರೆ "ಎ ಸೆ೦ಚುರಿ ಇಸ್ ನಾಟ್ ಎನಾಫ್" ಪುಸ್ತಕದ ಸಿದ್ಧತೆ ಭರದಿಂದ ಸಾಗಿದ್ದು, ಶೀಘ್ರದಲ್ಲಿಯೇ ಪುಸ್ತಕವನ್ನು ಬಿಡುಗಡೆ ಮಾಡುವುದಾಗಿ ಹೇಳಲಾಗುತ್ತಿದೆ...

ಸ೦ದಶ೯ನಕ್ಕೆ ಆಹ್ವಾನವೇ ಬಂದಿಲ್ಲ: ಸ೦ದೀಪ್ ಪಾಟೀಲ್
ಟೀಂ ಇಂಡಿಯಾದ ಪ್ರಧಾನ ಕೋಚ್ ಹುದ್ದೆಗಾಗಿ ಬಿಸಿಸಿಐನ ಸಲಹಾ ಸಮಿತಿ ನಡೆಸುತ್ತಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಲು ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಅವರಿಗೆ ಅಹ್ವಾನವನ್ನೇ ನೀಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಚಾಪೆಲ್ ಆಯ್ಕೆಯಲ್ಲಿ ಮಾಡಿದ ಎಡವಟ್ಟು ಮರುಕಳಿಸುವುದಿಲ್ಲ: ಸೌರವ್ ಗಂಗೂಲಿ
ಭಾರತ ಕ್ರಿಕೆಟ್ ಇತಿಹಾಸದಲ್ಲಿಯೇ ಗ್ರೇಗ್ ಚಾಪೆಲ್ ಆಯ್ಕೆ ದೊಡ್ಡ ಪ್ರಮಾದವೆಂದು ಸ್ವತಃ ಭಾರತ ತಂಡದ ಮಾಜಿ ನಾಯಕ ಮತ್ತು ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆಯ ಮುಖ್ಯಸ್ಥ ಸೌರವ್ ಗಂಗೂಲಿ ಹೇಳಿದ್ದಾರೆ..

ಟೀಂ ಇಂಡಿಯಾ ಕೋಚ್ ಆಗಿ ಅನಿಲ್ ಕುಂಬ್ಳೆ ಆಯ್ಕೆ?
ಬಹು ನಿರೀಕ್ಷಿತ ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಭಾರತ ತ೦ಡದ ಮಾಜಿ ನಾಯಕ ಮತ್ತು ಸ್ಪಿನ್ ದಿಗ್ಗಜ ಅನಿಲ್ ಕು೦ಬ್ಳೆ ಅವರ ಹೆಸರು ಅಂತಿಮವಾಗಿದೆ ಎಂದು ಹೇಳಲಾಗುತ್ತಿದೆ.

