Team India

'ಬೆಂಚ್ನಲ್ಲಿ ಕೂರಿಸುವ ಬದಲು ದೇಶೀಯ ಕ್ರಿಕೆಟ್ ಆಡಲಾದರೂ ಬಿಡಿ': ಆಯ್ಕೆದಾರರಿಗೆ ಮಾಜಿ ಆಟಗಾರ ಸಲಹೆ!
ಅಂತರರಾಷ್ಟ್ರೀಯ ಪಂದ್ಯಗಳಲ್ಲಿನ ಅಂತಹ ಒತ್ತಡದ ಸನ್ನಿವೇಶಗಳಲ್ಲಿ ಬೌಲಿಂಗ್ ಮಾಡುವಾಗ, ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳಬಲ್ಲ ಆಟಗಾರರಲ್ಲಿ ಇವರೂ ಒಬ್ಬರು. ಆದರೆ, ಅವರು ದೇಶೀಯ ಕ್ರಿಕೆಟ್ ಅಥವಾ ಅಂತರರಾಷ್ಟ್ರೀಯ ಕ್ರಿಕೆಟ್ ಎರಡನ್ನೂ ಆಡುತ್ತಿಲ್ಲ ಎಂದರು.

'ಅಚ್ಚುಮೆಚ್ಚಿನ ನಾಯಕ' ಯಾರೆಂಬ ಪ್ರಶ್ನೆಗೆ ಉತ್ತರಿಸಿದ ಸಚಿನ್ ತೆಂಡೂಲ್ಕರ್; ಸೌರವ್ ಗಂಗೂಲಿ-ಎಂಎಸ್ ಧೋನಿ ಆಯ್ಕೆ!
2003ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ತೆಂಡೂಲ್ಕರ್, ಗಂಗೂಲಿ ಅವರ ನಾಯಕತ್ವದಲ್ಲಿ ಆಡಿದ್ದರು. ಆದರೆ, 2011ರಲ್ಲಿ ಅವರು ಧೋನಿ ಅವರ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದರು.

ಹಾರ್ದಿಕ್ ಪಾಂಡ್ಯ ಮರಳಿದಾಗ, ನಮ್ಮ ತಂಡದ ಸಮಸ್ಯೆಗಳು ಬಗೆಹರಿಯಲಿವೆ: ಶುಭಮನ್ ಗಿಲ್
ಪಾಂಡ್ಯ ಒಬ್ಬ ಸೀಮ್ ಬೌಲಿಂಗ್ ಆಲ್ರೌಂಡರ್ ಆಗಿದ್ದು, ಅವರ ಕೌಶಲ್ಯಗಳಿಗೆ ಸಾಟಿಯಿಲ್ಲ. ಅವರು ಪಂದ್ಯದ ಯಾವುದೇ ಹಂತದಲ್ಲಿಯೂ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಬಲ್ಲರು ಎಂದು ಗಿಲ್ ಹೇಳಿದರು.

162 ಎಸೆತಗಳಲ್ಲಿ ಅಜೇಯ 155 ರನ್: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಯಶಸ್ವಿ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್!
ಜೈಸ್ವಾಲ್ ಡೀನ್ ಫಾಕ್ಸ್ಕ್ರಾಫ್ಟ್ ಅವರ ಎಸೆತವನ್ನು 'ಕೌ ಕಾರ್ನರ್' (cow corner) ಕಡೆಗೆ ಸಿಕ್ಸರ್ಗೆ ಅಟ್ಟುವ ಮೂಲಕ ಅದ್ದೂರಿಯಾಗಿ ತಮ್ಮ ಶತಕವನ್ನು ಪೂರೈಸಿದರು; ಬಳಿಕ ಅವರು ಭಾರತ ತಂಡದ ಡಗ್ಔಟ್ನತ್ತ 'ಫ್ಲೈಯಿಂಗ್ ಕಿಸ್' ನೀಡಿದರು.

'ಭುವಿಗೆ ಭಾರತ ತಂಡದ ಬಾಗಿಲು ಶಾಶ್ವತವಾಗಿ ಮುಚ್ಚಿದೆ': ಇದೀಗ ಮೊಹಮ್ಮದ್ ಶಮಿಗೆ ಅವಕಾಶ ನೀಡಬೇಕೆಂದ ಆರ್ ಅಶ್ವಿನ್!
2026ರ ಐಪಿಎಲ್ನಲ್ಲಿ 16 ಪಂದ್ಯಗಳಲ್ಲಿ 28 ವಿಕೆಟ್ಗಳನ್ನು ಕಬಳಿಸಿ, ಬಹುಶಃ ಆ ಟೂರ್ನಿಯ ಅತ್ಯುತ್ತಮ ಬೌಲರ್ ಎನಿಸಿಕೊಂಡ ಭುವನೇಶ್ವರ್, ಭಾರತದ ಟಿ20ಐ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾದರು.

5 ಪಂದ್ಯ, 107 ರನ್, 'ಸಂಜು ಬಗ್ಗೆ ನಿನಗೇಕಿಷ್ಟು ತಲೆಬಿಸಿ?': ಟ್ರೋಲ್ ಮಾಡಿದವನಿಗೆ ಅಶ್ವಿನ್ ತಿರುಗೇಟು!
ಐದು ಪಂದ್ಯಗಳಲ್ಲಿ ಕೇವಲ 107 ರನ್ ಗಳಿಸಿದ ಸಂಜು, ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಕೇವಲ 10 ಎಸೆತಗಳನ್ನು ಎದುರಿಸಿ 4 ರನ್ ಗಳಿಸಿ ಔಟಾಗಿದ್ದರು.

'ಮಾನಸಿಕವಾಗಿ ಬಳಲಿದ್ದೇನೆ, ಆದರೆ ಒತ್ತಡ ನಿಭಾಯಿಸುವ ಶಕ್ತಿ ನನಗಿದೆ': ಕೊನೆಗೂ ಮೌನ ಮುರಿದ ಗೌತಮ್ ಗಂಭೀರ್!
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹಲವು ಏಳುಬೀಳುಗಳನ್ನು ಕಂಡಿದ್ದಾರೆ. 2025ರ ಚಾಂಪಿಯನ್ಸ್ ಟ್ರೋಫಿ ಗೆಲುವು ಹಾಗೂ 2026ರ ಟಿ20 ವಿಶ್ವಕಪ್ ಪ್ರಶಸ್ತಿಯ ಸಂಭ್ರಮ ಒಂದೆಡೆಯಾದರೆ..

'ಇನ್ನೂ ಏನ್ ಮಾಡಬೇಕು?': ರನ್ ಹೊಳೆ ಹರಿಸಿದರೂ ODIನಲ್ಲಿ ಸ್ಥಾನವಿಲ್ಲ; ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ Yuvraj Singh
ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಸದ್ಯ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

T20 ವಿಶ್ವಕಪ್ಗೆ ಇನ್ನೂ ಸಮಯವಿದೆ, ಈಗ ಭುವನೇಶ್ವರ್ ಕುಮಾರ್ ಆಯ್ಕೆ ಯಾಕೆ?; BCCI ಆಯ್ಕೆ ಸಮಿತಿ ನಿರ್ಧಾರಕ್ಕೆ ಇರ್ಫಾನ್ ಪಠಾಣ್ ಕಿಡಿ!
ಭಾರತ ತಂಡದ ಮಾಜಿ ಆಲ್ರೌಂಡರ್ ಹಾಗೂ 2007ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯ ಇರ್ಫಾನ್ ಪಠಾಣ್, ಹಿರಿಯ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ ಬಿಸಿಸಿಐ ಆಯ್ಕೆ ಸಮಿತಿಯ ನಿರ್ಧಾರ..

